ಕಸ ಸಂಗ್ರಹಿಸುವ ವಾಹನಕ್ಕೆ ತ್ಯಾಜ್ಯ ಸುರಿಯುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ
ಬಂಟ್ವಾಳ: ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ವಾಹನದ ಮೂಲಕ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಯಕ್ಕೆ ಪುದು ಗ್ರಾಮ ಪಂಚಾಯತಿ ಕಚೇರಿ ಮುಂದೆ…
SUDDI9 MEDIA NETWORK
ಬಂಟ್ವಾಳ: ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ವಾಹನದ ಮೂಲಕ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಯಕ್ಕೆ ಪುದು ಗ್ರಾಮ ಪಂಚಾಯತಿ ಕಚೇರಿ ಮುಂದೆ…
ಬಂಟ್ವಾಳ: ವಿದ್ಯಾರ್ಥಿಗಳ ಕೊರತೆ, ಪೋಷಕರ ಆಂಗ್ಲಮಾಧ್ಯಮ ಶಾಲೆಗಳ ಮೇಲಿನ ವ್ಯಾಮೋಹದಿಂದಾಗಿ ಮುಚ್ಚುವ ಭೀತಿಯಲ್ಲಿರುವ ರಾಜ್ಯದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ…
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.) ಬಂಟ್ವಾಳ ತಾಲೂಕು ಶಾಖೆ ಇದರ ವತಿಯಿಂದ ಬಂಟ್ವಾಳ ತಾಲೂಕು ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ…
ಬಂಟ್ವಾಳ : ಸಂವಿಧಾನವು ರಾಷ್ಟ್ರವನ್ನಾಳುವ ಪರಮೋಚ್ಛ ಕಾನೂನು. ದೇಶದ ಪ್ರತಿಯೊಂದು ಜಾತಿ, ಧರ್ಮಗಳನ್ನೊಳಗೊಂಡು ಎಲ್ಲರಿಗೂ ಸಂವಿಧಾನ ಮಹತ್ವವಾದುದು ಎಂದು ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಬಂಟ್ವಾಳ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕøತಿಕ ಉತ್ಸವ ‘ಆಳ್ವಾಸ್ ವಿರಾಸತ್’. ಈ ವರ್ಷ ಆಳ್ವಾಸ್ ವಿರಾಸತ್ಗೆ 25ನೇ ವರ್ಷವಾಗಿದ್ದು…
ಮೂಡುಬಿದಿರೆ: ಸ್ಪರ್ಧಾತ್ಮಕರಂಗದಲ್ಲಿ ಮನೋಭಾವದೊಂದಿಗೆ ಭಾಗವಹಿಸುವಿಕೆಯೂ ಪ್ರಮುಖವಾದುದು. ಕ್ಷಮತೆ, ಸಹಕಾರ ಮನೋಭಾವವಿಟ್ಟುಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯ ಅನಾವರಣಕ್ಕೆ ಒಂದು ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ…
ವಿಟ್ಲ: ವಿಠಲ ವಿದ್ಯಾ ಸಂಘ ಇದರ ವಾರ್ಷಿಕೋತ್ಸವದ ಪ್ರಯುಕ್ತ ವಿಠಲ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮವು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.…
ಮೂಡುಬಿದಿರೆ : ತೆಂಕಮಿಜಾರು “ಮಕ್ಕಳ ಗ್ರಾಮಸಭೆ” ಸಂತೆಕಟ್ಟೆಯ ಸಭಾಂಗಣದಲ್ಲಿ ನೆರವೇರಿತು. ತೆಂಕಮಿಜಾರು ಗ್ರಾ.ಪಂ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಕೈಕಂಬ: ನೃತ್ಯಂ ಕಾಸರಗೋಡು ಕೈಕಂಬ ಶಾಖೆಯ ವಾರ್ಷಿಕೋತ್ಸವ “ಚಿಗುರುಸಂಜೆ”2018 ನೃತ್ಯ ವೈವಿಧ್ಯ ಡಿ.1ರಂದು ಶನಿವಾರ ಗಣೇಶ್ ಕಟ್ಟೆ ಕೈಕಂಬದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಶ್ರೀರಾಮ್ ಹೋಟೆಲ್ ಮಾಲಕ ಎಂ…
ಮೂಡುಬಿದಿರೆ: ಇಂಟಿಗ್ರೇಲ್ ಯೋಗ ಸಂತ್ಸoಗ (ರಿ) ಇದರ ಸಹಸಂಸ್ಥೆ ದಿವ್ಯಾಸ್ ನ ಆಶ್ರಯದಲ್ಲಿ “ಸೇವಾ ಯೋಜನೆ” ಯ ಪ್ರಯುಕ್ತ ಸರಕಾರಿ ಪ್ರೌಢಶಾಲೆ ಮೂಡುಮಾರ್ನಡು ಇಲ್ಲಿ ಕ್ಲೀನ್ ಅಪ್…
ಪೊಳಲಿ:ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ವತಿಯಿಂದ ತೃತೀಯ ವರ್ಷದ “ಅಹೋರಾತ್ರಿ ಏಕಾಹಾ ಭಜನಾಮಹೋತ್ಸವ”ವು ಡಿ.1ರಂದು ಶನಿವಾರ ಸೂರ್ಯೋದಯದಿಂದ ಮರುದಿನ ಭಾನುವಾರ…
ಮೂಡುಬಿದಿರೆ : ಇಲ್ಲಿನ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕøತಿ ಗ್ರಾಮದಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಬಯಲು…
ಮಾಣಿ : “ಬಲಿಷ್ಠ ಸಮಾಜದ ನಿರ್ಮಾಣಕ್ಕೆ ಉತ್ತಮ ಸಂಸ್ಕಾರಯುತ ಯುವಪೀಳಿಗೆಯ ಅಗತ್ಯವಿದೆ. ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಾತ್ರವಲ್ಲದೆ, ಅವರ ಭೌತಿಕ ವಿಕಸನಕ್ಕೆ ಒತ್ತು ನೀಡಬೇಕು” . ಎಂದು…