Author: Suddi9

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳ ವಶ

ಬಂಟ್ವಾಳ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 20ಕ್ಕೂ ಅಧಿಕ ಲಾರಿಗಳನ್ನು ಮರಳು ಸಹಿತ ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನೇತ್ರಾವತಿ ಮತ್ತು ಫಲ್ಗುಣಿ…

ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಕೈಕಂಬ:ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ, ಕೈಕಂಬ ಇಲ್ಲಿ ವನಮಹೋತ್ಸವ ಆಚರಣೆ ನಡೆಯಿತು. ಆಡಳಿತ ಮಂಡಳಿ ಮುಖ್ಯಸ್ಥರಾದ ವಾಲ್ಟರ್ ಸ್ಟೀಫನ್ ಮೆಂಡಿಸ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾದ…

ಗುರುದಯ ತಂಡದ ರಂಗ್‍ದ ಕಲಾವಿದೆರ್ ಗುರುಪುರ ಇದರ ವತಿಯಿಂದ ಸಹಾಯಧನ

ಕೈಕಂಬ: ಶ್ರೀ ವಜ್ರದೇಹಿ ಬಳಗ ಗುರುಪುರ ಇದರ ಸಂಯೋಜನೆಯಲ್ಲಿ ಶ್ರೀ ಹನುಮ ಬಾಲಸಂರಕ್ಷಣಾ ಕೇಂದ್ರ ಗುರುಪುರ ಇದರ ವಿಸ್ತ್ರತ ಕಟ್ಟಡದ ಸಹಾಯಾರ್ಥವಾಗಿ ಮಂಗಳೂರು ಪುರಭವನದಲ್ಲಿ ಜರುಗಿದ ಪ್ರಶಾಂತ್…

ಶ್ರೀ ಕ್ಷೇತ್ರ ಗೆಜ್ಜೆಗಿರಿ ಪುನರುತ್ಥಾನ ಸಮಿತಿಯ ಪೊಳಲಿ ವಲಯ ಸಭೆ

ಪೊಳಲಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರದ್ಧಾಕೇಂದ್ರದ ಪುನರುತ್ಥಾನದ ಕುರಿತಾಗಿ ರಚಿಸಲ್ಪಟ್ಟಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿ ಪುನರುತ್ಥಾನ ಸಮಿತಿಯ ಪೊಳಲಿ ವಲಯದ ಪೊಳಲಿ ವಲಯದ ಕರಿಯಂಗಳ, ಅಮ್ಮುಂಜೆ ,…

ಜೆಡಿಎಸ್ ಕಾಂಗ್ರೇಸ್ ಮಾರಾಮಾರಿ

ಕುಪ್ಪೆಪದವು : ಪ್ರೌಢಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಕೊಡಮಾಡಲ್ಪಡುವ ಸೈಕಲ್ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕರಾದ ಮೋಹಿಯುದ್ದೀನ್ ಬಾವಾ ಅವರು ಜೆಡಿಎಸ್ ನ ಪ್ರತಿಭಟನೆ ಎದುರಿಸಬೇಕಾದ ಪ್ರಮೇಯ…

ಅಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶ

ಮಂಗಳೂರು : ಅಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಲು ನಗರಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಆದೇಶ ಮಾಡಿದ್ದಾರೆ. ಮಂಗಳೂರು ಉತ್ತರ ವಿಭಾಗದ…

ಮನೆ ಕುಸಿತ ಪ್ರಾಣಾಪಾಯದ ಭೀತಿಯಲ್ಲಿ ಕುಟುಂಬ

ಪೊಳಲಿ : ಇಲ್ಲಿನ ಸಮೀಪದ ಕಲ್ಕುಟ ತಾರಿಪಡ್ಪು ಎಂಬಲ್ಲಿ ಗಾಳಿಮಳೆಗೆ ಮನೆ ಭಾಗಶಃ ಕುಸಿದಿದ್ದು ಪ್ರಾಣಾಪಾಯದ ಜೀವನ ನಡೆಸುವ ಪ್ರಮೇಯ ಎದುರಾಗಿದೆ. ತಿಮ್ಮಪ್ಪ ಪೂಜಾರಿ ಮತ್ತು ರೇವತಿ…

ಅಕ್ರಮ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ಕಡಂಬು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನ ವಿಡ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಅಕ್ರಮವಾಗಿ…

ಪೊಳಲಿಯಲ್ಲಿ ನಿತ್ಯ ಭಜನೆ

ಪೊಳಲಿ ಶ್ರಿ ದುರ್ಗಾ ರಾಜಾರಾಜೇಶ್ವರಿ ದೇವಾಲಯದಲ್ಲಿ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗಿದ್ದು ಅದರಂತೆ ನಿತ್ಯ ಭಜನೆ ನಡೆಯುತ್ತಿದ್ದು ಮಂಗಳೂರಿನ ಜೆಪ್ಪುವಿನ ಪರಂಜ್ಯೋತಿ ಭಜನಾ ಮಂಡಳಿ ವತಿಯಿಂದ ಗುರುವಾರ…

ಕುಡುಪು ದೇವಾಲಯದಲ್ಲಿ ನಾಗರಪಂಚಮಿ ಆಚರಣೆ

ಕುಡುಪು : ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತಪದ್ಮನಾಭ ದೇವಾಲಯದಲ್ಲಿ ಸಂಬ್ರಮದ ನಾಗರಪಂಚಮಿಯನ್ನು ಆಚರಿಸಲಾಯ್ತು. ಸಾವಿರಾರು ಭಕ್ತರು ದೇವಾಲಯದಲ್ಲಿ ಸೇವೆ ಸಲ್ಲಿಸಿ ಪುನೀತರಾದರು. ನಿರೀಕ್ಷೆಗೂ ಮೀರಿ ಭಕ್ತಾದಿಗಳು…

ಅಶ್ರಮ ಶಾಲೆಗೆ ಹಾಲು ವಿತರಣೆ

ಬಂಟ್ವಾಳ; ಮಾನವ ಬಂಧುತ್ವ ವೇದಿಕೆ ಕರ್ನಾಟಕದ ಬಂಟ್ವಾಳ ತಾಲೂಕು ಸಮಿತಿ ಹಾಗೂ ಯಕ್ಷಲೋಕ ಬಿ.ಸಿ.ರೋಡು ಆಶ್ರಯದಲ್ಲಿ ಗುರುವಾರ ಬಿ.ಸಿ.ರೋಡಿನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು…

ವಿಜ್ಞಾನ ಸಂಘದಉದ್ಘಾಟನೆ

ವಾಮದಪದವು : ಸರಕಾರಿ ಪ್ರಥಮದರ್ಜೆಕಾಲೇಜು, ಇಲ್ಲಿ2017-18 ನೇ ಶೈಕ್ಷಣಿಕ ಸಾಲಿನ ವಿಜ್ಞಾನ ಸಂಘದಉದ್ಘಾಟನೆಯುಇತ್ತೀಚಿಗೆ ನೇರವೇರಿತು.ಉದ್ಘಾಟಿಸಿದ ಸ್ಥಳೀಯ ಸಮುದಾಯಆರೋಗ್ಯಕೇಂದ್ರದ ವೈದ್ಯಾಧಿಕಾರಿಡಾ.ಉಮೇಶಅಡ್ಯಂತಾಯಇವರು “ವೈಜ್ಞಾನಿಕ ಮನೋಭಾವನೆ, ಅನ್ವೇಷಣೆ, ಸಂಶೋಧನೆ ಇವುಗಳ ಬಗೆಗಿನ…

ಯುವವಾಹಿನಿ ಪದಗ್ರಹಣ

ಬಂಟ್ವಾಳ; ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು…