Author: Suddi9

ಮೆಲ್ಕಾರ್ ಮೊಸರು ಕುಡಿಕೆ ಉತ್ಸವ

ಯುವ ಸಂಗಮ ಮೆಲ್ಕಾರ್ ಇದರ ಮೊಸರು ಕುಡಿಕೆ ಉತ್ಸವವು ದುರ್ಗಾಪರಮೇಶ್ವರಿ ಭಜನಾ ಮಂದಿರದ ನಂದಗೋಕುಲ ವೇದಿಕೆಯಲ್ಲಿ ಲಯನ್ ಜಯಂತ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ…

ಕುವೈತ್ ಕೆಸಿಎಫ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ.

ಉದ್ಯೋಗವನ್ನು ಅರಸಿ ಕೊಲ್ಲಿ ರಾಷ್ಟ್ರಗಳಲ್ಲಿ ಜೀವಿಸಬೇಕಾದ ಸನ್ನಿವೇಶದಲ್ಲಿ ಕುವೈತ್ ನಲ್ಲಿ ಕೆಸಿಎಫ್ ಆಯೋಜಿಸಿದ ಭಾರತೀಯ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ಪ್ರೇಮದ ಕಾಳಜಿಯನ್ನು ಇನ್ನಷ್ಟು ಹೆಚ್ಚಿಸಿದೆ.ಕೆಸಿಎಫ್ ಕುವೈತ್ ರಾಷ್ಟ್ರೀಯ…

ಸ್ವಾತಂತ್ರ್ಯ ದಿನಾಚರಣೆ

ವಾಮಂಜೂರು: ದೇಶದ 71ನೇ ಸ್ವಾತಂತ್ರ್ಯ ಸಂಭ್ರಮವನ್ನುಇಲ್ಲಿನ ಸೈಂಟ್‍ರೈಮಂಡ್ಸ್ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸೈಂಟ್‍ರೈಮಂಡ್ಸ್ ಪದವಿ ಪೂರ್ವ, ಆಂಗ್ಲಮಾಧ್ಯಮ ಪ್ರೌಢಶಾಲೆ, ಪ್ರಾಥಮಿಕ ಶಾಲೆ ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಗಳ…

ಕಲ್ಲಡ್ಕ ಶಾಲೆಗೆ ಅನುದಾನ ಕಡಿತ ಗೊಳಿಸಿದ್ದು ಸಚಿವರಿಗೆ ಶೋಭೆಯಲ್ಲ ,ಬೆಸ್ಟ್ ಇಂಗ್ಳೀಷ್ ಮೀಡಿಯಂ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿ : ನಳಿನ್ ಕುಮಾರ್

ಬಂಟ್ವಾಳ:ಬಡವರ ಕುರಿತು ಸದಾ ಮಾತನಾಡುವ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ತಮ್ಮ ಬೆಸ್ಟ್ ಇಂಗ್ಳೀಷ್ ಮೀಡಿಯಂ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿ ಎಂದು…

ಸರಕು ವಾಹ ಟೆಂಪೋ ಚಾಲಕ ಮತ್ತು ಮಾಲಿಕರ ಸಂಘದ ಮಹಾಸಭೆ.

ಬಂಟ್ವಾಳ: ಸಣ್ಣ ಮತ್ತು ದೊಡ್ಡ ಸರಕು ವಾಹನ ಚಾಲಕರ –ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಆಗಸ್ಟ್ 15ರಂದು ಬಿ.ಸಿ.ರೋಡ್ ನ ರ ಕ್ತೇಶ್ವರೀ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ…

ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡಾಗ ಮನುಷ್ಯ ಪರಿಪೂರ್ಣವಾಗಿ ರೂಪುಗೊಳ್ಳುತ್ತಾನೆ ; ಮಧುಕರ್ ಮಲ್ಯ

ಬಂಟ್ವಾಳ : ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡಾಗ ಮನುಷ್ಯ ಪರಿಪೂರ್ಣವಾಗಿ ರೂಪುಗೊಳ್ಳುತ್ತಾನೆ . ಕೃಷ್ಣನ ಬದುಕಿನ ಧನಾತ್ಮಕ ವಿಚಾರಗಳನ್ನು ತಿಳಿಸುತ್ತಾ ಜನ್ಮಾಷ್ಟಮಿಯ ಮಹತ್ವದ ಬಗ್ಗೆ ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಕಾಲೇಜಿನ…

ಧಾಮಿಕ ದತ್ತಿ ಇಲಾಖೆಯ ಆದೇಶಕ್ಕೆ ಖಂಡನೆ

ತೆಂಕಬೆಳ್ಳೂರು : ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಕಾವೇಶ್ವರ ದೇವಾಲಯದ ಆಡಳಿತ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಧಾರ್ಮಿಕ ದತ್ತಿ ಇಲಾಖೆಯು ದಿಡೀರ್ ಬದಲಾವಣೆ ಮಾಡಿದ್ದು ಗ್ರಾಮಸ್ಥರಲ್ಲಿ…

ಹೈಮಾಸ್ಕ ಬೀದಿ ದೀಪ ಉದ್ಘಾಟನೆ

ಬಂಟ್ವಾಳ: ತಾಲೂಕು ಕಚೇರಿ ಬಳಿಯಲ್ಲಿ ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿಯವರ ಮುತುವರ್ಜಿಯಲ್ಲಿ ಬೀದಿ ದೀಪವನ್ನು ಅಳವಡಿಸಲಾಗಿದ್ದು ತಹಶೀಲ್ದಾರ್ ಪುರಂದರ ಹೆಗ್ಡೆ ಉದ್ಘಾಟಿಸಿದರು.ಈ ಸಂದರ್ಭ ಉಪನೋಂದಾನಾಧಿಕಾರಿ…

ಫಲಾನುಭವಿಗಳಿಗೆ ಉಚಿತ ಗ್ಯಾಸ್ ಮತ್ತು ಸ್ಟವ್ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಮುಖಂಡ ರಾಜೇಶ್ ನಾೈಕ್…

ವಿಟ್ಲ ಆಟಿಡೊಂಜಿ ಗಮ್ಮತ್

ವಿಟ್ಲ : ಯುವ ಕುಂಬಾರರ ಯಾನೆ ಕುಲಾಲರ ಸಂಘ ವಿಟ್ಲ ಇದರ ಆಶ್ರಯದಲ್ಲಿ ಆಟಿಡೊಂಜಿ ಗಮ್ಮತ್, ವನಮಹೋತ್ಸವ ಮತ್ತು ಸ್ವಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿಟ್ಲ…

ಕೈಕಂಬದ ನಾನಾ ಕಡೆಗಳಲ್ಲಿ 71ನೇ ಸ್ವಾತಂತ್ರೋತ್ಸವ

1. ಗುರುಪುರ ಬಸ್ ನಿಲ್ದಾಣದಲ್ಲಿ ಗುರುಪುರ ಸೇವಾ ಬ್ರಿಗೇಡ್ ಹಾಗೂ ಇತರರ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ವಕೀಲ ಜಯಪ್ರಕಾಶ್ ಭಂಡಾರಿ,…

71 ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಬಗ್ಗೆಪ್ರಮಾಣವಚನ ಸ್ವೀಕಾರ

ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ಭಾರತ್ ಮಾತಾ ಟ್ರಸ್ಟನ ಮ್ಯಾನೆಜಿಂಗ್ ಟ್ರಸ್ಟಿ ಸ್ಟೀಫನ್ ಮೆಂಡಿಸ್ ಧ್ವಜಾರೋಹಣ ಮಾಡಿದರು. ಸಂಚಾಲಕಿ ಪ್ಲೋರೆನ್ಸ್…