Author: Suddi9

ಇಂದು ಜೋಗಿ ಸಮಾಜದವರಿಂದ ರಜತ ಕವಚ ಹೊದಿಕೆ ಸಮರ್ಪಣೆ

ಪೊಳಲಿ: ಜೋಗಿ ಸಮಾಜ ಬಾಂಧವರು ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿರುವ ಶ್ರೀಕ್ಷೇತ್ರಪಾಲ ದೇವರ ಗುಡಿಯ ದ್ವಾರಕ್ಕೆ ಸುಮಾರು 9 ಲಕ್ಷ ರೂ. ಮೌಲ್ಯದ…

ಶೋಭಾಯಾತ್ರೆಯು ಧಾರ್ಮಿಕ ಜಾಗೃತಿಯನ್ನು ಮೂಡಿಸಲಿದೆ : ತಾರಾನಾಥ ಕೊಟ್ಟಾರಿ

ಶ್ರೀ ಕ್ಷೇತ್ರ ಅರ್ಕುಳದಿಂದ ಶ್ರೀ ಕ್ಷೇತ್ರ ಪೊಳಲಿಗೆ ಧರ್ಮದೇವತೆಗಳ ಭಂಡಾರದ ಶೋಭಾಯಾತ್ರೆ ಪೊಳಲಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಪುನರ್ ನವೀಕರಣ ಬ್ರಹ್ಮಕಲಶೋತ್ಸವದ ಪುಣ್ಯವಸರದಲ್ಲಿ ಏಳೆಂಟು ದಶಕಗಳ ಬಳಿಕ…

ಖೋ-ಖೋ ಪಂದ್ಯಾಟ ಆಳ್ವಾಸ್ ಪ್ರಥಮ

ಬಂಟ್ವಾಳ: ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಜಂಟಿಯಾಗಿ ಆಯೋಜಿಸಿದ ಮಂಗಳೂರು ವಿ.ವಿ. ಮಟ್ಟದ ಅಂತರ ಕಾಲೇಜು ಪುರುಷರ ಖೋ-ಖೋ ಪಂದ್ಯಾಟದ ’ಚಾಂಪಿಯನ್ಸ್’…

ಭಾರತೀಯ ಜನತಾ ಪಾರ್ಟಿಯ ಕಮಲಜ್ಯೋತಿ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿಯ ಕಮಲಜ್ಯೋತಿ ಕಾರ್ಯಕ್ರಮ ನೆತ್ತರಕೆರೆಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ ಕೆ ಭಟ್, ಸಜಿಪ…

ಒಕ್ಕೆತ್ತೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಇರಂದೂರು ಶ್ರೀ ಸತ್ಯವಿನಾಯಕ ಪೂಜೆ

ಪುನರ್ ನಿರ್ಮಾಣಗೊಳ್ಳಲಿರುವ ವಿಟ್ಲ ಕಸ್ಬಾ ಗ್ರಾಮದ ಒಕ್ಕೆತ್ತೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಇರಂದೂರು ಇದರ ಶಿಲಾನ್ಯಾಸ ಸಂದರ್ಭದಲ್ಲಿ ಶ್ರೀ ಸತ್ಯವಿನಾಯಕ ಪೂಜೆ ನಡೆದ ಬಳಿಕ ಧಾರ್ಮಿಕ ಸಭಾ…

‘ಸರ್ಜಿಕಲ್ ಸ್ಟ್ರೈಕ್ -2 ಉಡುಪಿಯಲ್ಲಿ ಸಂಭ್ರಮಾಚರಣೆ’

ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ನಮ್ಮ ಹೆಮ್ಮೆಯ ಯೋಧರು ಪಾಕಿಸ್ತಾನದ ಮುಖ್ಯ ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ಇಂದು ನಡೆಸಿದ ಸರ್ಜಿಕಲ್ ದಾಳಿಯ ಪ್ರಯುಕ್ತ ನಾವು ಇಂದು…

ಭಾರತದ ವಾಯುಪಡೆ ಸೈನಿಕ ದಾಳಿಗೆ ಸಂಭ್ರಮಾಚರಣೆ

ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷದ್ ಮತ್ತು ಸಂಘ ಪರಿವಾರದ ವತಿಯಿಂದ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತದ ವಾಯುಪಡೆ…

