Author: Suddi9

ಲಕ್ಷಣ್ ಸಿ.ಪೂಜಾರಿ ಚಿತ್ರಾಪುರ ರಾಷ್ಟ್ರವಾದಿ ಕಾಂಗ್ರೇಸ್ ಪಾರ್ಟಿ ಉಪಾಧ್ಯಕ್ಷ-ದಕ್ಷಿಣ ಮುಂಬಯಿ ಜಿಲ್ಲಾ ನಿರೀಕ್ಷಕರಾಗಿ ಪುನಾರಾಯ್ಕೆ

ಮುಂಬಯಿ: ಮಹಾನಗರದಲ್ಲಿನ ಹಿರಿಯ ರಾಜಕಾರಣಿ ಲಕ್ಷಣ್ ಸಿ.ಪೂಜಾರಿ ಅವರನ್ನು ರಾಷ್ಟ್ರವಾದಿ ಕಾಂಗ್ರೇಸ್ ಪಾರ್ಟಿ (ಎನ್‍ಸಿಪಿ) ಇದರ ಮುಂಬಯಿ ವಲಯದ ಸಮಿತಿಯ ಹಿರಿಯ ಉಪಾಧ್ಯಕ್ಷರಾಗಿ ಪಕ್ಷದ ಪಾರ್ಲಿಮೆಂಟ್ ಬೋರ್ಡ್…

ಯುವಾಬ್ರಿಗೇಡ್ ಸೋದರಿ ನಿವೇದಿತಾ ಪ್ರತಿಷ್ಠಾನದ ದಿಗ್ವಿಜಯ ರಥಯಾತ್ರೆ

ಬಂಟ್ವಾಳ: ಸ್ವಾಮಿ ವಿವೇಕಾನಂದರು ಅಮೆರಿಕಾದ ಚಿಕಾಗೊದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣದ 125ನೇ ಜಯಂತಿಯನ್ನು ಆಚರಿಸಿಕೊಳ್ಳುತ್ತಿರುವ ಯುವಾಬ್ರಿಗೇಡ್ ಸೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ ರಥಯಾತ್ರೆ ನಡೆಯುತ್ತಿದ್ದು…

`ಪ್ಲಾಸ್ಟಿಕ್ ನಿಷೇದ ಅರಿವು’ ಆಂದೋಲನಾ ಜಾಥಾ

ವಿಟ್ಲ: ಇಲ್ಲಿನ ಪಟ್ಟಣ ಪಂಚಾಯತ್ ಮತ್ತು ಸ್ಥಳೀಯ ಸ್ಕೌಟ್-ಗೈಡ್ ಇದರ ಸಂಯುಕ್ತ ಆಶ್ರಯದಲ್ಲಿ `ಪ್ಲಾಸ್ಟಿಕ್ ನಿಷೇದ ಅರಿವು’ ಆಂದೋಲನಾ ಜಾಥಾವು ವಿಟ್ಲದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ಗುಡ್ಡ ಕುಸಿದು ಶಾಲೆಗೆ ಹಾನಿ: ಯಾವುದೇ ಪರಿಹಾರ ಕಂಡುಬಂದಿಲ್ಲ

ವಿಟ್ಲ: ಇಲ್ಲಿನ ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡದ ಮೇಲೆ ಕಳೆದ ಜುಲೈ ತಿಂಗಳಲ್ಲಿ ಸುರಿದ ಬಾರೀ ಮಳೆಗೆ ಪಕ್ಕದ ಗುಡ್ಡ ಜರಿದು ಬಿದ್ದಿದೆ. ಈ…

ನೀಲಾವರ ಸುರೇಂದ್ರ ಅಡಿಗ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಉಡುಪಿ: ಕರ್ನಾಟಕ ಶಿಕ್ಷಕರ ಸಾಹಿತ್ಯ ಪರಿಷತ್ತು, ರುಕ್ಮಿಣಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸೆಪ್ಟೆಂಬರ್ ೨೩ ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಶಿಕ್ಷಕರ ಸಮ್ಮೇಳನ ಮತ್ತು ಶಿಕ್ಷಕರ ದಿನಾಚರಣೆಯ…

