ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ. ತನು-ಮನವನ್ನು ಒಂದು ಸೇರಿಸುವುದೇ ಯೋಗ
ವಿಟ್ಲ : ಜೂನ್ 21 : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗದಿನವನ್ನು ಆಚರಿಸಲಾಯಿತು.ಮುಖ್ಯ ಅತಿಥಿಯಾಗಿದ್ದ ಗಣಪತಿ ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕ ಅಡ್ಕ.ತ್ತಿಮಾರು ರಾಮಚಂದ್ರ…
