ವಿಶ್ವ ಶೌಚಾಲಯ ದಿನ ಕಾರ್ಯಕ್ರಮದ ಪೂರ್ವಭಾವಿ ಸಭೆ
ಬಂಟ್ವಾಳ: ವಿಶ್ವ ಶೌಚಾಲಯ ದಿನ ಕಾರ್ಯಕ್ರಮದ ಪೂರ್ವಭಾವಿ ಸಭೆ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಅದ್ಯಕ್ಷ ತೆಯಲ್ಲಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತಿಯಲ್ಲಿ ಎಸ್.ಜಿ.ಆರ್.ಎಸ್.ವೈ . ಸಭಾಂಗಣದಲ್ಲಿ ನಡೆಯಿತು.…
SUDDI9 MEDIA NETWORK
ಬಂಟ್ವಾಳ: ವಿಶ್ವ ಶೌಚಾಲಯ ದಿನ ಕಾರ್ಯಕ್ರಮದ ಪೂರ್ವಭಾವಿ ಸಭೆ ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ ಅದ್ಯಕ್ಷ ತೆಯಲ್ಲಿ ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತಿಯಲ್ಲಿ ಎಸ್.ಜಿ.ಆರ್.ಎಸ್.ವೈ . ಸಭಾಂಗಣದಲ್ಲಿ ನಡೆಯಿತು.…
ಮೂಡುಬಿದಿರೆ: ಅಕ್ಷರ ಸಂಸ್ಕøತಿಯಲ್ಲಿ ಬಹುತ್ವದ ಸಂಸ್ಕøತಿಯ ಬುನಾದಿಯನ್ನು ಸಾಹಿತ್ಯದೊಳಗೆ ಕಾಣಲು ಕಷ್ಟಸಾಧ್ಯ, ಸಾಹಿತ್ಯ ಭಾಷೆ, ಕಲೆ, ಸಾಮಾಜಿಕವಾಗಿ ಮುಂದುವರೆದು ವರ್ಣ ಮುಕ್ತ ಸಂಸ್ಕøತಿಯನ್ನು ಕನ್ನಡ ಸಮುದಾಯದೊಳಗೆ ಕಾಣಬಹುದು,…
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಅಮ್ಟಾಡಿ ಗ್ರಾಮಪಂಚಾಯತ್ ಹಾಗೂ ಬಂಟ್ವಾಳ ರೋಟರಿಕ್ಲಬ್ ಇದರ ಆಶ್ರಯದಲ್ಲಿ ಪಂಜಿಕಲ್ಲು ವಲಯ ಮಟ್ಟದ ಮಕ್ಕಳ ದಿನಾಚರಣೆಯು ಬಿ.ಸಿ.ರೋಡಿನ…
ಬಂಟ್ವಾಳ:ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ವತಿಯಿಂದ ಬಿಸಿರೋಡ್ ವಿಜಯ ಬ್ಯಾಂಕ್ ಶಾಖೆಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು.ವಿಜಯಬ್ಯಾಂಕ್ ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್…
ವಿಟ್ಲ: ಸಿಪಿಸಿಆರ್ಐ ಬಳಿ ರಾಜಹಂಸ ಬಸ್ ನಿಲುಗಡೆಗೆ ಕೆ ಎಸ್ ಆರ್ ಟಿ ಸಿ ಪುತ್ತೂರು ವಿಭಾಗದ ಡಿವಿಜನಲ್ ಕಂಟ್ರೋಲ್ ಆದೇಶ ನೀಡಿದೆ. ವಿಟ್ಲ ಸಿಪಿಸಿಆರ್ಐ ಬಳಿ…
ಮೈಸೂರು: ಕೊಡಗು ಜಿಲ್ಲೆ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಹಿರಿಯ ಸ್ವಾಮೀಜಿ ಸ್ವಾಮಿ ಜಗದಾತ್ಮನಂದಜೀ (89)ಅವರು ಕೆಲವಿ ದಿನಗಳಿಂದನಾರೋಗ್ಯದಿಂದ ಬಳಲುತ್ತಿದ್ದರು. ಅವರು ಮೈಸೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಗುರುವಾರ…
ಕೈಕಂಬ : ಕೋಮುವಾದ ಮತ್ತು ಜಾತೀಯತೆ ಆಧರಿಸಿ ಶಾಂತಿಯುತ ಸಮಾಜದಲ್ಲಿ ಬಿರುಕು ಹುಟ್ಟಿಸಿ, ತನ್ನ ರಾಜಕೀಯ ಬೇಳೆ ಬೇಯಿಸಿಕೊಂಡು ಬಿಜೆಪಿ ಕೋಮುಪ್ರಚೋದನೆ ಮೂಲಕವೇ ಮತ ಗಳಿಸುತ್ತಿದೆ. ಈ…
ಮೂಡುಬಿದಿರೆ: ಕಲೆಯು ನಮ್ಮಲ್ಲಿ ಸಜ್ಜನಿಕೆಯನ್ನು ತುಂಬುವುದಲ್ಲದೆ ಕಲಾವಿದನಾದವನು ಸರ್ವರಿಗೂ ಸೇರಿದವನು ಎಂಬ ಮನೋಭಾವವನ್ನು ಬೆಳೆಸುತ್ತದೆ. ಎಲ್ಲರ ಜೊತೆ, ತುಂಬುವಿಕೆಯ ಜೊತೆ ಎಲ್ಲವೂ ನನಗೆ ಸಂಬಂಧಿಸಿದೆಂದು ತಿಳಿದು ಜೀವನ…
ಬಂಟ್ವಾಳ: 2018ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಠ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ…
ವಿಟ್ಲ: ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವನ್ನು ಪುತ್ತೂರು ವಿವೇಕಾನಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ…
ಮುಂಬಯಿ: ಡಿಸೆಂಬರ್ 2009ರಲ್ಲಿ ಉಜಿರೆಯಲ್ಲಿನಡೆಸಲ್ಪಟ್ಟವಿಶ್ವ ತುಳು ಸಮ್ಮೇಳನ ತುಳುನಾಡಐತಿಹಾಸದಲ್ಲೇ ಸ್ವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹಾಸಮ್ಮೇಳನವಾಗಿ ಮೂಡಿತ್ತು. ಪ್ರತೀಯೋರ್ವತುಳುವರ ಹಿರಿಮೆಯ ಸಮ್ಮೇಳನವೂ ಆಗಿತ್ತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ…
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಕೇಲ್ದೋಡಿ ಪಂಜಿಕಲ್ಲು ಇದರ ನೂತನ ಅಧ್ಯಕ್ಷರಾಗಿ ಯಶೋಧರ ಪೂಜಾರಿ ಕೇಲ್ದೋಡಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ನಡೆದಿದ್ದು…
ಬಂಟ್ವಾಳ: ಮನ್ಯುಷ್ಯ ತನ್ನಲ್ಲಿ ಹುದುಗಿರುವ ಶಕ್ತಿಯನ್ನು ಉಪಯೋಗ ಮಾಡಿದಾಗ ಗುರಿಯನ್ನು ತಲುಪಲು ಸಾಧ್ಯ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕೊರ್ಪಿನ “ಚಾವಡಿ ತಮ್ಮನ” ಮಾನಾದಿಗೆಗ್ ಬಂಟ್ವಾಳ ತಾಲೂಕುದ ಮಣಿನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆ ನಿವಾಸಿ, ಹಿರಿಯ ಜಾನಪದ ಕಲಾವಿದೆ ಶಾರದಾ ಜಿ.ಬಂಗೇರ…