ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ನ ದತ್ತು ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ಬಂಟ್ವಾಳ: ಮಕ್ಕಳ ಕೊರತೆಯಿಂದ ಮುಚ್ಚುತ್ತಿದ್ದ ಸರಕಾರಿ ಶಾಲೆಯನ್ನು ಸಮುದಾಯದ ಸಹಕಾರದೊಂದಿಗೆ ಉಳಿಸಿ ಬೆಳೆಸಿ ರಾಜ್ಯದಲ್ಲಿಯೇ ಶೈಕ್ಷಣಿಕ ಕ್ರಾಂತಿಗೆ ಮುನ್ನಡಿ ಬರೆದ ಬಂಟ್ವಾಳ ತಾಲೂಕಿನ ಮೂಡುನಡುಗೋಡು ಗ್ರಾಮದ ಕರೆಂಕಿ…
