Author: Suddi9

ದೇವರು, ಕನ್ನಡಿಗರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣ ವಚನ

ಬೆಂಗಳೂರು: ರಾಜ್ಯದ 25ನೇ ಮಂತ್ರಿಯಾಗಿ ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ವಿಧಾಸೌಧದ ಎದುರು ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಸಂಜೆ…

ನಿಧನ: ಸರ್ವಾಣಿ. ಎಸ್ ಶೆಟ್ಟಿ

ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಬಾರಿಂಜೆ ಹೊಸಮನೆ ನಿವಾಸಿ ಶೀನ ಶೆಟ್ಟಿಯವರ ಪತ್ನಿ ಸರ್ವಾಣಿ ಎಸ್ ಶೆಟ್ಟಿ (77) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು…

ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ನೇಮಕಾತಿ

ದಕ್ಷಿಣ ಕನ್ನಡ ಜಿಲ್ಲಾ ಮತ್ತು ನ್ಯಾಯಾಧೀಶರ ಕಚೇರಿಯಲ್ಲಿನ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 27 ಹುದ್ದೆಗಳ ವಿವರ…

ಎರಡು ದಿನ ರಾಷ್ಟ್ರೀಕೃತ ಬ್ಯಾಂಕುಗಳಿಂದ ಮುಷ್ಕರ: ಯಾವಾಗ ಗೊತ್ತಾ?

ಮುಂಬೈ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತೀಯ ಸ್ಟೇಟ್ ಬ್ಯಾಂಕ್, ಅದರ ಸಹವರ್ತಿ ಬ್ಯಾಂಕ್ ಮತ್ತು ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರ ಸಂಘ…

ಕುಂದಾಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೋಟೋಗ್ರಾಫರ್ ಮೃತ್ಯು

ಕುಂದಾಪುರ: ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಛಾಯಾ ಗ್ರಾಹಕ ದೀಪಕ್ (38) ಮೃತ ಬೈಕ್ ಸವಾರ ಎಂದು…

ಬಿಜೆಪಿ ಸಂಸದ ಬಂಡಾರು ದತ್ತಾತ್ರೇಯ ಪುತ್ರ ನಿಧನ

ಹೈದರಾಬಾದ್: ಸಿಕಂದರಾಬಾದ್ ನ ಬಿಜೆಪಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರ ಪುತ್ರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಗಳು ಹೇಳಿವೆ. 21ರ ಹರೆಯದ ಬಂಡಾರು…

ಶಿಬರೂರು: ಕೊಡಮಣಿತ್ತಾಯ ದೈವಸ್ಥಾನದ ಬಗ್ಗೆ ನಿಮಗೆಷ್ಟು ಗೊತ್ತು?

ಶಿಬರೂರು: ದೈವ-ದೇವ ಮಂದಿರಗಳ ಪವಿತ್ರ ನೆಲೆವೀಡಾದ ದಕ್ಷಿಣ ಕನ್ನಡದಲ್ಲಿ ಪ್ರತೀ ಮಾಗಣೆಗಳಲ್ಲಿ ಪ್ರತಿಯೊಂದು ಗ್ರಾಮಗಳಲ್ಲೂ ದುಷ್ಟರ ಶಿಕ್ಷೆಗೆ ಶಿಷ್ಟರ ರಕ್ಷಣೆಗಾಗಿ ದೈವ ಮಂದಿರಗಳಿವೆ. ಪ್ರಕೃತಿ ಸೌಂದರ್ಯದಿಂದ ಕಣ್ಮನ…

ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಆಯ್ಕೆ

ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜತೆಗೆ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಂಪುಟ…

ಮೇ 27ರಂದು ಪಟ್ಲ ಸಂಭ್ರಮ: ಡಾ.ಶಿಮಂತೂರು ನಾರಾಯಣ ಶೆಟ್ಟಿಗೆ “ಪಟ್ಲ ಪ್ರಶಸ್ತಿ” ಪ್ರದಾನ

ಮಂಗಳೂರು: ಯಕ್ಷಗಾನ ಕಲಾಕೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಸುಮಾರು 3 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ “ಪಟ್ಲ ಸಂಭ್ರಮ” ಮೇ…

ಅಮ್ಮುಂಜೆ: ವೀರ ಯೋಧ ಯಾದವ ಪ್ರೆಂಡ್ಸ್ ನಿಂದ ಪ್ರೋತ್ಸಾಹ ಪ್ರದಾನ ಕಾರ್ಯಕ್ರಮ

ಅಮ್ಮುಂಜೆ: ವೀರ ಯೋಧ ಯಾದವ ಫ್ರಂಡ್ಸ್ ಹಾಗೂ ಮಹಿಳಾ ಘಟಕ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಪ್ರದಾನ ಕಾರ್ಯಕ್ರಮ ಸಂಘದ ಕಟ್ಟಡದಲ್ಲಿ ಇತ್ತೀಚೆಗೆ ನಡೆಯಿತು. ಈ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಸಭೆ

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ ನ ಸುರತ್ಕಲ್ ಘಟಕದ ಸಭೆ ಇತ್ತೀಚೆಗೆ ಇಲ್ಲಿನ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ಕೋಶಾಧಿಕಾರಿ ಸತೀಶ್ ಶೆಟ್ಟಿ ಬಾಳಿಕೆ ಲೆಕ್ಕಪತ್ರಗಳನ್ನು…

ನಾಳೆ ಎಚ್ ಡಿಕೆ ಪ್ರಮಾಣ ವಚನ: ರಾಜ್ಯಾದ್ಯಂತ ಬಿಜೆಪಿಯಿಂದ ಕರಾಳ ದಿನಾಚರಣೆ

ಬೆಂಗಳೂರು: ಎಚ್ ಡಿ ಕುಮಾರಸ್ವಾಮಿ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಬಿಜೆಪಿ ಶಾಸಕರು ಗೈರು ಹಾಜರಾಗಲು ನಿರ್ಧರಿಸಿದ ಬೆನ್ನಲ್ಲೇ ನಾಳೆ ರಾಜ್ಯಾದ್ಯಂತ ಕರಾಳ ದಿನ ಆಚರಣೆಗೆ…

ಮಂಗಳೂರು: ಮೇ 25ರಂದು ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಚಿತ್ರ ತೆರೆಗೆ

ಮಂಗಳೂರು: ಮಂಗಳೂರು ಮೂಲದ ದುಬೈನ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಧರ್ಮಪತ್ನಿ ಶರ್ಮಿಳಾ ಶೇರಿಗಾರ್ ಅವರ ಆಕ್ಮೇ ಮೂವೀಸ್ ಇಂಟರ್‌ನ್ಯಾಶನಲ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣಗೊಂಡಿರುವ…