ಶ್ರೀ ಗುರುದೇವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ
ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯು ನಡೆಯಿತು. ಕಾಲೇಜಿನ ಪ್ರಾಂಶುಪಾಲರ ಮಾರ್ಗದರ್ಶನದಂತೆ, ಉಪನ್ಯಾಸಕರ ಸಹಕಾರದೊಂದಿಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ…
SUDDI9 MEDIA NETWORK
ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯು ನಡೆಯಿತು. ಕಾಲೇಜಿನ ಪ್ರಾಂಶುಪಾಲರ ಮಾರ್ಗದರ್ಶನದಂತೆ, ಉಪನ್ಯಾಸಕರ ಸಹಕಾರದೊಂದಿಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ…
ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಮಹಾವೀರ ಭವನದಲ್ಲಿ ನಡೆಯಿತು. ಸಂಘಟನೆಗಳು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಜತೆಗೆ ಪರಿಸರದ…
ಬಂಟ್ವಾಳ: ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಲರ್ನರ್ಸ್ ಫೆÇೀರಂನ ವತಿಯಿಂದ ಪರಿಣಾಮಕಾರಿ ಭಾಷಣ ಕಲೆ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ…
ಬಂಟ್ವಾಳ: ಬಂಟ್ವಾಳ ತಾಲೂಕು ಸಿದ್ದಕಟ್ಟೆ ಕೋರ್ಯಾರು ಕುಡುಬಿ ಸೇವಾ ಸಂಘದ ಅಧ್ಯಕ್ಷರಾಗಿ ಗಂಗಾಧರ ಕುಕ್ಕೇಡಿ ಆಯ್ಕೆಯಾಗಿದ್ದಾರೆ. ಗೋಪಾಲ ಗೌಡ ಕೋರ್ಯಾರು ಮತ್ತು ಓಬಯ ಗೌಡ ಕುಕ್ಕೇಡಿ ಗೌರವಾಧ್ಯಕ್ಷರಾಗಿ,…
ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಸಭೆಬುಧವಾರ ಶಿರ್ತಾಡಿ ಅರ್ಜುನಾಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅವರಣದಲ್ಲಿ ನಡೆಯಿತು. ದಲಿತರಿಗೆ ಜಾಗ ನೀಡುತ್ತಿಲ್ಲ, ದಲಿತರ ಮದುವೆಗೆ ನೀಡಲಾಗುವ ಸಹಾಯಧನ ರೂ. 5,000ವನ್ನೂ…
ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್, ಬಂಟ್ವಾಳ ಸಂಚಾರ ಪೋಲೀಸ್ ಠಾಣೆ ಮತ್ತು ಎನ್.ಸಿ.ಸಿ. ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಎಸ್.ವಿ.ಎಸ್.ಇವರ ಸಂಯುಕ್ತ ಆಶ್ರಯದಲ್ಲಿ ಸಂಚಾರ ನಿಯಂತ್ರಣ ಹಾಗೂ ರಸ್ತೆ…
ಅಡ್ಡೂರು: ಅಡ್ಡೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ವಿತರಣಾ ಕಾರ್ಯಕ್ರಮ ಇಲ್ಲಿನ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ…
ಬಂಟ್ವಾಳ: ಮಂಗಳೂರಿನಲ್ಲಿ ವಿಶೇಷ ಮಕ್ಕಳಿಗಾಗಿ ರಾಷ್ಟ್ರೀಯ ಮಟ್ಟದ ಒಲಂಪಿಕ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗುವುದು ಎಂದು ನಗರಾಭಿದ್ಧಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ತಾಲ್ಲೂಕಿನ ಕಾವಳಮೂಡೂರು ಗ್ರಾಮದ ಕಾವಳಕಟ್ಟೆಯಲ್ಲಿ ಹಿದಾಯ ಫೌಂಡೇಶನ್…
ಬಂಟ್ವಾಳ: ಶಿಕ್ಷಣವು ಕೇವಲ ಅಂಕಗಳಿಕೆಗೆ ಸೀಮಿತವಾಗದೆ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ಸೇವಾ ಮನೋಭಾವನೆಯ ಮೌಲ್ಯಗಳನ್ನು ಕೂಡಾ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಉಜಿರೆ ಎಸ್ಡಿಎಂ ಕಾಲೇಜಿನ ವಿಶ್ರಾಂತ…
ಬಂಟ್ವಾಳ:ತುಳುನಾಡಿನಲ್ಲಿ ಮೂಲ ಸಂಸ್ಕೃತಿ ನಂಬಿಕೊಂಡು ಬಂದಿರುವ ತುಳುವರು ಆರಾಧಿಸುವ ಪ್ರತಿಯೊಂದು ಆಚರಣೆ ಮತ್ತಿತರ ಪದ್ಧತಿಗಳಿಗೆ ಮೂಲ ನಂಬಿಕೆಯೂ ಇದೆ. ಇದರಿಂದಾಗಿ ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ ಕೂಟ…
ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮ ಪಂಚಾಯಿತಿ ಬಳಿ ಪಾಣೆಮಂಗಳೂರು ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಗುರುವಾರ ಚಾಲನೆ…
ಬಂಟ್ವಾಳ ತಾಲ್ಲೂಕಿನ ಕುರಿಯಾಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ಶಾಲೆಗೊಂದು ವನ ಮಗುವಿಗೊಂದು ಗಿಡ ‘ ಕಾರ್ಯಕ್ರಮ ಬುಧವಾರ ನಡೆಯಿತು. ಶಾಲಾ…
ಬಂಟ್ವಾಳ:ತಾಲ್ಲೂಕಿನಲ್ಲಿ ಮನೆ ಕಟ್ಟುವುದಕ್ಕಾಗಿ ಜನಸಾಮಾನ್ಯರು ಖರೀದಿಸಿದ ಜಮೀನು ಭೂ ಪರಿವತನೆಗೊಳಿಸಲು ರಾಜ್ಯ ಸರ್ಕಾರವು 15ಕ್ಕೂ ಮಿಕ್ಕಿ ಷರತ್ತುಗಳನ್ನು ನೀಡುವ ಮೂಲಕ ಕಳೆದ ಐದಾರು ತಿಂಗಳಿನಿಂದ ಈ ಪ್ರಕ್ರಿಯೆ…
ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಾಣಿಂಜ ನಿವಾಸಿ, ಪ್ರಗತಿಪರ ಕೃಷಿಕ ರವೀಂದ್ರ ಪೂಜಾರಿ (83) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರಿಗೆ…