ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಶ್ರೀ ದೇವತಾ ಸಮಿತಿ ಇದರ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವು ದಿನಾಣಕ 15-10-2018- ರಿಂದ 20-10-2018 ರ ತನಕ ನಡೆಯಲಿದ್ದು ಇದರ ಆಮಂತ್ರಣ…
SUDDI9 MEDIA NETWORK
ವಿಟ್ಲ: ಶ್ರೀ ದೇವತಾ ಸಮಿತಿ ಇದರ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವು ದಿನಾಣಕ 15-10-2018- ರಿಂದ 20-10-2018 ರ ತನಕ ನಡೆಯಲಿದ್ದು ಇದರ ಆಮಂತ್ರಣ…
ವಿಟ್ಲ:ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ(ಆಡಳಿತ) ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರವಲಯ ಮತ್ತು ವಿದ್ಯಾದಾಯಿನಿ ಸಮೂಹ…
ವಿಟ್ಲ: ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ(ಆಡಳಿತ) ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಮತ್ತು…
ಕಡಂಬು: ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಪ್ರದೀಪ ಗೌಡ ಇವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ನಡೆಯಿತು. ಈ ವರ್ಷ ಸಂಘದ…
ವಿಟ್ಲ: ಕಡಂಬು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಸಿಂಹ ಮಾಸದ ಪೂಜೆ ಪ್ರಯುಕ್ತ ರಂಗ ಪೂಜೆಯು ನಡೆಯಿತು.
ವಿಟ್ಲ: ದ ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ದ ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ವಿಠಲ ವಿದ್ಯಾ ಸಂಘ ವಿಟ್ಲ ಇದರ…
ಮೂಡುಬಿದಿರೆ : ಹಿರಿಯ ರಜತಶಿಲ್ಪಿ, ವಿಶ್ವಕರ್ಮ ಸಮಾಜದ ಮುಖಂಡ ಕಲ್ಲಬೆಟ್ಟು ಸಂಜೀವ ಆಚಾರ್ಯ (77) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯವರಾದ ಅವರು…
ಮೂಡುಬಿದಿರೆ: ನಮ್ಮ ದೇಶದಲ್ಲಿರುವ ಸಾಂಸ್ಕøತಿಕ ಚಿಂತನೆ, ಆಚರಣೆಗಳನ್ನು ವಿಶ್ವದ ಇನ್ನಾವುದೇ ದೇಶದಲ್ಲಿ ಕಾಣಲು ಸಾಧ್ಯವಿಲ್ಲ. ಪೂರ್ವ ಜನ್ಮದ ಪುಣ್ಯದ ಫಲವಾಗಿ ನಾವು ಈ ದೇಶದಲ್ಲಿದ್ದೇವೆ. ನಮ್ಮ ದೇಶದ…
ಮೂಡುಬಿದಿರೆ: ಮನೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದು ಕಳ್ಳತನವಾದ ಘಟನೆ ಮೂಡುಬಿದಿರೆ ಸಮೀಪದ ಕೊಡ್ಯಡ್ದಕ ಕಾಪಿಕಾಡು ಎಂಬಲ್ಲಿ ನಡೆದಿದೆ. ಕಳ್ಳತನವಾದ ಬೈಕ್ ಬೆಳುವಾಯಿ ಗ್ರಾಮದ ನಡಿಗುಡ್ಡೆಯ ಪ್ರಶಾಂತ್…
ಮೂಡುಬಿದಿರೆ: ಶತಮಾನದ ಹಿನ್ನೆಲೆಯಿರುವ ಮೂಡಬಿದಿರೆ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ದೇವರ ಮೂರ್ತಿಗೆ ಸೂರ್ಯರಶ್ಮಿ 5 ನಿಮಿಷದಷ್ಟು ಕಾಲ ಸ್ಪರ್ಶಿಸಿದ ಘಟನೆ ಸೆ.17ರಂದು ನಡೆದಿದೆ. ತೀರ್ಥಮಂಟಪದಲ್ಲಿರುವ ಕರು ಸಹಿತ ಗೋಮಾತೆಯ…
ಮೂಡುಬಿದಿರೆ : ಕ್ರೀಡೆಗಳಲ್ಲಿ ಅತ್ಯುತ್ತಮವಾದ ಕ್ರೀಡೆ ಫುಟ್‍ಬಾಲ್. ಈ ಕ್ರೀಡೆಯಿಂದ ಜೀವನದಲ್ಲಿ ಸ್ಪೂರ್ತಿ, ಆರೋಗ್ಯ ಮತ್ತು ಆತ್ಮಸ್ಥೈರ್ಯ ಹೆಚ್ಚುತ್ತದೆ. ತನ್ನ ಬದುಕಿಗೆ ಕ್ರೀಡೆಯು ಪೂರಕವಾಗಿದೆ. ಕ್ರೀಡಾ ಸಚಿವನಾಗಿ…
ಮೂಡುಬಿದಿರೆ: ತೆಂಕುತಿಟ್ಟು ಯಕ್ಷಗಾನ ರಂಗದ ಹೆಸರಾಂತ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪಾರ್ತಿ ಸುಬ್ಬ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ. 1…
ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಜ್ಯೂನಿಯರ್ ವಿಭಾಗ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ…
ಕುಪ್ಪೆಪದವು: ಯುವವಾಹಿನಿ (ರಿ) ಕುಪ್ಪೆಪದವು ಘಟಕ ಇದರ ವತಿಯಿಂದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗು ಅನಾರೋಗ್ಯದಿಂದ ಬಳಲುತಿದ್ದು ಅನೇಕಬಾರಿ ವೈದ್ಯಕೀಯ ಚಿಕಿತ್ಸೆಗಾಗಿ ಖರ್ಚುವೆಚ್ಚಗಳಿಂದ ಸಂಕಷ್ಟಗೊಳಗಾಗಿರುವ ಇವರಿಗೆ…