Author: Suddi9

ಕ್ಷಯ ರೋಗದ ಅರಿವು ಕಾರ್ಯಗಾರ

ಸುರತ್ಕಲ್: ಕ್ಷಯ ರೋಗವು ಗುಣಪಡಿಸುವ ಕಾಯಿಲೆಯಾಗಿದ್ದು ಅವಜ್ಞೆಗೊಳಗಾಗಿದೆ. ಕ್ಷಯ ರೋಗದಿಂದ ಮರಣ ಹೊಂದುವ ಪ್ರಮಾಣ ಭಾರತದಲ್ಲಿ ಹೆಚ್ಚಾಗಿದ್ದು, ಈ ಕಾಯಿಲೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯ ಕೊರತೆ ಇದೆ…

ಹಿರಿಯ ಸಾಹಿತಿ, ಸಂಘಟಕ ಬಿ.ತಮ್ಮಯ ಅವರಿಗೆ “ಚಾವಡಿ ತಮ್ಮನ” ಗೌರವ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಹಿರಿಯ ಸಾಹಿತಿ, ಸಂಘಟಕ ಹಾಗೂ ತುಳು ಲಿಪಿ ಶಿಕ್ಷಕರಾದ ಬಿ.ತಮ್ಮಯ ಅವರಿಗೆ ಅಕಾಡೆಮಿಯ ತುಳುಭವನದ “ಸಿರಿ ಚಾವಡಿಯಲ್ಲಿ “ಚಾವಡಿ…

ಉದು೯ ಕಂಠಪಾಠ ಸ್ಪಧೆ೯ಯಲ್ಲಿ ರಾಝಿಯಾಬಾನು ಪ್ರಥಮ ಸ್ಥಾನ

ವಿಟ್ಲ: ಇಲ್ಲಿನ ವಿದ್ಯಾದಾಯಿನಿ ಪ್ರೌಢಶಾಲೆ ವಝದಲ್ಲಿ ಜರಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಕಿರಿಯರ ಪ್ರಾಥಮಿಕ ವಿಭಾಗದ ಉದು೯ ಕಂಠಪಾಠ ಸ್ಪಧೆ೯ಯಲ್ಲಿ ವಿಟ್ಲ ಸಂತ ರೀಟಾ…

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಪುರಸಭೆಯಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ27ರಂದು ಸಂಚಯಗಿರಿ ಪ್ರದೇಶದಲ್ಲಿ ನಾಗರಿಕ ಕ್ರಿಯಾ ಸಮಿತಿಯವರ ಸಹಭಾಗಿತ್ವದಲ್ಲಿ ಸ್ವಚ್ಛತಾ…

ಆಳ್ವಾಸ್‍ನಲ್ಲಿ `ಜೀವನ ಕೌಶಲ್ಯ’ ವಿಷಯದ ಕುರಿತು ಕಾರ್ಯಗಾರ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ನಿರ್ವಹಣೆ ವಿಭಾಗದ ವತಿಯಿಂದ `ಜೀವನ ಕೌಶಲ್ಯ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.…

“ಸಮುದಾಯದ ಸಹಭಾಗಿತ್ವದಲ್ಲಿ ಶಾಲಾಭಿವೃದ್ಧಿ ಯೋಜನೆ” ಕಾರ್ಯಗಾರ

ಬಂಟ್ವಾಳ: ಶಾಲಾಭಿವೃದ್ಧಿ ಸಮಿತಿಗಳು ಸಕ್ರೀಯವಾಗಿ ತೊಡಗಿಸಿಕೊಳ್ಳುವುದರ ಜತೆಯಲ್ಲಿ ಶಾಲೆಯೊಂದಿಗೆ ಸಮುದಾಯದ ಸಹಭಾಗಿತ್ವವನ್ನು ಬಲಪಡಿಸಿದಾಗ ಸರಕಾರಿ ಶಾಲೆಗಳು ಮತ್ತಷ್ಟು ಅಭಿವೃದ್ಧಿಯಾಗುತ್ತದೆ. ಅಲ್ಲದೇ ಮಗುಸ್ನೇಹಿ ಶಾಲೆಗಳಾಗಿ ಮಕ್ಕಳನ್ನು ಆಕರ್ಷಿಸಲು ಸಾಧ್ಯ…

ಕಿನ್ನಿಗೋಳಿ ವಿಜಯಾ ಕಲಾವಿದರ ಬಿಲೆ ಕಟ್ಟರೆ ಆವಂದಿನ ತುಳು ನಾಟಕದ 50ರ ಸಂಭ್ರಮ

ಮಂಗಳೂರು; ತುಳು ರಂಗಭೂಮಿಯಲ್ಲಿ 20 ವರ್ಷಗಳಿಂದ ಯುಗಪುರುಷದ ಜತೆ ತುಳು ನಾಟಕ ಪ್ರದರ್ಶನದೊಂದಿಗೆ ರಂಗ ಭೂಮಿಯ ಸರ್ವ ಮಜಲುಗಳಲ್ಲಿ ಕ್ರಿಯಾಶೀಲವಾಗಿರುವ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ತಂಡದ…

‘ಇಲೆಕ್ಟ್ರಿಕಲ್ವೈರಿಂಗ್ ಮತ್ತು ಎಸ್ಟಿಮೇಶನ್’ ಕಾರ್ಯಾಗಾರ

ಮೂಡುಬಿದಿರೆ: ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ವಿಭಾಗ ಮತ್ತು ಪಿ.ಎಮ್.ವಿ. ಡಿಸೈನ್ ಕನ್ಸಲ್‍ಟೆಂಟ್ಸ್ ಬೆಂಗಳೂರು ಸಂಯೋಜನೆಯಲ್ಲಿ ಎರಡು ದಿನಗಳ ‘ಇಲೆಕ್ಟ್ರಿಕಲ್ವೈರಿಂಗ್ ಮತ್ತು ಎಸ್ಟಿಮೇಶನ್’ ಕಾರ್ಯಾಗಾರ ನಡೆಯಿತು. ಎನ್.ಆರ್.ಎ.ಎಂ.…

ಜೈನ ಪದವಿ ಪೂರ್ವ ಕಾಲೇಜಿನಲ್ಲಿ ಸುವರ್ಣ ಮಹೋತ್ಸವದ ಪೂರ್ವಭಾವಿ ಹಳೆ ವಿದ್ಯಾರ್ಥಿಗಳ ಸಮಾವೇಶ

ಮೂಡುಬಿದಿರೆ: ಶತಮಾನದ ಇತಿಹಾಸ ಹೊಂದಿರುವ ಶ್ರೀ ಮೂಡುಬಿದಿರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜು 1971ರಲ್ಲಿ ಸ್ಥಾಪಿಸಲ್ಪಟ್ಟು ಸುವರ್ಣ ಮಹೋತ್ಸವ ಆಚರಣೆಯ…

ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ 93% ಪಡೆದ ನಿಹಾರಿಕಾ ಶೆಟ್ಟಿಗೆ

ಮೂಡುಬಿದಿರೆ: ಕರ್ನಾಟಕ ಸೆಕೆಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್ ವತಿಯಿಂದ ಪುತ್ತೂರು ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ರೋಟರಿ ಸೆಂಟ್ರಲ್ ಸ್ಕೂಲ್‍ನ 7 ನೇ…

ಮೂಡುಬಿದಿರೆಯಲ್ಲಿ ಅಕ್ಟೋಬರ್ 1ರಿಂದ 7ರವರೆಗೆ `ಸಾತ್ ಸುರ್’ ಜೇಸಿ ಸಪ್ತಾಹ-2018

ಮೂಡುಬಿದಿರೆ: ಜೇಸಿಐ ಮೂಡುಬಿದಿರೆ ತ್ರಿಭುವನ್ ಆಶ್ರಯದಲ್ಲಿ ಅಕ್ಟೋಬರ್ 1ರಿಂದ 7ರವರೆಗೆ ‘ಸಾತ್ ಸುರ್’ ಜೇಸಿ ಸಪ್ತಾಹ-2018 ಮೂಡುಬಿದಿರೆಯಲ್ಲಿ ಆಯೋಜಿಸಲಾಗಿದೆ ಎಂದು ಜೇಸಿಐ ಅಧ್ಯಕ್ಷೆ ಸಂಗೀತ ಪ್ರಭು ಸುದ್ದಿಗೋಷ್ಠಿಯಲ್ಲಿ…

ಶ್ರೀ ಧವಲಾ ಕಾಲೇಜಿನ ಅಮ್ರೀನ್ ಹ್ಯಾಮರ್ ಥ್ರೋ ವಿಭಾಗದಲ್ಲಿ ಹೊಸ ಕೂಟ ದಾಖಲೆ

ಮೂಡುಬಿದಿರೆ: ಇತ್ತೀಚಿಗೆ ಮೂಡುಬಿದಿರೆಯಲ್ಲಿ ನಡೆದ 34 ನೇ ಕರ್ನಾಟಕ ರಾಜ್ಯ ಕಿರಿಯರ ಮತ್ತು ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – 2018 ರಲ್ಲಿ ಮೂಡಬಿದಿರೆ ಶ್ರೀ ಧವಲಾ ಕಾಲೇಜಿನ…

ಆಳ್ವಾಸ್ ಕಾಲೇಜಿನ ಎನ್‍ಎಸ್‍ಎಸ್ ಘಟಕದಿಂದ “ಸ್ವಚ್ಛತೆಯೇ ಸೇವೆ” ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಪ.ಪೂ. ಕಾಲೇಜು ಇದರ ಎನ್‍ಎಸ್‍ಎಸ್ ಘಟಕದ ವತಿಯಿಂದ “ಸ್ವಚ್ಛತೆಯೇ ಸೇವೆ” ಎಂಬ ಶೀರ್ಷಿಕೆಯಲ್ಲಿ ಎನ್‍ಎಸ್‍ಎಸ್ ದಿನವನ್ನು ಸೋಮವಾರ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ದ.ಕ. ಜಿ.ಪಂ. ಸದಸ್ಯ…

ಜಯ ಗಳಿಸಿದ ಪುರಸಭಾ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ : ಪುರಸಭೆಯ ಪಲ್ಲಮಜಲು ವಾರ್ಡ್‍ನಲ್ಲಿ ಜರಗಿದ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಪ್ರಚಂಡ ಬಹುಮತದಿಂದ ಗೆಲುವು ಕಂಡ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ…