Author: Suddi9

ಸರಕಾರದ ಅನುದಾನ ಪಡೆಯಲು ಮುಸ್ಲಿಂ ಸಮುದಾಯ ಉತ್ಸುಕರಾಗಲಿ: ಕಣಚೂರು ಮೋನು

ಉಳಾಯಿಬೆಟ್ಟು: ಆರೋಗ್ಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿ ಕೊಳ್ಳಲು ಮುಸ್ಲಿಂ ಸಮುದಾಯದಲ್ಲಿ ಯಥೇಛ್ಛ ಅವಕಾಶವಿದ್ದು, ಆ ನಿಟ್ಟಿನಲ್ಲಿ ಸರಕಾರದ ಅನುದಾನಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಮುದಾಯ ಉತ್ಸುಕರಾಗಬೇಕು ಎಂದು…

ಕುಡುಪು ಬ್ರಹ್ಮಕಲಶೋತ್ಸವ: ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಂದ ನೃತ್ಯ

ಶ್ರೀ ಕ್ಷೇತ್ರ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಫೆ. 25ರಂದು ಜರಗಿದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ವೈಭವದ ಒಂದು ದೃಶ್ಯ.

ದೋಣಿಯಲ್ಲಿ ಮಟ್ಟಿ ಗುಳ್ಳದ ಹೊರೆಕಾಣಿಕೆ

ಶ್ರೀ ಕ್ಷೇತ್ರ ಕುಡುಪುವಿಗೆ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಸ್ಥಾನಕ್ಕೆ ಮರದ ದೋಣಿಯಲ್ಲಿ ಒಪ್ಪಓರಣವಾಗಿಟ್ಟು ತರಲಾದ ಮಟ್ಟಿ ಗುಳ್ಳದ ಹೊರೆಕಾಣಿಕೆ ರಾಶಿ.

ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ “ವೃಕ್ಷ ಉದ್ಯಾನವನ” ನಿರ್ಮಾಣ: ರಮಾನಾಥ ರೈ

ಬಂಟ್ವಾಳ: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ವೃಕ್ಷ ಮಾತೆ ಡಾ. ಸಾಲುಮರ ತಿಮ್ಮಕ್ಕ ರವರ ಹೆಸರಿನಲ್ಲಿ ವೃಕ್ಷ ಉದ್ಯಾನವನ ನಿರ್ಮಿಸಲಾಗುವುದು ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ…

ಮದ್ವಗುತ್ತಿನಲ್ಲಿ ಕೊಡಮಣಿತ್ತಾಯಿ ಪರಿವಾರ ದೈವಗಳಿಗೆ ಪುನರ್ ಪ್ರತಿಷ್ಠೋತ್ಸವ

ಬಂಟ್ವಾಳ : ಕಾವಲಪಡೂರು ಗ್ರಾಮದ ಮದ್ವಗುತ್ತಿನಲ್ಲಿ ಫೆ. 18 ಮತ್ತು 19ರಂದು ಕೊಡಮಣಿತ್ತಾಯಿ, ಪಿಲಿಚಾಮುಂಡಿ, ಕಲ್ಲುರ್ಟಿ, ಪಂಜುರ್ಲಿ, ರಕ್ತೇಶ್ವರಿ ಮಂತ್ರದೇವತೆ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೋತ್ಸವ…

ತುಂಬೆ: ರಸ್ತೆ ಕಾಮಗಾರಿಗೆ ಸಚಿವ ಖಾದರ್ ಚಾಲನೆ

ಬಂಟ್ವಾಳ: ಇಲ್ಲಿನ ತುಂಬೆ ಗ್ರಾಮದ ರಾಮಲ್ ಕಟ್ಟೆ-ದೇಮುಂಡೆಯ ರಸ್ತೆಗೆ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಂಕ್ರಿಟೀಕರಣದ ಕಾಮಗಾರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್…

ಪಚ್ಚನಾಡಿ: ರಸ್ತೆ, ಸೇತುವೆ ಕಾಮಗಾರಿಗೆ ಚಾಲನೆ

ಮಂಗಳೂರು: ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿ 2.20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳವ ರಸ್ತೆ ಕಾಂಕ್ರೀಟಿಕರಣ ಹಾಗೂ ಪಚ್ಚನಾಡಿ ಸೇತುವೆ ನಿರ್ಮಾಣಕ್ಕೆ ಮೇಯರ್ ಕವಿತಾ ಸನಿಲ್…

ಕಲ್ಲಡ್ಕ10 ನೇ ತರಗತಿಯ ವಿದ್ಯಾರ್ಥಿಗಳಿಂದ ದೀಪಪ್ರದಾನ

ಕಲ್ಲಡ್ಕ:ಭಾರತ ಎಲ್ಲಾರಂಗದಲ್ಲೂ ಮುಂದುವರಿದಿದೆ ಆದರೆ ದೇಶದ ಜನರಲ್ಲಿ ದೇಶಭಕ್ತಿಯ ಕೊರತೆಇರುವ ಕಾರಣದಿಂದ ಈ ದೇಶಕ್ಕೆ ಅನೇಕ ದಾಳಿಗಳು ನಡೆದಿವೆ. ಅಂತಹ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುವ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ.ಈ…

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ; ಮಹಿಳೆ ಸೇರಿ ಇಬ್ಬರ ಬಂಧನ

ಮಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ನಗರದ ಕೊಡಿಯಾಲ್ ಗುತ್ತು ಫ್ಲಾಟ್ ವೊಂದರಲ್ಲಿ ಬಂಧಿಸುವಲ್ಲಿ ಸೋಮವಾರ ಯಶಸ್ವಿಯಾಗಿದ್ದಾರೆ. ನಗರದ ಅಡ್ಯಾರ್ ಪದವು…

ಪುಟ್ಟಣ್ಣಯ್ಯಯವರ ಹೋರಾಟ ಪ್ರಾಮಾಣಿಕವಾಗಿ ಮುಂದುವರೆಸುತ್ತೇನೆ: ಪುತ್ರ ದರ್ಶನ್ ಪುಟ್ಟಣ್ಣಯ್ಯ

ಪಾಂಡವಪುರ: ಪುಟ್ಟಣ್ಣಯ್ಯ ಅವರ ಹೋರಾಟವನ್ನು ತಾನು ಪ್ರಾಮಾಣಿಕವಾಗಿ ಮುಂದುವರೆಸುತ್ತೇನೆ ಎಂದು ದಿ.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಭರವಸೆ ನೀಡಿದ್ದಾರೆ. ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ವಿರೇಶ ಬಾನುಲಿ…

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಇತ್ಯರ್ಥ: ಅಮಿತ್ ಶಾ

ಕಲಬುರಗಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ…

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿ ಟಿಎಸ್ ಆರ್ ಸುಬ್ರಮಣಿಯನ್ ನಿಧನ

ದಿಲ್ಲಿ: 1996-98ರವರೆಗೆ ಕ್ಯಾಬಿನೆಟ್ ಕಾರ್ಯದರ್ಶಿಗಳಾಗಿ ಸೇವೆಸಲ್ಲಿಸುತ್ತಿದ್ದ ಟಿಎಸ್ ಆರ್ ಸುಬ್ರಮಣಿಯನ್ ಅನಾರೋಗ್ಯದಿಂದ ಸೋಮವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ. ಸುಬ್ರಮಣಿಯನ್ ನಿಧನಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಆಂತರಿಕ ವ್ಯವಹಾರಗಳ…

ವಿಧಾನಸಭಾ ಚುನಾವಣೆ: ಸಚಿವ ಖಾದರ್ ಸೋಲಿಸಲು ಸಿಪಿಎಂ ಪಣ; ಯುವ ನಾಯಕ ಸ್ಪರ್ಧೆ

ಉಳ್ಳಾಲ: ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಸಚಿವ ಯು.ಟಿ.ಖಾದರ್ ವಿರುದ್ಧ ಸಿಪಿಎಂ 25 ಹರೆಯದ ಯುವನಾಯಕನೋರ್ವನನ್ನು ಕಣಕ್ಕಿಳಿಸಿದೆ. ಈ ಯುವಕ ಬೇರಾರು ಅಲ್ಲ. 2006 ರಲ್ಲಿ…

ನಿಝಾಮರ ಕೆಟ್ಟ ಆಡಳಿತ ಸಿದ್ದರಾಮಯ್ಯ ಸರ್ಕಾರ ಅನುಸರಿಸುತ್ತಿದೆ: ಅಮಿತ್ ಶಾ

ಸುರಪುರ: ಹಿಂದೆ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಿಝಾಮರು ಕೆಟ್ಟ ಆಡಳಿತ ನೀಡಿ ಜನರನ್ನು ಹಿಂಸಿಸಿದ್ದರು. ಅದನ್ನು ಈಗಿನ ಸಿದ್ದರಾಮಯ್ಯ ಸರ್ಕಾರ ಅನುಸರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…