Author: Suddi9

ಪುರಸಭಾ ಜಗಲಿಯಲ್ಲಿ ಹಠಾತ್ ಧರಣಿ

ಬಂಟ್ವಾಳ: ಕಸ್ಬಾ ಗ್ರಾಮದ ಪೇಟೆಯಲ್ಲಿರುವ ಕದ ನಂಬರ್ 8-240 ಕಟ್ಟಡದ ವಿರುದ್ಧ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳವ ನಿರ್ಣಯವನ್ನು ಸೆ. 4ರಂದು ನಡೆದ ಸಾಮಾನ್ಯ…

ಬಿ.ಸಿ.ರೋಡ್‍ನ ಸರ್ವೀಸ್ ರಸ್ತೆಯ ಸಮಸ್ಯೆಗೆ ಶಾಶ್ವತ ಮುಕ್ತಿ, ಕಾಂಕ್ರೀಟ್ ಕಾಮಗಾರಿಗೆ ಚಾಲನೆ

ಬಂಟ್ವಾಳ:ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿದ್ದ ಬಿ.ಸಿ.ರೋಡ್‍ನ ಸರ್ವೀಸ್ ರಸ್ತೆಯ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡುವ ನಿಟ್ಟಿನಲ್ಲಿ ಆರಂಭಗೊಂಡ ಕಾಂಕ್ರೀಟ್ ಕಾಮಗಾರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಬುಧವಾರ ಅಧಿಕೃತ…

ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ

ಮುತ್ತೂರು: ಶಿವಸ್ವರೂಪಿಯಾಗಿ ನಿಂತು, ಕ್ಷ-ಕಿರಣದೋಪಾದಿಯಲ್ಲಿ ಕರ್ಮವೆಸಗತಕ್ಕವನೇ- ಶಿಕ್ಷಕ. ಈ ನಿಟ್ಟಿನಲ್ಲಿ ಕಾರ್ಯವೆಸಗಿದಲ್ಲಿ ಅಂತವರನ್ನು ಊರಿಗೆ ಊರೇ ಕೊಂಡಾಡುವುದು.ಇಂತಹ ಹಾದಿಯಲ್ಲಿ ನಡೆದು ಮಾದರಿಯಾಗಿರುವ ಭೌತಶಾಸ್ತ್ರ ಉಪನ್ಯಾಸಕಿ ಕು.ರಶ್ಮಿ ಜಿ.…

ಶ್ರೀ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನ ಕಟ್ಟೆ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಶ್ರೀವಲ್ಲಭ ತಂತ್ರಿ ಕೊಡಂಗಾಯಿ ಆಯ್ಕೆ

ಶ್ರೀ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನ ಕಟ್ಟೆ ಸಮಿತಿ ಮಂಟಮಗದ್ದೆ ಕೊಡಂಗಾಯಿ ಇದರ ನೂತನ ಅಧ್ಯಕ್ಷರಾಗಿ ಶ್ರೀವಲ್ಲಭ ತಂತ್ರಿ ಕೊಡಂಗಾಯಿ ಇವರು ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ…

ಬ್ಯಾನರ್ ಗೆ ಹಾನಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿಗೆ ಮನವಿ

ಬಂಟ್ವಾಳ : ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ಕಚೇರಿಗೆ ಮತ್ತು ಬ್ಯಾನರಿಗೆ ಕಿಡಿಗೇಡಿಗಳು ಹಾನಿಗೊಳಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಪ್ರಾಯೋಕತ್ವದಲ್ಲಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನಾ ಸಮಾರಂಭವು ರೋಟರಿ ಕ್ಲಬ್ ಬಂಟ್ವಾಳ ಟೌನ್…

ನೇಮೊದ ಬೂಳ್ಯ ಸೆಪ್ಟೆಂಬರ್ 22ರಂದು ತೆರೆಗೆ

ಉಡುಪಿ: ಭೂತಾರಾಧನೆ ಸಂಬಂಧಪಟ್ಟ ಪರತಿ ಮಂಗಣೆ ಪಾಡ್ದನಆಧಾರಿತ ನೇಮೊದ ಬೂಳ್ಯ ಚಲನಚಿತ್ರವು ಸೆಪ್ಟೆಂಬರ್ 22ರಂದು ಕರಾವಳಿಯ ಜಿಲ್ಲೆಯಾದ್ಯಂತತೆರೆಕಾಣಲಿದೆ. ನೇಮೊದ ಬೂಳ್ಯ ಸಿನೆಮಾವು ಮಂಗಳೂರಿನಲ್ಲಿ ಬಿಗ್‍ಸಿನೆಮಾಸ್, ಪಿವಿಆರ್, ಸಿನಿಪೊಲಿಸ್,…

ಮಧ್ಯಾವಧಿ ರಜೆಯನ್ನು ನವರಾತ್ರಿ ರಜೆಯನ್ನಾಗಿ ಮಾರ್ಪಡಿಸಿ ಘೋಷಣೆ ಮಾಡುವಂತೆ ಮುಖ್ಯ ಮಂತ್ರಿಗೆ ಆಗ್ರಹ

ಬಂಟ್ವಾಳ: ಶಾಲೆಗಳಿಗೆ ಮಧ್ಯಾವಧಿ ರಜೆಯನ್ನು ನವರಾತ್ರಿ ರಜೆಯನ್ನಾಗಿ ಮಾರ್ಪಡಿಸಿ ಘೋಷಣೆ ಮಾಡುವಂತೆ ಮುಖ್ಯ ಮಂತ್ರಿಗಳಿಗೆ ಬಿಜೆಪಿ ಮುಖಂಡ ಉಳಿಪ್ಪಾಡಿಗುತ್ತು ರಾಜೇಶ್ ನಾಯಕ್ ಆಗ್ರಹಪಡಿಸಿದ್ದಾರೆ. ದ.ಕ.ಜಿಲ್ಲೆಯಲ್ಲಿ ನವರಾತ್ರಿಯ ಸಂದರ್ಭ…

ರಕ್ತದಾನ ಶಿಬಿರ

ಕೈಕಂಬ:ರೈಡರ್ಸ್ ಫ್ರೆಂಡ್ಸ್ ಕ್ಲಬ್, ಕಾಂಜಿಲಕೋಡಿ ಹಾಗೂ ಗುರುಪುರ ಮಹಿಳಾ ಬ್ಲಾಕ್ ಕಾಂಗ್ರೆಸ್ ಇವರ ಜಂಟಿ ಆಶ್ರಯದಲ್ಲಿ ಸೆ.27 ಬುಧವಾರದಂದು ಬೆಳಗ್ಗೆ 9-30 ರಿಂದ ಸಂಜೆ 3-30 ವರೆಗೆ…

ಫಲ್ಗುಣಿ ಸ್ರ್ತೀ ಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ನಿ. ಬಿಸಿರೋಡ್ ಇದರ ವಾರ್ಷಿಕ ಮಹಾ ಸಭೆ

ಬಂಟ್ವಾಳ: ಸರಕಾರದ ನಿರ್ದಿಷ್ಟವಾದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿದಾಗ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಉಸ್ತುವಾರಿ ಸಚಿವ ಬಿ.ರಮನಾಥ ರೈ ಹೇಳಿದರು. ಅವರು ಫಲ್ಗುಣಿ…

ಶ್ರೀ ಭಯಂಕೇಶ್ವರ ಸದಾಶಿವ ಗಣಪತಿ ದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ದುರ್ಗಾ ನಮಸ್ಕಾರ ಪೂಜೆ

ಬಂಟ್ವಾಳ ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ಗಣಪತಿ ದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಪೂಜೆಯ ಅಂಗವಾಗಿ ಸೆ.25,ಸೆ.26,ಸೆ.27ರಂದು ದುರ್ಗಾ ನಮಸ್ಕಾರ ಪೂಜೆ ಸೆ.27ರಿಂದ ಬೆಳಿಗ್ಗೆ 8 ರಿಂದ ಚಂಡಿಕಾಹೋಮ,…

ವಳಚ್ಚಿಲ್ ಎಕ್ಸ್‍ಪರ್ಟ್ ಕಾಲೇಜಿನಲ್ಲಿ ಅಡುಗೆ ಸ್ಪರ್ಧೆ

ಮಂಗಳೂರು:ವಳಚ್ಚಿಲ್ ಎಕ್ಸ್‍ಪರ್ಟ್ ಪದವಿಪೂರ್ವ ಕಾಲೇಜಿನ ಶೆಫ್ ಆನ್ ವೀಲ್ಸ್‍ನ ಆಶ್ರಯದಲ್ಲಿ ನಡೆದ ಅಡುಗೆ ಸ್ಪರ್ಧೆ(ಮಾಸ್ಟರ್ ಶೆಫ್ ಫುಡ್ ಕಾಂಪಿಟೇಶನ್) ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.ಎಕ್ಸ್‍ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಯ…