Author: Suddi9

ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ

ಮೂಡುಬಿದಿರೆ: ತಾಂತ್ರಿಕ ಶಿಕ್ಷಣ ಪಡೆದವರು ನಿರುದ್ಯೋಗಿಗಳಾಗದೆ ಸ್ವಉದ್ಯೋಗಿಗಳಾಗಬೇಕೆನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕೌಶಲ್ಯಾಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು ಬ್ಯಾಂಕ್ ಮೂಲಕ ಸಾಲಸೌಲಭ್ಯವನ್ನು ನೀಡುತ್ತಿದೆ. ಸೇವಾ ಸಂಸ್ಥೆಗಳು ಕೌಶಲ್ಯ…

ಆಳ್ವಾಸ್ ಕಾಲೇಜಿನಲ್ಲಿ ದೇವಸ್ಥಾನಗಳ ಸರ್ವೇಕ್ಷಣ-ಕೃತಿ ಬಿಡುಗಡೆ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಯ ಉದ್ಘಾಟನೆ ಹಾಗೂ ದೇವಸ್ಥಾನಗಳ ಸರ್ವೇಕ್ಷಣ-ಕೃತಿ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ನಡೆಯಿತು.…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘ ಉದ್ಘಾಟನೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಉಕ್ಕುಡ ಒಕ್ಕೂಟದ ಪೂಜಾಶ್ರೀ ಜೆ ಎಲ್ ಜೆ ಸಂಘವು ಒತ್ತೆಸಾರಿನಲ್ಲಿ ಉದ್ಘಾಟನೆಗೊಂಡಿತು. ಸಂಘದ ಪ್ರಬಂಧಕರಾಗಿ ಪ್ರಶಾಂತ್,…

ಉಮಾನಾಥ್ ಕೋಟ್ಯಾನ್ ಅವರ ನಾಳಿನ ಕಾರ್ಯಕ್ರಮ

ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ ಉಮನಾಥ್ ಕೋಟ್ಯಾನ್ ಜುಲೈ 22ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.30ಕ್ಕೆ ಚೇಳ್ಯಾರ್‍ನಲ್ಲಿ ನಡೆಯುವ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟಕ್ಕೆ ತೆರಳಲಿದ್ದಾರೆ.…

ಜು. 22ರಂದು ಎಸ್ಸೆಸ್ಸೆಫ್‍ನಿಂದ ರಕ್ತದಾನ ಶಿಬಿರ

ಬಂಟ್ವಾಳ: ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಹಾಗೂ ಮಂಗಳೂರು ಎ.ಜೆ. ಆಸ್ಪತ್ರೆ ವತಿಯಿಂದ ರಕ್ತದಾನ ಶಿಬಿರವು ಜು. 22ರಂದು ಕಂಬಳಬೆಟ್ಟುನಲ್ಲಿ ನಡೆಯಲಿದೆ. ವಕ್ಫ್ ಸಲಹಾ ಸಮಿತಿ ಸದಸ್ಯ ರಶೀದ್…

ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ಸಮರ್ಪಕವಾದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಇಲ್ಲದೆ ಇರುವುದರಿಂದ ಶಿಕ್ಷಣ ವ್ಯವಸ್ಥೆ ಗೊಂದಲದ ಗೂಡಾಗಿದೆ. 2016ರಲ್ಲಿ ರಾಜ್ಯ ಶಿಕ್ಷಣ ನೀತಿಯ ಕುರಿತು ಕಸ್ತೂರಿ ರಂಗನ್ ಕರುಡು…

ಮಳಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ಪಾದರಕ್ಷೆ ವಿತರಣೆ

ಕೈಕಂಬ: ಪೋಷಕರು ಶಿಕ್ಷಕರಿಂದ ವಿದ್ಯಾರ್ಥಿಗಳ ಕಲಿಕೆ, ವರ್ತನೆ ತಿಳಿದುಕೊಳ್ಳಬೇಕು ಎಂದು ಶಾಸಕ ಶಾಸಕ ಭರತ್ ಶೆಟ್ಟಿ ಹೇಳಿದರು.ಅವರು ಗಂಜಿಮಠ ಗ್ರಾಪಂ ವ್ಯಾಪ್ತಿಯ ಮಳಲಿ ಸರ್ಕಾರಿ ಅನುದಾನಿತ ಪ್ರೌಢ…

ತುಳುವೆರೆ ಆಯನೊ ಕೂಟ ಕುಡ್ಲ (ರಿ.) ಗೌರವಾಧ್ಯಕ್ಷರಾಗಿ ಡಾ. ಆರೂರು ಪ್ರಸಾದ್ ರಾವ್ ಆಯ್ಕೆ

ಕಾಸರಗೋಡು : ಕಳೆದ 12ವರ್ಷಗಳಿಂದ ದಕ್ಷಿಣ ತುಳುನಾಡಿನ ಸಾಂಸ್ಕøತಿಕ, ಸಾಮಾಜಿಕ, ಸಾಹಿತ್ಯ, ಜನಪದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದು, ಪ್ರಥಮ ಬಾರಿಗೆ 5ದಿನ 5ವೇದಿಕೆಗಳಲ್ಲಿ ವಿಶ್ವ ತುಳುವೆರೆ…

ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಕೈಕಂಬ: ವಿದ್ಯಾರ್ಥಿಗಳು ಶಾಲಾ ಶಿಕ್ಷಣದೊಂದಿಗೆ ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು. ಎಳೆವೆಯಲ್ಲೇ ಸಮಾಜ, ರಾಜ್ಯ, ದೇಶದ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಶಿಕ್ಷಣ ಅರ್ಥಪೂರ್ಣವಾಗುತ್ತದೆ ಎಂದು ಶಾಸಕ ಡಾ. ಭರತ್…

ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ವಿತರಣೆ

ಬಂಟ್ವಾಳ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನಾದ್ಯಂತ ಸಾರ್ವಜನಿಕರ ಆಸ್ತಿ ನಷ್ಟವುಂಟಾಗಿದ್ದು, ಸಂತ್ರಸ್ತರಿಗೆ ಕಂದಾಯ ಇಲಾಖೆ ವತಿಯಿಂದ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯನ್ನು ಬಂಟ್ವಾಳ ಶಾಸಕರಾದ…

ಬಿಎಂಸಿ ಪರಿಮಂಡಳ ಸಮಿತಿ ಸದದ್ಯರಾಗಿ ನಿರಂಜನ್ ಲಕ್ಷ್ಮಣ್ ಪೂಜಾರಿ ನಿಯುಕ್ತಿ

ಮುಂಬಯಿ: ಬೃಹನ್ಮುಂಬಯಿ ಮಹಾನಗರ ಪಾಲಿಕಾ ಪರಿಮಂಡಳದ 3ಕೆ ಪೂರ್ವ ಸಮಿತಿ ಸದದ್ಯರಾಗಿ ನಿರಂಜನ್ ಲಕ್ಷ್ಮಣ್ ಪೂಜಾರಿ ನಿಯುಕ್ತಿಗೊಂಡಿದ್ದಾರೆ. ಮೂಲ್ಕಿ ಚಿತ್ರಾಪುರ ಗ್ರಾಮದ ನಿವಾಸಿಯಾಗಿರುವ ಇವರು ರಾಷ್ಟ್ರವಾದಿ ಕಾಂಗ್ರೇಸ್…

ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಜುಲೈ 21ರಂದು ಕ್ಷೇತ್ರ ಪ್ರವಾಸ ಮಾಡಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಬಿ.ಸಿ ರೋಡ್‍ನ ಹೋಟೆಲ್ ರಂಗೋಲಿಯಲ್ಲಿ ಬಂಟ್ವಾಳ ಪುರಸಭಾ ಶಕ್ತಿಕೇಂದ್ರ…

ಪ್ರಕೃತಿ ವಿಕೋಪ ಅನುದಾನ ಅಡಿಯಲ್ಲಿ ಚೆಕ್ ವಿತರಣೆ

ಗುರುಪುರ : ಪ್ರಕೃತಿ ವಿಕೋಪದ ಅನುದಾನ ಅಡಿಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ಪೋಂಕ್ರ ಪೂಜಾರಿ ಇವರಿಗೆ 1 ಲಕ್ಷ, ಸುಮತಿ ಶೆಟ್ಟಿ ಇವರಿಗೆ 1…

‘ಸೈಬರ್ ಕ್ರೈಂ ಮತ್ತು ಪತ್ರಿಕೆ’ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಆಧುನಿಕ ಸಮಾಜದಲ್ಲಿ ಯುವ ಜನತೆ ಮೊಬೈಲ್ ಮೂಲಕ ಫೇಸ್‍ಬುಕ್, ವಾಟ್ಸಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ತಪ್ಪು ಸಂದೇಶ ಮತ್ತು ನಕಲಿ ಚಿತ್ರಗಳನ್ನು ಸೃಷ್ಟಿ ಸಹಿತ…