ಬಂಟ್ವಾಳ: ಪ್ರಗತಿ ಪರಿಶೀಲನಾ ಸಭೆ ಬಹುತೇಕ ಗ್ರಾ.ಪಂ.ಅಭಿವೃದ್ಧಿಯಲ್ಲಿ ಹಿನ್ನೆಡೆ: ಸಿಇಒ ಡಾ.ಸೆಲ್ವಮಣಿ
ಬಂಟ್ವಾಳ:ಪ್ರಸಕ್ತ ಆಧುನಿಕ ತಂತ್ರಜ್ಞಾನ ವ್ಯವಸ್ಥೆ ಅಳವಡಿಸಿಕೊಂಡಿದ್ದರೂ ಇಲ್ಲಿನ ಬಹುತೇಕ ಗ್ರಾಮ ಪಂಚಾಯಿತಿಗಳು ಗ್ರಾಮೀಣ ಮಟ್ಟದದಲ್ಲಿ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ…
