Author: Suddi9

ಪೊರ್ಕೊಡಿ ಅವಿವಾಹಿತ ಯುವಕ ನಾಪತೆ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಪೊರ್ಕೊಡಿ ಎಂಬಲ್ಲಿಯ ಅವಿವಾಹಿತ ಯುವಕನೊರ್ವ ಕಳೆದ ಮೂರು ದಿನಗಳಿಂದ ನಾಪತೆಯಾಗಿದ್ದಾನೆ.ಪೊರ್ಕೊಡಿ ನಾರಾಯಣ ಗುರು ನಗರದ ನಿವಾಸಿ ಕೇಶವ ಪೂಜಾರಿ ಎಂಬವರ ಪುತ್ರ 29ವರ್ಷದ…

ವರಂಗ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

ಹೆಬ್ರಿ : ಸಹಕಾರಿ ಕ್ಷೇತ್ರದ ಅತ್ಯುತ್ತಮ ಸಾಧನೆ ಮತ್ತು ದಕ್ಷ ಆಡಳಿತಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ನೀಡುವ ಪ್ರೋತ್ಸಾಹಕ ಪ್ರಶಸ್ತಿಯು ವರಂಗ…

ಧರ್ಮ ನಿಂತ ನಿರಾಗಬಾರದು : ಡಾ|ಮಾಧವ ಭಟ್

ಸುಳ್ಯ : ನಮ್ಮ ದಿನನಿತ್ಯದ ಆಚರಣೆಯನ್ನೇ ಧರ್ಮ ಎನ್ನಬಹುದು. ಧರ್ಮ ನಿಂತ ನೀರಾಗದೇ, ಬದಲಾವಣೆಗೆ ಒಗ್ಗಿಕೊಳ್ಳಬೇಕು. ಕಾಲಕಾಲಕ್ಕೆ ತನ್ನ ತೆಕ್ಕೆಗೆ ಬರುವುದನ್ನು ಸ್ವೀಕರಿಸಿದಾಗ ಧರ್ಮದ ನೆಲೆ ಗಟ್ಟಿಯಾಗುತ್ತದೆ…

ಸಾಹಿತಿ ಶಿವಕುಮಾರ ಸಾಯ ಅವರ ‘ತೆರೆದ ಅಧ್ಯಾಯ’  ಆನ್ ಲೈನ್ ನಲ್ಲಿ  ಲಭ್ಯ

ಬಂಟ್ವಾಳ: ಸಾಹಿತಿ ಶಿವಕುಮಾರ ಸಾಯ ಅವರ ಅನೇಕ ಕವನಗಳು ಈಗಾಗಲೇ ನಿಯತಕಾಲಿಕಗಳಲ್ಲಿ ಪ್ರಕಟವಾಗಿ ಮೆಚ್ಚುಗೆ ಪಡೆದಿದೆ. ಅವರ ಪ್ರಕಟಿತ ಕವನಗಳನ್ನು ಒಳಗೊಂಡ ‘ತೆರೆದ ಅಧ್ಯಾಯ’ ಎಂಬ ಪಿಡಿಎಫ್…

ಮೂಡುಬಿದಿರೆ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ: ದ.ಕ. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಚೇರಿ ಮೂಡುಬಿದಿರೆ ವಲಯ ದ.ಕ. ಹಾಗೂ ರೋಟರಿ ವಿದ್ಯಾ ಸಂಸ್ಥೆ ಮೂಡಬಿದಿರೆ ಇವರ ಜಂಟಿ…

ಶ್ರೀ ಮಹಾವೀರ ಕಾಲೇಜು, ವಿದ್ಯಾರ್ಥಿ ಕ್ಷೇಮಪಾಲನಾ ಸಂಘದ ಉದ್ಘಾಟನೆ

ಮೂಡುಬಿದಿರೆ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಾಲೇಜಿನಲ್ಲಿ ಕಲಿಯುತ್ತಿರುವ ಹೆಣ್ಣುಮಕ್ಕಳೂ ಕೂಡಾ ಗುಣಮಟ್ಟದ ಶಿಕ್ಷಣವನ್ನು ಪಡೆದು ಕೆ.ಪಿ.ಎಸ್. ಹಾಗೂ ಐ.ಎ.ಎಸ್.ಗಳಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡಿ, ಉತ್ತಮ ಕೆಲಸವನ್ನು…

ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ

ಮೂಡಬಿದಿರೆ: ಪಕ್ಷಿಗಳ ನಿನಾದ ಕೇಳಿ ಪುಳಕಿತರಾಗುವ ನಾವು ಅವುಗಳ ಉಳಿವಿಗೆ ಶ್ರಮಪಡಬೇಕು. ಅವುಗಳ ಉಳಿವಿಗಾಗಿ ಬೇಕಾದ ಎಲ್ಲಾ ಪ್ರಯತ್ನವನ್ನು ಮಾಡಬೇಕು. ಪಕ್ಷಿಗಳಿಗೆ ಆವಾಸ ಸ್ಥಾನ ನೀಡಿ ಅವುಗಳಿಗೆ…

ಹಿಂದೂ ಸೇವಾಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಕುಪ್ಪೆಪದವು: ಬಾರ್ದಿಲಕಲ್ಲಾಡಿ ಹಿಂದೂ ಸೇವಾಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಸ್ವಚ್ಚತಾ ಕಾರ್ಯಕ್ರಮದಲ್ಲಿ ಹಿಂದೂ ಸೇವಾ ಸಮಿತಿಯ ಸದಸ್ಯರು ಇರುವೈಲ್ ರಸ್ತೆ ಬದಿಯ ಗಿಡಗಂಟಿಗಳನ್ನು ತೆಗೆದು ಸ್ವಚ್ಚತೆಯನ್ನು ಮಾಡಿದರು.

ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಪೊಳಲಿ :ರಾಮಕೃಷ್ಣತಪೋವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ತುಳಸಿ ಅರ್ಚನೆ ಭಾನುವಾರ ನೆರವೇರಿತು. ಪೊಳಲಿ ರಾಜ ಐತಾಳ್ ಅವರು ವಿಷ್ಣು…

ಪದವಿ ಪಡೆದ ನಂತರ ವ್ಯಕ್ತಿಗತ ಹೊಣೆಗಾರಿಕೆ ಹೆಚ್ಚುತ್ತದೆ: ಡಾ.ರವಿಕಾಂತೇಗೌಡ

ಉಜಿರೆ: ವಿವಿಧ ಜ್ಞಾನಶಿಸ್ತುಗಳಲ್ಲಿ ಪದವೀಧರರಾಗುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜ್ಞಾನವನ್ನು ಸಾಮುದಾಯಿಕ ಬದುಕಿಗೆ ಸಮಗ್ರತೆ ತಂದುಕೊಡಲು ಪ್ರಯತ್ನಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ…

ಶಾಸಕ ರಾಜೇಶ್ ನಾಯ್ಕ್ ಮತದಾನಕ್ಕೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ

ಬಂಟ್ವಾಳ: ಇಲ್ಲಿನ ಪುರಸಭೆಯ ಚುನಾವಣೆಯಲ್ಲಿ ಶಾಂತಿಯುತ ಮತದಾನಕ್ಕೆ ಸಹಕರಿಸಿದ ಪುರಸಭಾ ವ್ಯಾಪ್ತಿಯ ಮತದಾನ ಬಂಧುಗಳಿಗೆ ಮತ್ತು ಕರ್ತವ್ಯ ನಿರ್ವಹಿಸಿದ ಅಧಿಕಾರಿ ವರ್ಗಕ್ಕೆ ,ಪೋಲೀಸ್ ಇಲಾಖೆಗೆ ಬಂಟ್ವಾಳ ಕ್ಷೇತ್ರ…

ರೋಟರಿ ಕ್ಲಬ್ ವತಿಯಿಂದ ಕುಟುಂಬ ಸಮ್ಮಿಲನ ಕಾರ್ಯಕ್ರಮ

ವಿಟ್ಲ: ರೋಟರಿ ಕ್ಲಬ್ ವತಿಯಿಂದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ಇವರ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿಂದಿನ ಕಾಲದ…

ಅಡಿಕೆ ಕೊಳೆರೋಗ ಪರಿಹಾರ ನೀಡಲು ಮುಖ್ಯಮಂತ್ರಿ ಮನವಿ ಸಲ್ಲಿಕೆ

ಬಂಟ್ವಾಳ: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿದ ಕಾರಣ ಜಿಲ್ಲೆಯ ಪ್ರಮುಖ ಬೆಳೆಯಾದ ಅಡಿಕೆ ಕೃಷಿಯು ಕೊಳೆ ರೋಗ ಪೀಡಿತವಾಗಿದ್ದು, ಬೆಳೆ ಸಂಪೂರ್ಣವಾಗಿ ನಾಶವಾಗಿರುವುದರಿಂದ ಅಡಿಕೆ ಬೆಳೆಗಾರರು…

ನೇಶನಲ್ ವೇಸ್ಕೇಲ್ ಸಂಸ್ಥೆ ನಿವೃತ್ತ ಉದ್ಯೋಗಿ ಸುಶೀಲಾ ಸಂಜೀವ ಕುಂಟಾಡಿ ನಿಧನ

ಮುಂಬಯಿ: ನಗರದ ಹೆಸರಾಂತ ಸಮಾಜ ಸೇವಕ ಸಂಜೀವ ಕುಂಟಾಡಿ ಅವರ ಧರ್ಮಪತ್ನಿ ಸುಶೀಲಾ ಸಂಜೀವ ಕುಂಟಾಡಿ (79.) ಸೆ.01 ಶನಿವಾರ ಮುಂಜಾನೆ ಅಲ್ಪ ಕಾಲದ ಅನಾರೋಗ್ಯದಿಂದ ಸಾಂತಕ್ರೂಜ್…