ಬಿ.ಸಿ.ರೋಡ್: ರಾಜೇಶ್ ನಾಯ್ಕ್ ಪರ ಆದಿತ್ಯನಾಥ್ ರೋಡ್ ಶೋ
ಬಂಟ್ವಾಳ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಸಿ. ರೋಡ್ ಪೇಟೆಯಲ್ಲಿ ಗುರುವಾರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿ…
SUDDI9 MEDIA NETWORK
ಬಂಟ್ವಾಳ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಸಿ. ರೋಡ್ ಪೇಟೆಯಲ್ಲಿ ಗುರುವಾರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿ…
ವಾಮಂಜೂರು: ಜನರ ಬದುಕಿನ ನೈಜ ಕಷ್ಟಗಳಿಗೆ ಸ್ಪಂದಿಸದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು, ಪ್ರತಿ ಬಾರಿಯೂ ಜನರ ದಾರಿ ತಪ್ಪಿಸುತ್ತಿದೆ. ಶ್ರೀಮಂತ ಉದ್ಯಮಿಗಳೇ ತುಂಬಿರುವ ಈ ಪಕ್ಷಗಳು…
ಮಂಗಳೂರು: ಬಿಜೆಪಿಯಿಂದ ಧರ್ಮ ರಾಜಕಾರಣಕ್ಕೆ ಬಳಸಲ್ಪಡುವ ಹಿಂದುಳಿದ ವರ್ಗದ ಯುವಕರನ್ನು ರಾಜಕೀಯ ಪ್ರಾತಿನಿಧ್ಯದ ಪ್ರಶ್ನೆ ಬಂದಾಗ ಕ್ರಿಮಿನಲ್ ಗಳೆಂದು ದೂರ ಇಡಲಾಗುತ್ತದೆ. ಬಿಜೆಪಿ ಹಿರಿಯ ಮುಖಂಡ ಸತ್ಯಜಿತ್…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಎರಡೇ ದಿನಗಳಿರುವಾಗ ಕಾಂಗ್ರೆಸ್ ತೊರೆದಿದ್ದ ನಟಿ ಭಾವನಾ ರಾಮಣ್ಣ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ…
ಅಡ್ಡೂರು: ಹಾಲಿ ಶಾಸಕ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎ.ಮೊಯಿದ್ದೀನ್ ಬಾವಾ ಗುರುವಾರ ಸಂಜೆ ಇಲ್ಲಿನ ಪ್ರಮುಖ ಬೀದಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿ…
ಕೈಕಂಬ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ನಿಮಿತ್ತ ಮೇ 10ರಂದು ಬೆಳಿಗ್ಗೆ ಕುಡುಪು ಕೃಷ್ಣರಾಜ ತಂತ್ರಿಯವರಿಂದ ಪಾದುಕಾನ್ಯಾಸ ಪೂಜೆ ನಡೆಯಿತು. ಈ ಸಂದರ್ಭದಲ್ಲಿ…
ಪೊಳಲಿ : ಅರಣ್ಯ ಹಾಗೂ ದ ಕ ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಮೇ 10ರಂದು ಬೆಳಿಗ್ಗೆ ಪೊಳಲಿ…
ಬೆಂಗಳೂರು: ಜಾಲಹಳ್ಳಿಯಲ್ಲಿ ವೋಟರ್ ಐಡಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ಶಾಸಕ ಸೇರಿದಂತೆ 14 ಮಂದಿ ವಿರುದ್ಧ ಎಫ್…
ಮಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ…
ಗುರುಪುರ : ಇಲ್ಲಿನ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆಯುತ್ತಿದ್ದು, ಮೇ 10ರಂದು ಬೆಳಿಗ್ಗೆ 7.20ರಿಂದ `ಪಾದುಕಾನ್ಯಾಸ’ ಸಂಕಲ್ಪ ಕಾರ್ಯಕ್ರಮ ನಡೆಯಲಿದೆ. ಈ ಮಹತ್ಕಾರ್ಯದಲ್ಲಿ…
ಬಂಟ್ವಾಳ: ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮತ್ತಷ್ಟು ಚುರುಕುಗೊಂಡಿದ್ದು, ಸಿಎಂ ಸಿದ್ದರಾಮಯ್ಯ ತಂಗಿದ್ದ ರೆಸಾರ್ಟ್ ಮೇಲೆ ದಾಳಿ ನಡೆಸಿದ ಬಳಿಕ ಮಂಗಳವಾರ ಸಂಜೆ ಸಚಿವ…
ಬಂಟ್ವಾಳ: ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಪರಿಣಾಮ ಓರ್ವ ಗಾಯಗೊಂಡು ಘಟನೆ ತಾಲೂಕಿನ ನಂದಾವರ ದೇವಸ್ಥಾನದ ಸಮೀಪ ಬುಧವಾರ ರಾತ್ರಿ ನಡೆದಿದೆ. ನಿನ್ನೆ…
ಸುಳ್ಯ: ಬಂಟಮಲೆಯ ತಪ್ಪಲಲ್ಲಿ, ಪಯಸ್ವಿನಿ, ಕುಮಾರಧಾರ, ನೇತ್ರಾವತಿ ನದಿಗಳ ತಟದಲ್ಲಿ ವಿಶಾಲವಾಗಿ ಹರಡಿರುವ, ಭೌಗೋಳಿಕವಾಗಿ ಕೇರಳದ ಮತ್ತು ಕೊಡಗನ್ನು ಸರಹದ್ದನ್ನು ಹೊಂದಿರುವ ಮಲೆನಾಡ ಕ್ಷೇತ್ರ ಸುಳ್ಯ. ಮೀಸಲು…
ಬಂಟ್ವಾಳ: ತಾಲೂಕಿ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಅಜ್ಜಿಬೆಟ್ಟು ಗ್ರಾಮದ ನೀಲಿ ವಿಷ್ಣುಮೂರ್ತಿ ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮ ಬೈದರ್ಕಳ ಗರೋಡಿ ಜೀರ್ಣೋದ್ಧಾರ ಗೊಂಡು ಪುನರ್ ನಿರ್ಮಾಣಗೊಂಡಿದ್ದು, ಮೇ 12ರಿಂದ…