ಆಳ್ವಾಸ್‍ನಲ್ಲಿ ‘ರತ್ನಾಕರವರ್ಣಿಯ ಭರತೇಶ ವೈಭವ’ ರಾಜ್ಯಮಟ್ಟದ ವಿಚಾರ ಸಂಕಿರಣ

ಮೂಡಬಿದಿರೆ: ಮಾನವೀಯ ಮೌಲ್ಯಗಳಿಂದ ಮನುಷ್ಯ ಶಾಂತಿ ನೆಮ್ಮದಿಯ ಬದುಕನ್ನು ಸಾಗಿಸಬಹುದು ಎಂದು ಜಗತ್ತಿಗೆ ಸಾರಿದ ಮಹಾನ್ ಕವಿ ರತ್ನಾಕರವರ್ಣಿ ಎಂದು ಖ್ಯಾತ ವಿಮರ್ಶಕ ಎಚ್ ದಂಡಪ್ಪ ಹೇಳಿದರು.…

ಜೇಸಿಐ ವಲಯಾಧ್ಯಕ್ಷರ ಅಧಿಕೃತ ಭೇಟಿ: ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಉಡುಪಿ: ಜೇಸಿಐ ಪರ್ಕಳ ಇದರ ವತಿಯಿಂದ ವಲಯಾಧ್ಯಕ್ಷರ ಅಧಿಕೃತ ಭೇಟಿ ಪ್ರಯುಕ್ತ ಸರ್ಕಾರಿಜಿಲ್ಲಾಆಸ್ಪತ್ರೆಉಡುಪಿಯಲ್ಲಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಜೆಸಿಐ ಪರ್ಕಳ ಅದ್ಯಕ್ಷದೇವೇಂದ್ರ ನಾಯಕ್,ವಲಯಉಪಾದ್ಯಕ್ಷರಾಘವೇಂದ್ರ…

ಶ್ರೀ ಶಾರದಾ ಮಹೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಇಲ್ಲಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಅ.17 ಮತ್ತು 18ರಂದು ನಡೆಯಲಿರುವ 16ನೇ ವರ್ಷದ ಸಾರ್ವಜನಿಕ ಶ್ರೀ…

ಅಪಾರ ಪ್ರಮಾಣದ ಜಿಲೆಟಿನ್ ಕಡ್ಡಿ ಸಾಗಾಟ ಆರೋಪಿ ಸೆರೆ

ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೆದ್ದಳಿಕೆ ಎಂಬಲ್ಲಿ ಜಿಲ್ಲಾ ಅಪರಾಧ ಪತ್ತೆ ದಳ ಇನ್ಸ್‍ಪೆಕ್ಟರ್ ಸುನಿಲ್ ವೈ.ನಾಯಕ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಅಪಾರ…

ಬಂಟ್ವಾಳ ಪುರಸಭೆಯಲ್ಲಿ “ಪೌರ ಕಾರ್ಮಿಕ ದಿನಾಚರಣೆ”

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಕಾರ್ಮಿಕರ ಜೀವನಮಟ್ಟ ಸುಧಾರಣೆ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅವರ ಸುರಕ್ಷತೆಗೆ ಹೆಚ್ಚಿನ…

ಹಿಂಪ-ಬಜರಂಗ ಶಾಖೆಯಿಂದ ಕುಪ್ಪೆಪದವಲ್ಲಿ ಸ್ವಚ್ಚತಾ ಕಾರ್ಯ

ಕುಪ್ಪೆಪದವು: ಮುಂಬರುವ ನವರಾತ್ರಿ ಹಬ್ಬದ ಪ್ರಯುಕ್ತ ಭಾನುವಾರ ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ಕುಪ್ಪೆಪದವು ಶ್ರೀ ದುರ್ಗೇಶ್ವರಿ ದೇವಸ್ಥಾನದ ಸುತ್ತಲ ಪ್ರದೇಶದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗ…

ಪೊಳಲಿ ಜೀರ್ಣೋದ್ಧಾರ ಸೇವಾಕಾರ್ಯದಲ್ಲಿ ಪಾದುವ ಕಾಲೇಜು ವಿದ್ಯಾರ್ಥಿಗಳು

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಪಾದುವ ಕಾಲೇಜು ಆಫ್ ಕಾಮರ್ಸ್‍ಅಂಡ್ ಮ್ಯಾನೆಜ್‍ಮೆಂಟ್ ನಂತೂರು ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಂದ ಶ್ರಮದಾನ ನಡೆಯಿತು.