ಕರಾವಳಿಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟನೆ
ಮಂಗಳೂರು: ಕರಾವಳಿಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ, ಜನರು ಭಯಪಡಬೇಕಾಗಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…
