Author: Suddi9

ಜ.20ರಿಂದ 33ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ 

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 33ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.20ರಿಂದ ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವವರು ಜ.11ರೊಳಗೆ ತಮ್ಮ…

ಬಂಟ್ವಾಳ: ತಾ.ಪಂ.ಇಒಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದಾ ಕರ್ತವ್ಯನಿವೃತ್ತಾದ ಹಿನ್ನೆಲೆಯಲ್ಲಿ ಅವರನ್ನು ಬೀಳ್ಕೊಡುವ ಕಾರ್ಯಕ್ರಮ ಇತ್ತೀಚೆಗೆ ತಾ.ಪಂ. ಎಸ್ ಜೆಎಸ್ ವೈ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುತ್ತಿರುವ ಪ.ಗೋ.ಸಂಸ್ಮರಣಾ ಗ್ರಾಮೀಣ, ಮಾನವೀಯ ಹಾಗೂ ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿ (ಪ.ಗೋ. ಪ್ರಶಸ್ತಿ)ಗೆ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದ.ಕ.,…

ದಲಿತ ಮಹಿಳೆ ಮೇಲೆ ಬಿಜೆಪಿ ಕಾರ್ಯಕರ್ತ ಅತ್ಯಾಚಾರ: ದೂರು

ಚಿಕ್ಕಮಗಳೂರು: ಮನೆಗೆ ನುಗ್ಗಿ ದಲಿತ ಮಹಿಳೆಯೋರ್ವಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ. ಬಿಜಿಪಿ ಕಾರ್ಯಕರ್ತ,…

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ನಡೆಸಿದೆ: ಅಮಿತ್ ಶಾ

ಹೊಳಲ್ಕೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಕೇಂದ್ರ ಸರ್ಕಾರ ಯಾವ ನೆರವನ್ನೂ ನೀಡಿಲ್ಲ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಅವರಿಗೆ ಲೆಕ್ಕ ಕೊಡಲು ನಾನು ಇಲ್ಲಿಗೆ ಬಂದಿದ್ದೇನೆ…

ಸರಕಾರಗಳು ದಲಿತರಿಗೆ ರಕ್ಷಣೆ ನೀಡವಲ್ಲಿ ವಿಫಲ: ಮಲ್ಲೇಶ ಚೌಗಲೆ

ಬೆಳಗಾವಿ: ಇತ್ತೀಚಿಗೆ ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಆದರೆ ಇಲ್ಲಿನ ಕೇಂದ್ರ ಹಾಗೂ ರಾಜ್ಯ ಸರಕಾರಗಳು ದಲಿತರಿಗೆ ಸೂಕ್ತ ರಕ್ಷಣೆ ನೀಡವಲ್ಲಿ ವಿಫಲವಾಗಿವೆ ಎಂದು ದಲಿತ…

ಬಶೀರ್ ಹತ್ಯೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳಿಗೆ ನೇತ್ರಾವತಿ ನದಿಯಲ್ಲಿ ಶೋಧ

ಉಳ್ಳಾಲ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಬಶೀರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ನೇತ್ರಾವತಿ ನದಿಗೆ ಎಸೆದಿದ್ದು, ಈ ಬಗ್ಗೆ ಎಸಿಪಿ ವೆಲಂಟೈನ್ ನೇತೃತ್ವದ ಪೊಲೀಸರ…

ಬಿಜೆಪಿ, ಆರೆಸ್ಸೆಸ್ ನವರು ಜಿಹಾದಿಗಳು: ದಿನೇಶ್ ಗುಂಡೂರಾವ್ ಆರೋಪ

ಬೆಂಗಳೂರು: ಧನ್ಯಶ್ರೀ ಆತ್ಮಹತ್ಯೆ ಬಗ್ಗೆ ಬಿಜೆಪಿಗರು ಮಾತನಾಡುತ್ತಿಲ್ಲ. ದೀಪಕ್ ರಾವ್ ಹಾಗೂ ಧನ್ಯಶ್ರೀ ಸಾವಿನ ಬಗ್ಗೆ ದ್ವೀಮುಖ ಸಿದ್ಧಾಂತ ತಾಲುವ ಬಿಜೆಪಿ ಹಾಗೂ ಆರೆಸ್ಸೆಸ್ ನವರು ಜಿಹಾದಿಗಳು…

