ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಮೂಡುಬಿದಿರೆ: ಇಲ್ಲಿನ ಪೇಟೆಯ ಕಲ್ಸಂಕ ಬಳಿ ಇರುವ ಗೋಪಾಕೃಷ್ಣ ದೇವಸ್ಥಾನ ಮತ್ತು ಕೆರೆ ಬಸದಿಯ ಎದುರಿನಲ್ಲಿರುವ ಕೆರೆಗೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮಧ್ಯಾಹ್ನ…
SUDDI9 MEDIA NETWORK
ಮೂಡುಬಿದಿರೆ: ಇಲ್ಲಿನ ಪೇಟೆಯ ಕಲ್ಸಂಕ ಬಳಿ ಇರುವ ಗೋಪಾಕೃಷ್ಣ ದೇವಸ್ಥಾನ ಮತ್ತು ಕೆರೆ ಬಸದಿಯ ಎದುರಿನಲ್ಲಿರುವ ಕೆರೆಗೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮಧ್ಯಾಹ್ನ…
ಮೂಡುಬಿದಿರೆ: ಶಾಸಕ ಉಮನಾಥ್ ಕೋಟ್ಯಾನ್ ಗ್ರಾಮ ಕರಣಿಕ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಆ.3ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಸಿದರು. ನಾವು ಸಮಯಕ್ಕೆ ಹೆಚ್ಚಿನ ಮಹತ್ವ…
ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಕನ್ನಡ ಸಂಸ್ಕøತಿ ಅಧ್ಯಯನ ಕೇಂದ್ರ ಆಯೋಜಿಸಿದ್ದ `ಕನ್ನಡ ಲೇಖಕಿಯರು’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು.…
ಮಂಗಳೂರು: ದ.ಕ ಜಿಲ್ಲಾಡಳಿತ , ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ವಿವಿ ಎನ್ನೆಸ್ಸೆಸ್ ,ಸ್ಕೌಟ್ ಆ್ಯಂಡ್ ಗೈಡ್ಸ್, ಮಂಗಳೂರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮಂಗಳೂರಿನಲ್ಲಿ…
ಮೂಡುಬಿದಿರೆ : ಮೂಡುಬಿದಿರೆ ಪುರಸಭೆಯ ನೇತೃತ್ವದಲ್ಲಿ ವಾರದ ಸಂತೆಯಾಗಿರುವ ಶುಕ್ರವಾರದಂದು ಸಂತೆಯ ಎಲ್ಲಾ ವ್ಯಾಪಾರಿಗಳಿಗೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಪ್ರದರ್ಶಿಸಿ, ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಮುಂದಿನ…
ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನಲ್ಲಿ ಮೈಕ್ರೋ ಬಯೋಲಜಿ ವಿಭಾಗದ ವತಿಯಿಂದ ರಕ್ತ ವರ್ಗೀಕರಣ ಶಿಬಿರ ಕಾರ್ಯಕ್ರಮವನ್ನು ಆಳ್ವಾಸ್ ಹೆಲ್ತ್ ಸೆಂಟರ್‍ನ ಪ್ರಸೂತಿ ತಜ್ಞೆ ಡಾ|ಹನಾ ಶೆಟ್ಟಿ ಕುವೆಂಪು…
ಮೂಡುಬಿದಿರೆ : ನಮ್ಮ ವ್ಯಾಪ್ತಿಯಲ್ಲಿ ನಡೆಯುವಂತಹ ಯಾವುದೇ ಪ್ರಕರಣಗಳ ಬಗ್ಗೆ ಸೂಕ್ತ ಮಾಹಿತಿ ತಿಳಿಯಲು ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್‍ನ ಬಗ್ಗೆ ಮೂಡುಬಿದಿರೆ ಖಾಸಗಿ ಬಸ್ ನಿಲ್ದಾಣದಲ್ಲಿ…
ಮೂಡುಬಿದಿರೆ: ಜೈನ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪೂರ್ವಭಾವಿಯಾಗಿ ಹಳೆ ವಿದ್ಯಾರ್ಥಿಗಳ ಸಮಾವೇಶವು ರವಿವಾರ ಕಾಲೇಜಿ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಸಂಚಾಲಕ ಕೆ.ಹೇಮರಾಜ್ ಸಮಾರಂಭದ ಅಧ್ಯಕ್ಷತೆ…
ಪುತ್ತೂರು: ಪುತ್ತೂರಿನ ನೆಲ್ಲಿಕಟ್ಟೆಯ ಅಭಿಮಾನ್ ಬಾರ್ ಎದುರುಗಡೆ ನಿಲ್ಲಿಸಿದ ಕೆ.ಗಿರಿಧರ್ ರಾವ್ ಎಂಬುವವರ ಮೋಟಾರ್ ಸೈಕಲ್ ನಂ. ಏಂ 21 ಘಿ6066 ಆ.1ರಂದು ಸಂಜೆ ಸುಮಾರು 6…
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಉರುಳಿ ಬಿದ್ದು ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಸಾಲೆತ್ತೂರಿನಲ್ಲಿ ಶನಿವಾರ ನಡೆದಿದೆ. ವಿಟ್ಲದ ಸಾಲೆತ್ತೂರು ರಸ್ತೆಯ ನೆತ್ರಕೆರೆಯಾಗಿ…
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಕೇಸರಿಯ ಪ್ರಭಾವಕ್ಕೆ ಯು.ಟಿ ಖಾದರ್ ಹೊರತು ಪಡಿಸಿದರೆ, ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ರಮಾನಾಥ್ ರೈ…
ಮಂಗಳೂರು: 2019ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಎಲ್ಲ ರೀತಿ ಪ್ರಯತ್ನ ಮಾಡುತ್ತಿದೆ. ಅಲ್ಲದೇ ಬಿಜೆಪಿಗೆ ದಕ್ಷಿಣ ಕನ್ನಡ ಜಿಲ್ಲೆ ಉಳಿಸುವುದು…
ವಿಶ್ವವಿಖ್ಯಾತ ಮೈಸೂರು ಅರಮನೆಯಲ್ಲಿ ಫೋಟೋಶೂಟ್‍ಗೆ ನಿಷೇಧವಿದೆ. ಆದರೆ ಸಿಬ್ಬಂದಿಗಳಿಗೆ ತಿಳಿದೋ ತಿಳಿಯದೆಯೋ ಫೋಟೋಶೂಟ್ ನಡೆಯುತ್ತಲೇ ಇದೆ. ಮೈಸೂರು ಅರಮನೆ ಒಳಗೆ ಹಾಗೂ ಹೊರಾಂಗಣ ದ್ವಾರದಲ್ಲಿಯೂ ಕೂಡ ಫೋಟೋಶೂಟ್‍ಗೆ…
ನವದೆಹಲಿ: ಕೇಂದ್ರ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗದಲ್ಲಿ ಶೇ.22.5ರಷ್ಟು ಬಡ್ತಿ ಮೀಸಲಾತಿ ನೀಡುವುದಕ್ಕೆ ನಿರ್ಧರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್‍ಗೆ ಪ್ರಸ್ತಾವನೆ ಸಲ್ಲಿಸಿದೆ. ಎಸ್ಸಿ ಎಸ್ಟಿ…