Author: Suddi9

ಮನೆಯಂಗಳದ ಬದಲಿಗೆ ಗದ್ದೆಯಲ್ಲೇ, `ಪಡಿ’ ಇಟ್ಟು ಭತ್ತ ಬೇರ್ಪಡಿಸುವಿಕೆ

ಗುರುಪುರ : ಸುಮಾರು 25 ವರ್ಷಗಳ ಹಿಂದೆ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಯನ್ನು ಕಟಾವು ಮಾಡಿ ಹೊತ್ತೊಯ್ದು ಮನೆಯಂಗಳಕ್ಕೆ ತಂದು ರಾಶಿ ಹಾಕಿದ ಮೇಲೆಯೇ `ಪಡಿ’ಗೆ(ಭತ್ತ ಬೇರ್ಪಡಿಸಲು…

ಎಡಪದವಿನಲ್ಲಿ ವಿವೇಕಾನಂದ ಶಿಲಾಮೂರ್ತಿ ಅನಾವರಣ ಸಮಾರಂಭ,ಮನೆಯೇ ಸಂಸ್ಕಾರ ಕೇಂದ್ರವಾದಲ್ಲಿ `ಲವ್ ಜಿಹಾದ್’ ಆಟವೇನೂ ನಡೆಯದು : ಎಂ ಬಿ ಪುರಾಣಿಕ್

ಕೈಕಂಬ : ಇಲ್ಲಿನ ಶಿಬ್ರಿಕೆರೆಯ ಜುವಂಕಾರ್ ಟ್ರಸ್ಟ್(ರಿ) ಮತ್ತು ವಿಶ್ವ ಹಿಂದೂ ಪರಿಷತ್(ವಿಹಿಂಪ), ಬಜರಂಗ ದಳ, ಮಾತೃ ಮಂಡಳಿ ಹಾಗೂ ದುರ್ಗಾವಾಹಿನಿ ಗುರುಪುರ ಪ್ರಖಂಡ ಜಂಟಿ ಆಶ್ರಯದಲ್ಲಿ…

ಬಂಟ್ವಾಳ ಸೀತಾರಾಮ ಕಲ್ಯಾಣೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ:ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಪೆ.18ರಂದು ರವಿವಾರ ಬಿ.ಸಿ.ರೋಡಿನ ಗಾಣದ ಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಬಳಿ ಲೋಕಕಲ್ಯಾಣರ್ಥವಾಗಿ…

ಬಜ್ಪೆ ಯುವವಾಹಿನಿ ಘಟಕದ 4ನೇ ವರ್ಷದ ಪದಗ್ರಹಣ

ಬಜ್ಪೆ: ಇಂದಿನ ಯುವ ಸಮುದಾಯ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಇನ್ನಷ್ಟು ತಮ್ಮ ಶಕ್ತಿಯನ್ನು ವಿನಿಯೋಗಿಸಬೇಕೆಂದು ನಿವೃತ್ತ ಪೊಲೀಸ್ ಅಧಿಕಾರಿ…

ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ವಿವೇಕಾನಂದರ ಜನ್ಮದಿನಾಚರಣೆ

ಕೈಕಂಬ: ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಹಾನ್ ದೇಶ ಭಕ್ತ ಸ್ವಾಮಿವಿವೇಕಾನಂದರ ಜನ್ಮದಿನಾಚರಣೆಯು ಜ.12ರಂದು ಜರುಗಿತು. ಪೊಳಲಿ ರಾಮಕೃಷ್ಣ ತಪೋವನದಿಂದ ಪೊಳಲಿ ದೇವಳದ ರಥಬೀದಿಯಲ್ಲಿ ಸಾಗಿ ವಿವೇಕಾನಂದ…

