Author: Suddi9

ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು ಬೆಳ್ಳಿ ಪದಕ

ಮಂಗಳೂರು:ಉತ್ತರಪ್ರದೇಶದ ಗ್ರೇಟರ್ ನೊಯ್ಡಾ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ -2019 ರಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು…

ಆರ್.ಟಿ.ಐ ನಿರ್ಲಕ್ಷ್ಯ ಶ್ರೀನಿವಾಸಪುರ ತಾಲೂಕು ಪಂಚಾಯತಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ವ್ಯವಸ್ಥಾಪಕ ಆನಂದಾಚಾರಿಗೆ ದಂಡ

ಕೋಲಾರ:ಏ.25: ಆರ್.ಟಿ.ಐ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದ ಶ್ರೀನಿವಾಸಪುರ ತಾಲೂಕು ಪಂಚಾಯತಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ವ್ಯವಸ್ಥಾಪಕ ಆನಂದಾಚಾರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ಹತ್ತು…

ಭೂಮಿ ಪೂರ್ವಿಕರಿಂದ ಬಂದ ಬಳುವಳಿಯಲ್ಲ: ಉಮೇಶ್ ನಿರ್ಮಲ್

ಬಂಟ್ವಾಳ: ಭೂಮಿ ನಮ್ಮ ಪೂರ್ವಿಕರಿಂದ ಬಂದ ಬಳುವಳಿಯಲ್ಲ, ನಮ್ಮ ಮುಂದಿನ ಪೀಳಿಗೆಗೆ ತೀರಿಸಬೇಕಾದ ಸಾಲ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಹೇಳಿದರು.…

ಕಕ್ಯಪದವುಗರಡಿ ಬ್ರಹ್ಮ ಕಲಶ ಡಾ. ಹೆಗ್ಗಡೆ ಅವರಿಗೆ ಆಹ್ವಾನ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬÉೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ.…

ರಸ್ತೆ ಅಪಘಾತಕ್ಕೆ ಇಬ್ಬರ ಬಲಿ

ಬಂಟ್ವಾಳ: ರಾ.ಹೆ.75ರ ಪಾಣೆಮಂಗಳೂರು ಅಡಿಟೋರಿಯಂ ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಘಪಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಸೆಲೆರಿಯೋ…

ಮಾದುಕೋಡಿ ಕೊರಗಜ್ಜನ ಗಗ್ಗರ ಸೇವೆ

ಕೈಕಂಬ:ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಮಾದುಕೋಡಿ ಇದರ ವರ್ಷಾವಧಿ ಕೊರಗಜ್ಜನ ಗಗ್ಗರ ಸೇವೆ ಎ.27 ರಂದು ಶನಿವಾರ ಅಮ್ಮುಮಜೆ ಗ್ರಾಮದ ಮಾದುಕೋಡಿ ಎಂಬಲ್ಲಿ ನಡೆಯಲಿದೆ. ಎಪ್ರೀಲ್ 27…

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ಸಾಧಕ ವಿದ್ಯಾರ್ಥಿ ಮದನ್‍ಗೆ ಸಮ್ಮಾನ

ಮೂಡುಬಿದಿರೆ: ಶ್ರಮ ಏವ ಜಯತೆ ಎಂಬ ಮಾತಿನಂತೆ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸೂಕ್ತ ಮಾರ್ಗದರ್ಶನದಲ್ಲಿ ಉತ್ಕøಷ್ಟ ಪ್ರಯತ್ನ ಮಾಡಿದರೆ ಯಶಸ್ಸು ಖಂಡಿತ ಎಂಬುದಕ್ಕೆ ಸಾಧಕ ವಿದ್ಯಾರ್ಥಿ ಮದನ್…

ರೋಟರಿ ಟೆಂಪಲ್ ಟೌನ್ ನೂತನ ಕಟ್ಟಡ ಉದ್ಘಾಟನೆ

ಮೂಡುಬಿದಿರೆ: ಕೇವಲ ಐದು ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಕ್ಲಬ್ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದು ಕಡಿಮೆ ಅವಧಿಯಲ್ಲಿ ಪಾರಂಪರಿಕ ಹಿನ್ನೆಲೆಯ ಸ್ವಂತ ಕಟ್ಟಡವನ್ನು ನಿರ್ಮಿಸಿರುವುದು ಕ್ಲಬ್‍ನ…

ಇರುವೈಲು ದೇವಳ ಬ್ರಹ್ಮಕಲಶ-ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ: ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಾಶಾಭಿಷೇಕದಿಂದ ಕ್ಷೇತ್ರದ ಸಾನಿಧ್ಯ ವೃದ್ಧಿಯಾಗಿ ಊರು ಸುಭೀಕ್ಷಾವಾಗಿದೆ ಎಂದು ಆಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಈಶ್ವರ ಭಟ್ ಹೇಳಿದರು. ಇರುವೈಲು ಶ್ರೀದುರ್ಗಾಪರಮೇಶ್ವರಿ…

ಶೈಖುನಾ ರ‌ಈಸುಲ್ ಉಲಮಾರವರ ಅನ್ವಾರುಲ್ ಹುದಾ ಸಂದರ್ಶನ

ವಿರಾಜಪೇಟೆ : ಸಮಸ್ತ ಕೇರಳ ಸುನ್ನಿ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಶೈಖುನಾ ರ‌ಈಸುಲ್ ಉಲಮಾ ಸುಲೈಮಾನ್ ಉಸ್ತಾದ್ ಕೊಡಗು ಜಿಲ್ಲೆಯ ಪ್ರಪ್ರಥಮ ಸಮನ್ವಯ ವಿದ್ಯಾ ಕೇಂದ್ರ ಅನ್ವಾರುಲ್…

ಟಿಪ್ಪರ್ ಬೈಕ್ ಗೆ ಡಿಕ್ಕಿ :ಸವಾರನ ಸಾವು ,ಸಹಸವಾರ ಗಂಭೀರ

ಬಂಟ್ವಾಳ : ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮುಡಿಪು ವ್ಯಾಪ್ತಿಯ ಮೂಳೂರು ಎಂಬಲ್ಲಿ…

ಕಲ್ಲಡ್ಕದಲ್ಲಿ ಹಿಜಾವೇಯಿಂದ ಶೃದ್ದಾಂಜಲಿ ಸಭೆ

ಬಂಟ್ವಾಳ: ಕೊಲಂಬೋದಲ್ಲಿ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ಹಾಗೂ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ಕಲ್ಲಡ್ಕದ ಶ್ರೀರಾಮ ಮಂದಿರದ…

ಸಾಮೂಹಿಕ ವಿವಾಹ : ಐದು ಜೋಡಿ ಹಸೆಮಣೆಗೆ

ಬಂಟ್ವಾಳ : ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ಕೇಂದ್ರ ಘಟಕದ ಆಶ್ರಯದಲ್ಲಿ ಐದನೆ ವಾರ್ಷಿಕೋತ್ಸವದ ಪ್ರಯುಕ್ತ ೫ ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಗುರುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದ ಮರ್ಹೂಂ…

ಶಿಕ್ಷಕಿಯರಿಗೆ ಸನ್ಮಾನ

ಬಂಟ್ವಾಳ: ಇಲ್ಲಿನ ನೆತ್ರಕೆರೆ ನವೋದಯ ಮಿತ್ರ ಕಲಾ ವೃಂದ ಮತ್ತು ನೇತ್ರಾವತಿ ಮಾತೃ ಮಂಡಳಿ ವತಿಯಿಂದ ಈಚೆಗೆ ನಡೆದ 32ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಿಕ್ಷಕಿಯರಾದ ಸೀತಾಲಕ್ಷ್ಮಿ…