Author: Suddi9

ಅಂತರ್ಜಲ ಕುಸಿತಕ್ಕೆ ಭತ್ತದ ಬೇಸಾಯದ ಅವನತಿ ಕಾರಣ

ಬಂಟ್ವಾಳ: ದ.ಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿತಕ್ಕೆ ಭತ್ತದ ಬೇಸಾಯ ಅವನತಿಯತ್ತ ಸಾಗುತ್ತಿರುವುದೇ ಕಾರಣವಾಗಿದ್ದು, ಭತ್ತದ ಕೃಷಿಯ ಈಗಿನ ಸ್ಥಿತಿಗೆ ಸರಕಾರದ ತಪ್ಪು ನಿರ್ಧಾರಗಳು ಕೂಡ ಕಾರಣವಾಗುತ್ತಿದೆ.…

ಉಪ್ಪಿರ: ಶ್ರೀ ಕೊಡಮಣಿತ್ತಾಯ ಮೂಜಿಲ್ನಾಯ ದೈವಸ್ಥಾನ ಇಂದು ಪ್ರಧಾನ ಗೋಪುರ, ಕಾರ್ಯಾಲಯ ಲೋಕಾರ್ಪಣೆ

ಬಂಟ್ವಾಳ:ಇಲ್ಲಿನ ಪೂಂಜ ಸಮೀಪದ ಕಾರಣಿಕ ಪ್ರಸಿದ್ಧ ಎಲಿಯಮಾಗಣೆ ಉಪ್ಪಿರ ಶ್ರೀ ಕೊಡಮಣಿತ್ತಾಯ ಮೂಜಿಲ್ನಾಯ ದೈವಸ್ಥಾನದಲ್ಲಿ ನಿರ್ಮಾಣಗೊಂಡ ಪ್ರಧಾನ ಗೋಪುರ ಮತ್ತು ಕಾರ್ಯಾಲಯ ಇದೇ 5ರಂದು ಬೆಳಿಗ್ಗೆ 11.30…

ದಿನಕರ್ ನಾಯಕ್ ನೇರಳಕಟ್ಟೆ ಅವರ ಬೀಳ್ಕೊಡುಗೆ

ಬಂಟ್ವಾಳ: ನೇರಳಕಟ್ಟೆ ವ್ಯವಸಾಯಿಕ ಸಹಕಾರಿ ಸಂಘದ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸಿ ವೃತ್ತಿಯಿಂದ ವಯೋನಿವೃತ್ತಿ ಹೊಂದಿದ ದಿನಕರ್ ನಾಯಕ್ ನೇರಳಕಟ್ಟೆ ಅವರ ಬೀಳ್ಕೊಡುಗೆ ಕಾರ್ಯಕ್ರಮ ಬಿಸಿರೋಡಿನ ಜಿಲ್ಲಾ…

ಸಿ.ಡಿ.ಪಿ.ಒ ಮಲ್ಲಿಕಾ ಅವರಿಗೆ ಬೀಳ್ಕೊಡುಗೆ

ಬಂಟ್ವಾಳ: ಬಿಸಿರೋಡ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ.ಡಿ.ಪಿ.ಒ.ಅಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಮಲ್ಲಿಕಾ ಅವರಿಗೆ ಬಂಟ್ವಾಳ ತಾಲುಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಕಿಯರ…

ಇಂದು ಪೊಳಲಿ ರಾಮಕೃಷ್ಣ ತಪೋವನದಲ್ಲಿ ಆಕ್ಯುಪ್ರಶರ್ ಮತ್ತು ಸುಜೋಕ್ ಚಿಕಿತ್ಸೆ ಶಿಬಿರ

ಪೊಳಲಿ : ಪೊಳಲಿಯ ರಾಮಕೃಷ್ಣ ತಪೋವನ ಆಶ್ರಿತ ಹಸಿರು ಪ್ರಕೃತಿ ಆಶ್ರಯದಲ್ಲಿ ಡಾ. ಪಿ ಸುಬ್ರಹ್ಮಣ್ಯ ಭಟ್ ಮಿತ್ತೂರು ಇವರಿಂದ ಮೇ 5ರಂದು ಬೆಳಿಗ್ಗೆ 9:30ಕ್ಕೆ ರಾಮಕೃಷ್ಣ…

ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಚಿನ್ಮಯಿಗೆ ಸನ್ಮಾನ

ವಿಟ್ಲ: ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 624 ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ…

ಪೊಳಲಿ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರದ ದಶಮಾನೋತ್ಸವ

ಪೊಳಲಿ: ರಾಮಕೃಷ್ಣ ತಪೋವನದಲ್ಲಿ ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರದ ದಶಮಾನೋತ್ಸವದ ಪ್ರಯುಕ್ತ ಮೇ 10 ರಂದು ಶುಕ್ರವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಚಂಡಿಕಾಹೋಮ…

ವಾರ್ಷಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಕೈಕಂಬ: ಶ್ರೀ ಮಂಜುನಾಥ ಸ್ವಾಮಿ ಭಜನಾ ಮಂಡಳಿ ಇದರ ವಾರ್ಷಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಮೇ.4ರಂದು ಬೆಳಗ್ಗೆ 10.30 ಕ್ಕೆ ಶನಿವಾರ ನಡೆಯಲಿದೆ. ಹಾಗೂ ಸಾಯಾಂಕಾಲ…

ಸುಜೀರ್ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ,ಕೋಟ್ಯಾಂತರ ರೂ.ಮೌಲ್ಯದ ಸೊತ್ತು ವಶ

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಸುಜೀರ್ ನೇತ್ರಾವತಿ ನದಿ ತೀರದಲ್ಲಿ ಬೃಹತ್ತಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕಾ ಅಡ್ಡೆಗೆ ಬಂಟ್ವಾಳ ಉಪವಿಭಾಗದ ಎಎಸ್ಪಿ ನೇತೃತ್ವದ ಪೊಲೀಸ್ ತಂಡ ದಾಳಿ…

ಕಕ್ಕೆಪದವುಬ್ರ ಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿರುವ ಬ್ರಹ್ಮ ಬೈದರ್ಕಳ ಗರಡಿಗೆ ರಾಜೇಶ್ ನಾಯ್ಕ್ ಭೇಟಿ

ಕಕ್ಕೆಪದವು:ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗುತ್ತಿರುವ ಕಕ್ಕೆಪದವು ಬ್ರಹ್ಮ ಬೈದರ್ಕಳ ಗರಡಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ, ಕ್ಷೇತ್ರ…

ಮಕ್ಕಳ ಸಪ್ತದಿನ ಯಕ್ಷೋತ್ಸವ ವೈಭವ

ಕೈಕಂಬ: ಶ್ರೀ ರಾಮ್ ಕಲಾವೇದಿಕೆ ಕೈಕಂಬ ಇದರ ಆಶ್ರಯದಲ್ಲಿ ಮೇ. 20 ಸೋಮವಾರದಿಂದ ಮೇ 26 ಭಾನುವರದವರೆಗೆ ಶ್ರೀ ರಾಮ್ ಸಭಾಂಗಣದಲ್ಲಿ ಪ್ರತಿಭೆಗಳಿಗೊಂದು ಅವಕಾಶ ಮಕ್ಕಳ “ಸಪ್ತದಿನ…

ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಪಡೆದ ಚಿನ್ಮಯಿಗೆ ಸನ್ಮಾನ

ವಿಟ್ಲ :ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 624 ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ…

ರಾಯಿ: ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ ಕೊಳವೆ ಬಾವಿಯಲ್ಲಿ ಉಕ್ಕಿ ಬಂದ ನೀರು, ನಾಗರಿಕರಲ್ಲಿ ಸಂತಸ

ಬಂಟ್ವಾಳ:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾ ಎಂಬಲ್ಲಿ ಶುಕ್ರವಾರ ಕೊರೆದ ಸಾರ್ವಜನಿಕ ಕೊಳವೆ ಬಾವಿಯಿಂದ ನೀರು ಉಕ್ಕಿ ಬಂದ ಪರಿಣಾಮ ಕಳೆದ ಒಂದು ತಿಂಗಳಿನಿಂದ ನೀರಿನ…

ಉಳಿ ಗ್ರಾಮ ಬಿಜೆಪಿ ಸಮಿತಿಯ ಕಾರ್ಯಕರ್ತರ ಸಮಾಲೋಚನ ಸಭೆ

ಬಂಟ್ವಾಳ: ಬಂಟ್ವಾಳ ಬಿಜೆಪಿ ವತಿಯಿಂದ ಉಳಿ ಗ್ರಾಮ ಪಂಚಾಯತ್ ಬಿಜೆಪಿ ಸಮಿತಿಯ ಕಾರ್ಯಕರ್ತರ ಸಮಾಲೋಚನ ಸಭೆ ಕಕ್ಯಪದವುನಲ್ಲಿ ಮೇ 2ರಂದು ಜರಗಿತು. ಬಂಟ್ವಾಳ ಶಾಸಕ ರಾಜೇಶ್ ನಾೈಕ್…