ಎಡನೀರುಶ್ರೀ 58ನೇ ವರ್ಷದ ಚಾತುರ್ಮಾಸ್ಯದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ
ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಶ್ರೀಗಳ 58ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಪ್ರಯುಕ್ತ ಶ್ರೀಮದ್ ಎಡನೀರು ಮಠದ ಸಭಾಂಗಣದಲ್ಲಿ ನಡಯುತ್ತಿರುವ ಚಾತುರ್ಮಾಸ್ಯ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ…
SUDDI9 MEDIA NETWORK
ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಶ್ರೀಗಳ 58ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಪ್ರಯುಕ್ತ ಶ್ರೀಮದ್ ಎಡನೀರು ಮಠದ ಸಭಾಂಗಣದಲ್ಲಿ ನಡಯುತ್ತಿರುವ ಚಾತುರ್ಮಾಸ್ಯ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ…
ನವದೆಹಲಿ: ಭಾಗಶಃ ಸೂರ್ಯಗ್ರಹಣವನ್ನು ನೋಡಲು ಜಗತ್ತು ಕಾದು ನಿಂತಿದೆ. ಇಂದು ಗೋಚರಿಸಲಿರುವ ಸೂರ್ಯಗ್ರಹಣ ಮಧ್ಯಾಹ್ನ 1.30 ರಿಂದ 5.02 ಗಂಟೆಯ ನಡುವೆ ಗೋಚರಿಸಲಿದೆ. ಏಷ್ಯಾದ ಬಹುತೇಕ ಪ್ರದೇಶ,…
ಕಸ ವಿಲೇವಾರಿಯ ಸಮಾಲೋಚನ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ ಎಡಪದವು: `ಯಾವುದೇ ಕಾರಣಕ್ಕೂ ಮೊಗರು ಗ್ರಾಮದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಬಾರದು. ಮೊಗರು, ಮಳಲಿ ಭಾಗದಲ್ಲಿ ಸಾವಿರಾರು ಜನರಿದ್ದು,…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಗಳ 25 ಸಾವಿರ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಅ15ರಂದು ಬೆಳಿಗ್ಗೆ 9.30ಕ್ಕೆ ಪುತ್ತಿಗೆಯ ಶ್ರೀಮತಿ…
ಮೂಡುಬಿದಿರೆ: ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ಪಡುಕೊಣಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಶನಿವಾರ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ದಿನೇಶ್ ಜೆ.ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿರ್ತಾಡಿ ಗ್ರಾ.ಪಂ. ಅಧ್ಯಕ್ಷೆ ಲತಾ ಹೆಗ್ಡೆ…
ಮೂಡುಬಿದಿರೆ: ಸಾರ್ವಜನಿಕ ಸ್ಥಳ, ಶಾಲಾ ಆವರಣ, ಗ್ರಾಮಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಎಂಬ ಉದ್ದೇಶಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ…
ಮೂಡುಬಿದಿರೆ: ನಮೋ ಬ್ರಿಗೇಡ್ ಆಹ್ವಾನದ ಮೇರೆಗೆ ಬಸ್‍ನಿಲ್ದಾಣದ ಸಮಸ್ಯೆಗಳನ್ನು ಶುಕ್ರವಾರ ಶಾಸಕ ಉಮಾನಾಥ ಕೋಟ್ಯಾನ್ ಪರಿಶೀಲಿಸಿದರು. ಬಸ್‍ನಿಲ್ದಾಣದ ಅವ್ಯವಸ್ಥಿತ ಪಾರ್ಕಿಂಗ್, ಬಸ್ ತಂಗುದಾಣದ ಸಮಸ್ಯೆಗಳು, ಕುಡಿಯುವ ನೀರಿನ…
ಮೂಡುಬಿದಿರೆ : ಅ.15ರಿಂದ ಪ್ಲಾಸ್ಟಿಕ್‍ನ್ನು ನಿಷೇಧಗೊಳಿಸುವ ಹಿನ್ನಲೆಯಲ್ಲಿ ಮೂಡುಬಿದಿರೆ ಪುರಸಭೆಯು ಮಾರ್ಕೆಟ್‍ನ ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಪ್ಲಾಸ್ಟಿಕ್ ಬಳಸದಂತೆ ತಿಳಿಸಿ ಗ್ರಾಹಕರು ತಂದಿರುವ ಪ್ಲಾಸ್ಟಿಕ್ ಹಾಗೂ ಪಾಲಿತೀನ್…
ವಿಟ್ಲ: ರೋಟರಿ ಕ್ಲಬ್ ಇದರ ಪ್ರಾಯೋಜಕತ್ವದಲ್ಲಿ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ ಮತ್ತು ಹದಿಹರೆಯದ ಮಕ್ಕಳಿಗೆ ಆರೋಗ್ಯ ಮಾಹಿತಿ…
ವಿಟ್ಲ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರ್ ಕೆ ಆಟ್ರ್ಸ್ ಸಹಕಾರದಿಂದ ಆಟಿದ ಆಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಗನ್ನಾಥ ಕಾಸರಗೋಡು, ಎಸ್.ಡಿ.ಎಂ.ಸಿ ಅಧ್ಯಕ್ಷರು…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಐ.ಕ್ಯೂ.ಎ.ಸಿ.ಅಡಿಯಲ್ಲಿ ಬಯೋಕೆಮಿಸ್ಟ್ರಿ ವಿಭಾಗವು ಆಯೋಜಿಸಿದ್ದ “ಫ್ರಾಮ್ ಒರಗ್ಯಾನಿಕ್ ಕೆಮೆಸ್ಟ್ರಿ ಟೂ ಏನ್ ಇಂಟರ್‍ಡಿಸಿಪ್ಲಿನರಿ ಸೈನ್ಸ್: ಏ ಫ್ರುಟ್ಫುಲ್ ಜರ್ನಿ’’ ಎಂಬ…
ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಸಾರ್ವಜನಿಕ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇದರ…
ಬಂಟ್ವಾಳ: ಇಲ್ಲಿನ ರಾಜಾಜಿನಗರದ ಬುರೂಜ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಬಸವನಗುಡಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ…
ಎಡಪದವು: ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕುಪ್ಪೆಪದವು ಸಮೀಪದ ಕಿಲೆಂಜಾರು ಕಂಬಳಕೋಡಿ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಇಲ್ಲಿನ ನಿವಾಸಿ ಮೋಂಟ ನಾಯ್ಕ(75) ಎಂಬವರು ಆತ್ಮಹತ್ಯೆಗೈದಿರುವ…