ಸುಬ್ರಹ್ಮಣ್ಯ ದೇವಸ್ಥಾನ ಸಜಿಪಮುನ್ನೂರು ಬ್ರಹ್ಮಕಲಶೋತ್ಸವ ದಿನಾಚರಣೆ

ಬಂಟ್ವಾಳ : ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜಿಪಮುನ್ನೂರು ಇದರ ಬ್ರಹ್ಮಕಲಶೋತ್ಸವ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ದಾಸ ಸಂಕೀರ್ತನಕಾರ…

ಶ್ರೀರಾಮ ಪರಿವಾರ ಸಂಗಮ

ರಾಷ್ಟ್ರೀಯ ಸ್ವಯಂಸೇವಕ ಸಂಘದ 2ನೇ ಸರಸಂಘಚಾಲಕರಾದ ಶ್ರೀ ಗುರೂಜಿಯವರಜನ್ಮ ದಿನಾಚರಣೆಯ ನಿಮಿತ್ತಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಇಲ್ಲಿವಿದ್ಯಾಕೇಂದ್ರದಲ್ಲಿಶಿಕ್ಷಣ ಪಡೆಯುತ್ತಿರುವಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರನ್ನುಒಟ್ಟಾಗಿ ಸೇರಿಸುವ ಶ್ರೀರಾಮ ಪರಿವಾರ ಸಂಗಮವನ್ನು ವಿಜೃಂಭಣೆಯಿಂದ ನಡೆಸಲಾಯಿತು.…

ಪೊಳಲಿ ಬ್ರಹ್ಮಕಲಶೋತ್ಸವವನ್ನು ಸುಸೂತ್ರವಾಗಿ ನಡೆಸಲು ಭರದಿಂದ ಸಿದ್ಧತೆ: ಯು. ತಾರನಾಥ ಆಳ್ವ

ಕೈಕಂಬ: ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದಲ್ಲಿ ಪ್ರತೀ 12 ವರ್ಷಕ್ಕೊಮ್ಮೆ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಆದರೆ ಈ ಬಾರಿ ದೇವಸ್ಥಾನವನ್ನು ಸಂಪೂರ್ಣವಾಗಿ ನವೀಕರಿಸಿ ಬ್ರಹ್ಮಕಲಶೋತ್ಸವ ಜರಗಲಿರುವುದು ವಿಶೇಷ. ಈ ದೇಗುಲವು…

ಗೋಳಿದಡಿಗುತ್ತಿನ ಮನೆಯಲ್ಲಿ ಅಭಿನಂದನಾ ಕಾರ್ಯಕ್ರಮ `ಪ್ರಾಚೀನ ಭಾರತದ ಧರ್ಮಾಡಳಿತ ಪುನರುತ್ಥಾನ ಕೂಟ’ ರಚನೆ

ಗುರುಪುರ : ಇಲ್ಲಿನ ಗೋಳಿದಡಿಗುತ್ತಿನಲ್ಲಿ ಕಳೆದ ತಿಂಗಳು 19ರಂದು ಜರುಗಿದ `ಗುತ್ತು ನಿಮಗೆಷ್ಟು ಗೊತ್ತು ? ಚಿಂತನ-ಮಂಥನ’ ಗೋಷ್ಠಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಗೋಳಿದಡಿಗುತ್ತಿನ ಮನೆಯಲ್ಲಿ ಫೆ. 24ರಂದು…

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಾನದಲ್ಲಿ ಭಜನಾ ಕಾರ್ಯಕ್ರಮ

ಪೊಳಲಿ: ಇತಿಹಾಸ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರದ ಜೀರ್ಣೋದ್ಧಾರದ ಪೂರ್ವಬಾವಿಯಾಗಿ ಏಪ್ರೀಲ್ 20 -2017ರಂದು ಶ್ರೀ ದೇವರುಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಿ ಆ ದಿನದಲಾಗಾಯ್ತು, ಧಾರ್ಮಿಕ ವಿದಿವಿಧಾನಗಳೊಂದಿಗೆ ಭಜನಾ…

ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ

ಬಂಟ್ವಾಳ ತಾಲ್ಲೂಕಿನ ವಾಮದಪದವು ಸಮೀಪದ ಐತಿಹಾಸಿಕ ಪ್ರಸಿದ್ಧ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಾರಥೋತ್ಸವ ಮತ್ತು ದೇವರ ಬಲಿ ಉತ್ಸವವು…