Author: Suddi9

ಮಹಿಳೆ ಮೃತದೇಹ ಪತ್ತೆ: ಕೊಲೆ ಶಂಕೆ

ಕಾಸರಗೋಡು, ಜ 19: ಮನೆಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಉದುಮದಲ್ಲಿ ಶುಕ್ರವಾರ ನಡೆದಿದೆ. ಮೃತದೇಹವನ್ನು ಉದುಮ ಆಯಂಪಾರದ ಝುಬೈದಾ…

ಅಮ್ಟೂರು ರಾಯಪ್ಪಕೋಡಿ ಕಾಮಗಾರಿಯ ವೀಕ್ಷಣೆ

ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದ ರಾಯಪ್ಪಕೋಡಿ ಎಂಬಲ್ಲಿ ನಿರ್ಮಾಣ ವಾಗುತ್ತಿರುವ ಒಳಸೇತುವೆಯ ಕಾಮಗಾರಿಯ ಸಂಸದ ನಳಿನ್ ಕುಮಾರ್ ಕಟೀಲು ವೀಕ್ಷಣೆ ನಡೆಸಿದರು. ಬಳಿಕ ಅವರು ಅಲ್ಲಿನ…

ಮಾಣಿಮಜಲು ರೈಲ್ವೆ ಮೇಲ್ಸೆತುವೆಯ ಕಾಮಗಾರಿಯ ವೀಕ್ಷಣೆ

ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಮಾಣಿಮಜಲು ಎಂಬಲ್ಲಿ ನಿರ್ಮಾಣ ವಾಗುತ್ತಿರುವ ರೈಲ್ವೆ ಮೇಲ್ಸೆತುವೆಯ ಕಾಮಗಾರಿಯನ್ನು ಸಂಸದ ನಳಿನ್ ಕುಮಾರ್ ಕಟೀಲು ವೀಕ್ಷಣೆ ನಡೆಸಿದರು.ಬಳಿಕ ಅವರು ಅಲ್ಲಿನ ಕುಂದುಕೊರತೆಗಳ ಬಗ್ಗೆ…

ಪೇರಳಬೆಟ್ಟು: ವರ್ಷಾವಧಿ ನೇಮೋತ್ಸವ

ಸಿದ್ಧಕಟ್ಟೆ: ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಪೇರಳಬೆಟ್ಟುವಿನ ಪ್ರಸಿದ್ಧ ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಜ.18ರಂದು ಗುರುವಾರ ರಾತ್ರಿ ಧ್ವಜಾರೋಹಣಗೊಂಡಿತು. ಬಳಿಕ ಧರ್ಮರಸುವುಳ್ಳಯ…

ಕಾಂಕ್ರಿಟೀಕರಣ ರಸ್ತೆ ಕಾಮಗಾರಿಯ ಉದ್ಘಾಟನೆ

ಬಂಟ್ವಾಳ :ತಾಲ್ಲೂಕಿನ ನರಿಕೊಂಬು ಗ್ರಾಮದ ಜನತಾಗ್ರಹ ಶ್ರೀ ವೀರಮಾರುತಿ ಮಂದಿರ ಬಳಿ ರೂ 15ಲಕ್ಷ ವೆಚ್ಚದ ಕಾಂಕ್ರಿಟೀಕರಣ ರಸ್ತೆ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…

ಗುರುಪುರ ಗೋಳಿದಡಿಗುತ್ತಿನಲ್ಲಿ ಜಾನಪದೀಯ ಶೈಲಿಯಲ್ಲಿ `ಪರ್ಬೊದ ಸಿರಿ’ ಉದ್ಘಾಟನೆ

ಕೈಕಂಬ: ಗ್ರಾಮ ಜೀವನ ಬಿಂಬಿಸಿ, ಪುನರುತ್ಥಾನಗೊಳಿಸುವ ಧ್ಯೇಯದೊಂದಿಗೆ ಗುರುಪುರ ಗೋಳಿದಡಿ ಗುತ್ತಿನ ವಾರ್ಷಿಕ `ಪರ್ಬೊ-ಪರ್ಬದ ಸಿರಿ’ ಜಾನಪದೀಯ ಶೈಲಿಯಲ್ಲಿ ಜ. 19ರಂದು ಶ್ರೀ ವೈದ್ಯನಾಥೇಶ್ವರ ಪ್ರಾಂಗಣದಲ್ಲಿ ವಿದ್ಯುಕ್ತವಾಗಿ…

ಗಾಂಜಾ ಸಾಗಾಟ: ಮಂಗಳೂರಿನ ವಿದ್ಯಾರ್ಥಿ ಸೇರಿ ಇಬ್ಬರ ಬಂಧನ

ಕಾಸರಗೋಡು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಶುಕ್ರವಾರ ಯಶಸ್ವಿಯಾಗಿದ್ದಾರೆ. ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿ…

ಜ.21ರಂದು ಮಾತೃಭೂಮಿ ಸೌಹಾರ್ದ ಸಹಕಾರಿಯ “ಮಾತೃಧಾಮದ” ಉದ್ಘಾಟನೆ

ಕೈಕಂಬ: ಮಾತೃಭೂಮಿ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿ “ಮಾತೃಧಾಮದ” ಉದ್ಘಾಟನೆಯು ಜ.21 ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ಗುರುಪುರ ಕೈಂಬದ ಪೊಂಪೈ ಸ್ಕ್ವೇರ್ ನಲ್ಲಿ…

ಪಾಕ್ ನ ಅಪ್ರಚೋದಿತ ದಾಳಿಗೆ ಇಬ್ಬರು ನಾಗರಿಕರು ಬಲಿ

ಶ್ರೀನಗರ: ಪಾಕ್ ಸೈನಿಕರು ಅಂತಾರಾಷ್ಟ್ರೀಯ ಗಡಿ ರೇಖೆಯ ಎಸ್‌‌ಆರ್‌ ಪುರ, ಸಂಬಾ, ಕುತ್ವಾ, ಆರ್ನಿಯಾ ಹಾಗೂ ರಾಮ್‌ಗಢ್‌‌ ಸೆಕ್ಟರ್‌ಗಳಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ನಾಗರಿಕರು…

ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿ: ಅನಂತಕುಮಾರ್ ಹೆಗಡೆ

ಉಡುಪಿ: ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ಬರಬೇಕು. ಇದಕ್ಕಾಗಿ ನೂತನ ಪರ್ಯಾಯ ಪೀಠ ಅಲಂಕರಿಸಿದ ಪಲಿಮಾರು ಸ್ವಾಮೀಜಿ ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ…

ವಿಜಯಪುರ: ಆಸ್ಪತ್ರೆಯಲ್ಲೇ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ವಿಜಯಪುರ: ಆಸ್ಪತ್ರೆಯ ವಾರ್ಡಿನ ಸೌಚಾಲಯದಲ್ಲೇ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ. ಸ್ವಾತಿ ಹೊಸಮನಿ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ…

ಚುನಾವಣೆಯಲ್ಲಿ ರಜನಿಕಾಂತ್ ಪಕ್ಷ ಮುನ್ನಲೆಗೆ ಬರುತ್ತಾ..?

ಸಿನೆಮಾ: ರಜನೀಕಾಂತ್ ಅವರು ಹೊಸ ಪಕ್ಷ ಸ್ಥಾಪನೆ ಮಾಡಿ ದೇಶದಲ್ಲಿ ಸಂಚಲನ ಮೂಡಿಸಿರುವುದು ಈಗ ಹಳೆ ವಿಷಯ. ಅಂದ ಹಾಗೇ ಸಿನಿಮಾ ಮಂದಿ ಹೊಸ ರಾಜಕೀಯ ಪಕ್ಷವನ್ನು…

ಬಸ್ ಗೆ ಆಕಸ್ಮಿಕ ಬೆಂಕಿ: 52 ಮಂದಿ ಸಜೀವ ದಹನ

ಖಜಕಿಸ್ತಾನ: ಚಲಿಸುತ್ತಿದ್ದ ಬಸ್‌‌ವೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡ ಪರಿಣಾಮ ಬಸ್ ನಲ್ಲಿದ್ದ 52 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ವಾಯುವ್ಯ ಖಜಕಿಸ್ತಾನದಲ್ಲಿ ಗುರುವಾರ ನಡೆದಿದೆ. ಬಸ್‌‌…