Author: Suddi9

ಸಿದ್ದರಾಮಯ್ಯ ಹಿಟ್ ಆ್ಯಂಡ್ ರನ್: ಕುಮಾರಸ್ವಾಮಿ

ಕೊಪ್ಪಳ: ಹಿಟ್ ಆ್ಯಂಡ್ ರನ್ ನಾನಲ್ಲ. ಅದು ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕುಟುಕಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್…

ನೇರಳಕಟ್ಟೆ: ಪದಾಧಿಕಾರಿಗಳ ಆಯ್ಕೆ

ನೇರಳಕಟ್ಟೆ: ಎಸ್ಕೆಎಸ್ಸೆಸೆಫ್ ಕೊಡಾಜೆ ಹಾಗೂ ನೇರಳಕಟ್ಟೆ ಯುನಿಟ್ ಪದಾಧಿಕಾರಿಗಳ ಆಯ್ಕೆ ಸಭೆ ಇತ್ತೀಚೆಗೆ ಪಂತಡ್ಕದ ಅಬ್ಲುಲ್ ರಹ್ಮಾನ್ ಫೈಝಿ ಮನೆಯಲ್ಲಿ ನಡೆಯಿತು. ಯುನಿಟ್ ನ ನೂತನ ಅಧ್ಯಕ್ಷರಾಗಿ…

ಅಡ್ಡೂರು: ಯೂತ್ ಕಾಂಗ್ರೆಸ್ ನಿಂದ “ಪ್ರೋ ಕಬಡ್ಡಿ ಲೀಗ್ ಪಂದ್ಯಾಟ”

ಅಡ್ಡೂರು: ಅಡ್ಡೂರು ಯೂತ್ ಕಾಂಗ್ರೆಸ್ ವತಿಯಿಂದ ಹೊನಲು ಬೆಳಕಿನ “ಪ್ರೋ ಕಬಡ್ಡಿ ಲೀಗ್ ಪಂದ್ಯಾಟ” ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿಂಬದಿಯಲ್ಲಿನ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ…

ದೈನಂದಿನ ಜೀವನದಲ್ಲಿ ಕಣ್ಣಿನ ಆರೈಕೆ ಮುಖ್ಯ: ಡಾ. ಸುಧೀರ್ ಹೆಗ್ಡೆ

ಮೂಡುಬಿದಿರೆ: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ…

ಆಕಸ್ಮಿಕ ಬೆಂಕಿ ಅವಘಡ: ವಾಹನ ಸೇರಿ16 ಅಂಗಡಿಗಳು ಭಸ್ಮ

ಗಂಗಾವತಿ: ಆಕಸ್ಮಿಕ ಅಗ್ನಿ ಅವಘಡದಿಂದ ಅನಿಲದ ಸಿಲೆಂಡರ್ ಸ್ಫೋಟಗೊಂಡ ಪರಿಣಾಮ ವಾಹನ ಸೇರಿ 16 ಅಂಗಡಿಗಳು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರಟಗಿಯಲ್ಲಿ ರವಿವಾರ ಬೆಳಗ್ಗಿನ…

ಫೆ. 4 ರಂದು ಬೆಂಗಳೂರು ಬಂದ್: ವಾಟಾಳ್ ನಾಗರಾಜ್

ಹುಬ್ಬಳ್ಳಿ: ಫೆ. 4 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಬೆಂಗಳೂರು ಬಂದ್ ಮಾಡಿ ಪ್ರಧಾನಿಗೆ ಕಪ್ಪುಬಾವುಟ ಪ್ರದರ್ಶಿಸುವ ಮೂಲಕ ಮಹದಾಯಿ ಹಾಗೂ ಕಳಸಾ-ಬಂಡೂರಿ…

ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾದರೆ ದೇಶಾಭಿವೃದ್ಧಿ ಸಾಧ್ಯ: ಕೇಂದ್ರ ಸಚಿವ ಸುರೇಶ್ ಪ್ರಭು

ಕೈಕಂಬ: ಮಹಿಳೆಯರು ಮತ್ತು ಯುವಜನರ ಸಬಲೀಕರಣಕ್ಕೆ ಆದ್ಯತೆ ನೀಡಬೇಕು. ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾದರೆ ದೇಶದ ಅಭಿವೃದ್ಧಿ ಸಾಧ್ಯ. ಮಹಿಳೆಯರು ಕುಟುಂಬದ ನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸಿದಂತೆ, ಸಮಾಜ-ದೇಶದಲ್ಲೂ…

