Author: Suddi9

ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಜನರು ನಾಯಕತ್ವದ ಗುಣ ಬೆಳೆಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗಿದೆ: ಶಾಸಕ ಡಾ. ಭರತ್ ಶೆಟ್ಟಿ

ಎಡಪದವು : ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಜನರು ನಾಯಕತ್ವದ ಗುಣ ಬೆಳೆಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗಿದೆ ಮತ್ತು ಸರ್ಕಾರದಿಂದ ಬಗೆಹರಿಸಲು ಸಾಧ್ಯವಾಗದ ಸಾಮಾಜಿಕ ಪಿಡುಗುಗಳ…

ಪೊಳಲಿ ದೇವಳದಲ್ಲಿ ಕರಸೇವೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಹಲಾವಾರು ಸಂಘ ಸಂಸ್ಥೆಗಳು ಸ್ವಇಚ್ಚೆಯಿಂದ ಕರಸೇವೆ ಮಾಡುತ್ತಿದ್ದು ದೇವಳದ ಕಾಮಗಾರಿಗಳು ಪ್ರಗತಿಯಲ್ಲಿದ್ದು ಬೆಳ್ಳೂರು ಬಾಳಿಕೆ ಇಲ್ಲಿಯ ಯುವಕರು ಶ್ರಮದಾನದ…

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಕನ್ನಡ ಕಂಠಪಾಠದಲ್ಲಿ ನಿವ್ಯಾ ರೈ ದ್ವಿತೀಯ

ವಿಟ್ಲ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ವಿದ್ಯಾದಾಯಿನಿ ಪ್ರೌಢಶಾಲೆ ಸುರತ್ಕಲ್ ನಲ್ಲಿ ನಡೆಯಿತು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ…

ಶ್ರೀ ಶನೀಶ್ವರ ಯಕ್ಷಗಾನ ಮಂಡಳಿಯಿಂದ ಮುಂಬೈನಲ್ಲಿ ತಾಳ ಮದ್ದಳೆ

ಕಿನ್ನಿಗೋಳಿ: ಶ್ರೀ ಶನೀಶ್ವರ ಯಕ್ಷಗಾನ ಮಂಡಳಿ ಪಕ್ಷಿಕೆರೆ ಇವರು ಮುಂಬೈ ಮಹಾನಗರದಲ್ಲಿ ಶನೀಶ್ವರ ಪೂಜೆ ನಡೆಸುವ ಸಲುವಾಗಿ ಸೆಪ್ಟೆಂಬರ್ 21 30 ರ ತನಕ ಮುಂಬೈ ಪ್ರವಾಸ…

ನ.15ರಿಂದ ಆಳ್ವಾಸ್ ಕೃಷಿಸಿರಿ ಸಮ್ಮೇಳನ ಆರಂಭ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ವು ವಾರ್ಷಿಕ ಉತ್ಸವವಾಗಿ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-sಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನ “ಆಳ್ವಾಸ್ ನುಡಿಸಿರಿ”ಯನ್ನು ಈ ವರ್ಷ ನವೆಂಬರ್ 16, 17…

ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ವಿಶ್ವಕರ್ಮ ಪೂಜೆ

ಕಿನ್ನಿಗೋಳಿ: ಕಿನ್ನಿಗೋಳಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕಿನ್ನಿಗೋಳಿ ರಾಜರತ್ನಪುರದ ಸರಾಫ್ ಅಣ್ಣಯ್ಯಾ ಆಚಾರ್ಯ ಸಭಾಭವನದಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ ಸೋಮವಾರ ನಡೆಯಿತು. ಈ…

ಪೆರ್ಗುಂಡಿ ಗಣಪತಿ ಶಾಂಭವಿ ನದಿಯಲ್ಲಿ ವಿಸರ್ಜನೆ

ಕಿನ್ನಿಗೋಳಿ: ಏಳಿಂಜೆ ಪೆರ್ಗುಂಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟ ಗಣಪತಿಯ ಮೆರವಣಿಗೆ ಪೆರ್ಗುಂಡಿಯಿಂದ ಪಟ್ಟೆ ಕ್ರಾಸ್‍ವರೆಗೆ ನಡೆಯಿತು. ನಂತರ ಇಲ್ಲಿನ ಶಾಂಭವಿ ನದಿಯಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು.

16ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆ

ಮೂಡುಬಿದಿರೆ: ಶೋರಿನ್ ರಿಯೂ ಕರಾಟೆ ಅಸೋಸಿಯೇಶನ್ ಇದರ ಪ್ರಾಯೋಜಕತ್ವದಲ್ಲಿ 16ನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಶನಿವಾರ ಗಂಜಿಮಠದಲ್ಲಿ ಜರುಗಿತು.ಎಂ.ಕೆ.ಶೆಟ್ಟಿ ಸೆಂಟ್ರಲ್ ಸ್ಕೂಲ್ ಕಲ್ಲಬೆಟ್ಟು ಇದರ ವಿದ್ಯಾರ್ಥಿಗಳು ಭಾಗವಹಿಸಿ…

ಬಂಟ್ವಾಳ: ತ್ರೈಮಾಸಿಕ ಕೆಡಿಪಿ ಸಭೆ ಪ್ರಾಕೃತಿಕ ವಿಕೋಪ ಕನಿಷ್ಟ ಪರಿಹಾರ ರೈತರಿಗೆ ಅವಮಾನ: ಶಾಸಕ ಗರಂ

ಬಂಟ್ವಾಳ:ತಾಲ್ಲೂಕಿನಲ್ಲಿ ಈಚೆಗೆ ಸುರಿದ ಭಾರೀ ಮಳೆ ಮತ್ತು ನೆರೆಯಿಂದ ಅಪಾರ ಮಂದಿ ಮನೆ ಮತ್ತು ಅಡಿಕೆ ಬೆಳೆ ಹಾನಿಗೀಡಾಗಿದೆ. ಸುಮಾರು 600ಕ್ಕೂ ಮಿಕ್ಕಿ ಅಡಿಕೆ ಮರ ಮುರಿದು…

ಕಲ್ಲಡ್ಕ: ಪ್ರತಿಭಾ ಕಾರಂಜಿ ಜಿಲ್ಲಾ ಮಟ್ಟದ ಪ್ರಶಸ್ತಿ

ಬಂಟ್ವಾಳ:ಇಲ್ಲಿನ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸುರತ್ಕಲ್ನ ವಿದ್ಯಾದಾಯಿನಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ…

ಶ್ರೀಶಾರದ ಪ್ರೌಢಶಾಲೆಯಲ್ಲಿ ಸಂಚಾರಿ ತಾರಾಲಯದ ವೀಕ್ಷಣೆಗೆ ಚಾಲನೆ

ಬಂಟ್ವಾಳ: ಶಾಲಾ ಆವರಣದಲ್ಲೇ ಬ್ರಹ್ಮಾಂಡ ದರ್ಶನ ನೀಡುವ ಬಂಟ್ವಾಳ ರೋಟರಿ ಕ್ಲಬ್ ಸಾರಥ್ಯದ ಆರ್ಯಭಟ ಸಂಚಾರಿ ಪ್ಲಾನಿಟೋರಿಯಮ್‍ಗೆ ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಯವರು ಸೋಮವಾರ ಬೆಳಿಗ್ಗೆ…

ಕರಿಯಂಗಳ ಗ್ರಾಮ ಪಂಚಾಯತ್ ಜಮಾಬಂಧಿ

ಪೊಳಲಿ:ಕರಿಯಂಗಳ ಗ್ರಾಮ ಪಂಚಾಯತ್ ಇದರ 2017-18ನೇಸಾಲಿನ ಜಮಾಬಂದಿ ü18.ರಂದು ಮಂಗಳವಾರ ಬೆಳಗ್ಗೆ ಗಂಟೆ 11.ಕ್ಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.ಎಂದು ಗ್ರಾಮ ಪಂಂಚಾಯತಿಯ ಪ್ರಕಟನೆ ತಿಳಿಸಿದೆ.

ಸಜೀಪಮೂಡ ಪಧ್ಮನಾಭ ಪೂಜಾರಿ ನಾಪತ್ತೆ

ಬಂಟ್ವಾಳ: ಬಂಟ್ವಾಳ ತಾಲೂಕು ಸಜೀಪಮೂಡ ಗ್ರಾಮದ ನಾಡರ್ ಎಂಬಲ್ಲಿ ವಾಸವಗಿರುವ ಪಧ್ಮನಾಭ ಪೂಜಾರಿ ಎಂಬವರು ಸೆ.16 ರಂದು ಬೆಳಿಗ್ಗೆ 8.30ಗಂಟೆಯ ವೇಳೆಗೆ ಅಂಗಡಿಯಿಂದ ಸಾಮಾನು ತರುತ್ತೇನೆಂದು ಹೇಳಿ…

ಡಾ.ಹರಿಕೃಷ್ಣ ಭರಣ್ಯ ಅವರಿಗೆ ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕøತಿಕ ಏಕೀಕರಣ ಪ್ರಶಸ್ತಿ

ಮೂಡುಬಿದಿರೆ: ಕಾಂತಾವರ ಕನ್ನಡಸಂಘವು ಪ್ರತಿ ವರ್ಷವು ಕರ್ನಾಟಕ ರಾಜ್ಯೋತ್ಸವ ದಿನದಂದು ನೀಡುತ್ತಾ ಬಂದಿರುವ ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕøತಿಕ ಏಕೀಕರಣ ಪ್ರಶಸ್ತಿಗೆ ಡಾ.…