ಮೋದಿ ಬಳಿಕ ನಾನೇ ಪ್ರಧಾನಿ ; ಹುಚ್ಚ ವೆಂಕಟೇಶ

ಮಂಗಳೂರು:ಮೋದಿ ಬಳಿಕ ನಾನು ದೇಶದ ಪ್ರಧಾನಿಯಾಗುತ್ತೇನೆ. ಮುಂಬರುವ ಚುನಾವಣೆಯಲ್ಲಿ ಹುಚ್ಚ ವೆಂಕಟ ಸೇನೆ ಸ್ಪರ್ಧಿಸಲಿದೆ ಎಂದು ಬಿಗ್‍ಬಾಸ್ ಖ್ಯಾತಿಯ ಹುಚ್ಚ ವೆಂಕಟೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಅಶಾಂತಿ ಸೃಷ್ಟಿಸುವ ಅಮಿತ್ ಶಾ ಒಬ್ಬ ಶಕುನಿ: ಐವನ್ ಡಿ’ಸೋಜ

ಮಂಗಳೂರು: ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಅಮಿತ್ ಶಾ ಒಬ್ಬ ಶಕುನಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ ಏಕವಚನದಲ್ಲಿ ವ್ಯಂಗ್ಯವಾಡಿದ್ದಾರೆ. ಗುರುವಾರ ನಗರದ ಕಾಂಗ್ರೆಸ್…

ರಾಜ್ಯ ಸರಕಾರಕ್ಕೆ ಆರೆಸ್ಸೆಸ್, ಬಜರಂಗದಳವನ್ನು ನಿಷೇಧಿಸಲು ತಾಕತ್ತಿದೆಯೇ: ಮುತಾಲಿಕ್‌ 

ಚಿಕ್ಕಮಗಳೂರು: ಬಿಜೆಪಿ, ಆರೆಸ್ಸೆಸ್ ನವರು ಉಗ್ರಗಾಮಿಗಳು ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಬಳಿ ದಾಖಲೆಗಳಿದ್ದರೆ ತಕ್ಷಣ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿ, ಇವೆರಡನ್ನೂ ನಿಷೇಧಿಸುವಂತೆ ಆಗ್ರಹಿಸಲಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌…

ಸಿಎಂ ಸಿದ್ದರಾಮಯ್ಯ ಸುಳ್ಳುಗಾರ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಮಾನಸಿಕ ಸಿಮಿತ ಕಳೆದುಕೊಂಡು ಆರೆಸ್ಸೆಸ್, ಬಿಜೆಪಿ ಹಾಗೂ ಬಜರಂಗದಳವನ್ನು ಉಗ್ರಗಾಮಿ ಎಂದು ಬಿಂಬಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಗುರುವಾರ…

ಇಸ್ರೋ ನೂತನ ಅಧ್ಯಕ್ಷರಾಗಿ ಶಿವನ್‌ ನೇಮಕ

ದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಶಿವನ್‌ ಕೆ. ನೇಮಕಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಎ.ಎಸ್‌‌.ಕಿರಣ್‌…

ಟಿಪ್ಪರ್‍-ಬೈಕ್‍ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು

ಚಿಕ್ಕೋಡಿ: ಟಿಪ್ಪರ್‍ ಹಾಗೂ ಬೈಕ್‍ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃಪಟ್ಟರೆ, ಓರ್ವ ಗಾಯಗೊಂಡ ಘಟನೆ ತಾಲೂಕಿನ ರುಪಿನಾಳ ಗ್ರಾಮದ…

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ!

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಗುರುವಾರ ನಡೆದಿದೆ. ರನ್ ವೇ ಸಮೀಪವೇ ಟ್ರ್ಯಾಕ್ಟರ್ ವೊಂದು ನಿಲ್ಲಿಸಲಾಗಿತ್ತು, ಆಗ ಮುಂಬೈಯತ್ತ ಸಾಗಬೇಕಾಗಿದ್ದ…

ಧನ್ಯಶ್ರೀ ಆತ್ಮಹತ್ಯೆ ಪ್ರಕರಣ: ಆರೋಪಿಯ ಬಂಧನ

ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಜೇಕಾರ್ ನಿವಾಸಿ ಸಂತೋಷ್ (20) ಬಂಧಿತ…

ಬಂಟ್ವಾಳ: ಕಾರು ಮರಕ್ಕೆ ಢಿಕ್ಕಿ; ಇಬ್ಬರು ಮಕ್ಕಳು ಸೇರಿ ಐವರಿಗೆ ಗಾಯ

ಬಂಟ್ವಾಳ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಇಲ್ಲಿನ…