ಮುಂದುವರೆದ ಪಾಕ್ ಅಪ್ರಚೋದಿತ ಗುಂಡಿನ ದಾಳಿ: ಓರ್ವ ಯೋಧ ಬಲಿ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಧಾರ್ ಸೆಕ್ಟರ್ ಬಳಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ರವಿವಾರವೂ ಮುಂದುವರಿದಿದ್ದು,…

ಎಬಿವಿಪಿ ಕಾರ್ಯಕರ್ತನ ಹತ್ಯೆ: ಕಣ್ಣೂರು ಬಂದ್‌

ಕಣ್ಣೂರು (ಕೇರಳ): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸದಸ್ಯನ ಹತ್ಯೆ ಖಂಡಿಸಿ ಬಿಜೆಪಿ ಕರೆ ನೀಡಿದ ಬಂದ್‌ ಸಂದರ್ಭ ಜಿಲ್ಲೆಯಲ್ಲಿ ಶನಿವಾರ ಯಾವುದೇ ರೀತಿಯ ಅಹಿತಕರ…

ಕಾಸರಗೋಡು: ಭೀಕರ ರಸ್ತೆ ಅಪಘಾತ; ತಾಯಿ ಸೇರಿ ಮಗಳು ಮೃತ್ಯು

ಕಾಸರಗೋಡು: ನಿಯಂತ್ರಣ ತಪ್ಪಿದ ಲಾರಿಯೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷದಲ್ಲಿದ್ದ ತಾಯಿ ಮತ್ತು ಮಗಳು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಇಲ್ಲಿನ ಪೊಯಿನಾಚಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ…

ಮಡಂತ್ಯಾರು: ಭೀಕರ ರಸ್ತೆ ಅಪಘಾತ ಪ್ರಕರಣ; ತಾಯಿ ಸೇರಿ ಮಗು ಮೃತ್ಯು

ಮಡಂತ್ಯಾರು: ಇಲ್ಲಿನ ಶೀರ್ವಾದ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜ.20ರಂದು ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಾಲಿಸಿದ್ದು,…

ಮಂಗಳೂರು: ಫೆ.16 ರಂದು “ಬೃಹತ್ ಉದ್ಯೋಗ ಮೇಳ”

ಮಂಗಳೂರು: ಜಿಲ್ಲಾಡಳಿತದ ವತಿಯಿಂದ ಮಂಗಳೂರು ಬೃಹತ್ ಉದ್ಯೋಗ ಮೇಳ ಫೆ.16 ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ಮಾಹಿತಿ ನೀಡಿದ್ದಾರೆ.…

ಜ.27ಕ್ಕೆ ಮುಂಬಯಿ ಕೊಂಕಣಿ ತ್ರಿವೇಣಿ ಕಲಾ ಸಂಗಮ್ ನಿಂದ  “ಕೊಂಕಣಿ ಉತ್ಸವ”

ಮುಂಬಯಿ: ಕೊಂಕಣಿ ತ್ರಿವೇಣಿ ಕಲಾ ಸಂಗಮ್ ಮುಂಬಯಿ ಸಂಸ್ಥೆವತಿಯಿಂದ ಜ.27ರಂದು ದಾದರ್ ಪೂರ್ವದ ಸ್ವಾಮಿ ನಾರಾಯಣ ಮಂದಿರದ ಯೋಗಿ ಸಭಾಗೃಹದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ…

ಉಳಾಯಿಬೆಟ್ಟು: ಜ.21ರಂದು ಬೃಹತ್ ರಕ್ತದಾನ ಶಿಬಿರ, ಆಂಬುಲೆನ್ಸ್ ಸೇವೆಗೆ ಚಾಲನೆ

ಉಳಾಯಿಬೆಟ್ಟು: ಉಳಾಯಿಬೆಟ್ಟು ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ಲಯನ್ಸ್ ಕ್ಲಬ್ ಕಾವೂರು, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಇತರೆ ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಂಗಳೂರು…