ಬಂಟ್ವಾಳ: ಅಕ್ರಮ ಕೋಣ ಸಾಗಾಟ ಪತ್ತೆ ಪಿಕಪ್ ವಾಹನ ಸಹಿತ ಇಬ್ಬರ ಸೆರೆ
ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಪಿಪಕ್ ವಾಹನದಲ್ಲಿ ಮಂಗಳೂರು ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾದ ಎರಡು ಕೋಣ ಸಹಿತ ಇಬ್ಬರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.…
SUDDI9 MEDIA NETWORK
ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಪಿಪಕ್ ವಾಹನದಲ್ಲಿ ಮಂಗಳೂರು ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದರು ಎನ್ನಲಾದ ಎರಡು ಕೋಣ ಸಹಿತ ಇಬ್ಬರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.…
ಮೂಡುಬಿದಿರೆ: “ದೀಪ ಹಚ್ಚುವುದು, ಕಟ್ಟಡ ಕಟ್ಟುವ ಕೆಲಸವೂ ಕಷ್ಟ. ಆರಿಸುವುದು, ಬೀಳಿಸುವುದು ಸುಲಭ. ಶಿಕ್ಷಣವನ್ನು ಮಾತೃಭಾಷೆಯಲ್ಲಿ ಪಡೆದರೆ ಇತರ ಭಾಷೆ ಕಲಿಯುವುದು ಸುಲಭ. ಕೀಳರಿಮೆಯಿಂದ ಹೊರಬನ್ನಿ. ನಿಮ್ಮಲ್ಲಿ…
ಬಂಟ್ವಾಳ : ಬಿ.ಸಿ.ರೋಡ್ ರೋಟರಿ ಬಾಲ ಭವನ ಸಭಾಂಗಣದಲ್ಲಿ ಜು.22ರಂದು ನಡೆದ ದ.ಕ.ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಮತ್ತು ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್‍ನ ವಾರ್ಷಿಕ ಮಹಾಸಭೆಯಲ್ಲಿ…
ಮೂಡುಬಿದಿರೆ: ಕನ್ನಡ ಭಾಷೆ, ಅದರೊಂದಿಗೆ ಬೆರೆತುಕೊಂಡ ವೈಚಾರಿಕ, ಕಲಾತ್ಮಕ ಸಂ ಸ್ಕ್ರತಿ ಉಳಿಯದಿದ್ದರೆ ಈ ನಾಡು, ನುಡಿಯ ಪರಂಪರೆಗೆ ಕಂಟಕ ಒದಗಿ ಬರಲಿದೆ. ಸ್ಪಂದನದ ಕೊರತೆಯೇ ಇಂದಿನ…
ಬಂಟ್ವಾಳ: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬಂಟ್ವಾಳ ಇದರ ಸಾಮಾನ್ಯ ಸಭೆಯು ಶ್ರೀ ರಕ್ತೇಶ್ವರಿ ದೇವಾಲಯದ ಮಿನಿ ಹಾಲನಲ್ಲಿ ಅಸೋಸಿಯೇಷನ್ ಅಧ್ಯಕ್ಷ ಈಶ್ವರ್ ಸಾಲಿಯಾನ್ ಇವರ ಅಧ್ಯಕ್ಷತೆಯಲ್ಲಿ…
ವಿಟ್ಲ : ಸಂತ ರೀಟಾ ಅ.ಹಿ.ಪ್ರಾ.ಶಾಲೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಸಮಾವೇಶವು ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ವಂ|| ಎರಿಕ್…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪ್ರೆಸ್ ಡೇ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮವನ್ನು ವಿಜಯಕರ್ನಾಟಕ ಪತ್ರಿಕೆಯ ಪ್ರಾದೇಶಿಕ ಸಂಪಾದಕ ಯು.ಕೆ.…
ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ಜು.22ರಂದು ನಡೆಯಿತು. ನೆಲ ಮೂಲ ಸಂಸ್ಕೃತಿಯನ್ನು…
ಬಂಟ್ವಾಳ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವಗುರುಕುಲದ 1ನೇ ತರಗತಿ ಮಕ್ಕಳಿಗೆ “ಸವಿರುಚಿ” ಎಂಬ ಪಾಠದ ಪ್ರಾತ್ಯಕ್ಷಿತಾ ಚಟುವಟಿಕೆ ಮತ್ತು ಸಹಭೋಜನ ಕಾರ್ಯಕ್ರಮ ಸೋಮವಾರ ನಡೆಯಿತು. ಒಂದನೆ…
ಬಂಟ್ವಾಳ: ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಂಟ್ವಾಳ ತಾಲೂಕು ಪೆರ್ನೆ ಶ್ರೀರಾಮಚಂದ್ರ ಪ್ರೌಢ ಶಾಲೆ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ.ಆರ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜು.…
ಮೂಡುಬಿದಿರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಗಳೂರು, ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿ, ರೋಟರಿ ಕ್ಲಬ್ ಮೂಡುಬಿದಿರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ…
ಮೂಡುಬಿದಿರೆ: ನಮ್ಮ ದೇಶ ಅಪಾರ ಸಂಪತ್ತು, ಸಂಸ್ಕøತಿ, ಮೌಲ್ಯಗಳನ್ನು ಹೊಂದಿರುವ ದೇಶ. ಸ್ತ್ರೀ ಶಕ್ತಿ, ಯುವಶಕ್ತಿಯಿಂದ ಶ್ರೇಷ್ಠ ಭಾರತ ನಿರ್ಮಾಣಗೊಳ್ಳಲು ಸಾಧ್ಯ. ಮೌಲ್ಯಯುತವಾದ ಜೀವನದಿಂದ ಸಮಾಜದಲ್ಲಿ ಗೌರವ…
ಬೆಂಗಳೂರು: ಸೋಮವಾರ ನಡೆದ ರಾಮನಗರ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಬೇಕು ಎಂಬ ನಿರ್ಧಾರವನ್ನು ಸಿಎಂ ತುಸು…
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಡಾ. ಜಯಮಾಲ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಕಛೇರಿಗೆ ಭೇಟಿ ನೀಡಿದರು.ಮಂಗಳೂರು…