ಮಂಗಳೂರು ವಿವಿ ಮಟ್ಟದ “ಎಜು ತರಂಗ್-2018” ಸ್ಪರ್ಧೆಯಲ್ಲಿ ಆಳ್ವಾಸ್ಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ,: ಮಂಗಳೂರು ವಿಶ್ವವಿದ್ಯಾಲಯ ಬಿ.ಇಡಿ ವಿಭಾಗದ ಅಂತರ್ ಕಾಲೇಜು ಮಟ್ಟದ “ಎಜು ತರಂಗ್-2018” ಸಾಂಸ್ಕøತಿಕ ಹಾಗೂ ಸಾಹಿತ್ಯಿಕ ಸ್ಪರ್ಧೆಯು ಮಂಗಳೂರಿನ ಅಂತ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಲ್ಪಟ್ಟಿದ್ದು ಸೆ.2ರಂದು…