ಮಧ್ಯಪ್ರದೇಶ: ಕಾಮುಕನೋರ್ವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಡಲಿನಿಂದ ಹಲ್ಲೆ

ಮಧ್ಯಪ್ರದೇಶ: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವ ಮಹಿಳೆಯ ಮೇಲೆ ಅತ್ಯಾಚಾರ ನೆಡಸಲು ಯತ್ನಿಸಿದ್ದಲ್ಲದೆ, ಆಕೆ ಮೇಲೆ ಮನ ಬಂದಂತೆ ಕೊಡಲಿನಿಂದ ಹಲ್ಲೆ ಗೈದ ಅಮಾನವೀಯ ಘಟನೆ ಇಲ್ಲಿನ…

ಕೋರೆಗಾಂವ್ ಹಿಂಸಾಚಾರಕ್ಕೆ ಖಂಡನೆ: ಬೆಳಗಾವಿಯಲ್ಲಿ ಉದ್ರಿಕ್ತ ವಾತಾವರಣ 

ಬೆಳಗಾವಿ: ಕೋರೆಗಾಂವ್ ಹಿಂಸಾಚಾರ ಖಂಡಿಸಿ ನಗರದಲ್ಲಿ ದಲಿತಪರ ಸಂಘಟನೆಗಳ ಕೆಲ ಕಾರ್ಯಕರ್ತರು ಪ್ರತಿಭಟನೆಗೆ ತೆರಲುತ್ತಿದ್ದ ವೇಳೆ 15 ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ…

ಬಂಟ್ವಾಳ: ಲಾರಿ- ಬಸ್ ಮುಖಾಮುಖಿ ಢಿಕ್ಕಿ; ಪ್ರಯಾಣಿಕರು ಪಾರು

ಬಂಟ್ವಾಳ: ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಪ್ರಣಾಪಾಯದಿಂದ ಪಾರಾದ ಘಟನೆ ಬಂಟ್ವಾಳ ಸಮೀಪದ ಅಂಚಿಕಟ್ಟೆಯಲ್ಲಿ ಬುಧವಾರ ನಡೆದಿದೆ. ಬಂಟ್ವಾಳ ಕಡೆಯಿಂದ…

ಮಂಗಳೂರು: ಜ. 23 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು: ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜ. 23 ರಂದು ನಗರದ ಸುರತ್ಕಲ್‍ ಗೋವಿಂದದಾಸ ಕಾಲೇಜಿನಲ್ಲಿ ನಡೆಯಲಿದೆ. ಈ ಸಮ್ಮೇಳನದ ಅಂಗವಾಗಿ ತಾಲೂಕಿನ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ…

ಜಿಲ್ಲೆಯಲ್ಲಿ ಚುನಾವಣೆ ಪೂರಕವಾಗಿ ‘ನವಶಕ್ತಿ ಸಮಾವೇಶ’: ನಳಿನ್ ಕುಮಾರ್

ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆ ತಯಾರಿಗೆ ಪೂರಕವಾಗಿ ಉಡುಪಿ ಕ್ಷೇತ್ರದ ಸುಮಾರು 2000 ಯುವ ಕಾರ್ಯಕರ್ತರನ್ನು ಸೇರಿಸಿ ನವಶಕ್ತಿ ಸಮಾವೇಶ ಜಿಲ್ಲೆಯಲ್ಲಿ ಆಯೋಜಿಸಲಾಗುವುದು ಎಂದು ಮಂಗಳೂರು ಸಂಸದ…

ರಿಯಾಝ್ ಮೌಲವಿ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಕಾಸರಗೋಡು: ಹಳೆ ಸೂರ್ಲುವಿನ ಮದ್ರಸ ಅಧ್ಯಾಪಕ ಮೊಹಮ್ಮದ್ ರಿಯಾಝ್ ಮೌಲವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಕೇಳುಗುಡ್ಡೆ…