Author: Suddi9

ಮಕ್ಕಳೇ ರಸ್ತೆ ಹೊಂಡ ಮುಚ್ಚಿದರು!

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜ ಪೂರ್ವ ಬಡಾವಣೆಯ ರಸ್ತೆಯೊಂದರಲ್ಲಿ ಹೊಂಡಗಳು ತುಂಬಿದ್ದು ಸಮಸ್ಯೆಗೆ ಕಾರಣವಾಗಿತ್ತು. ಹಲವು ಬಾರಿ ಸಂಬಂಸಿದ ಇಲಾಖೆ, ಅಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ರಸ್ತೆಯಲ್ಲಿ ಸಾರ್ವಜನಿಕ…

ಶ್ರೀ ಗಳಿಗೆ ನೊಟೀಸ್ ಜಾರಿ

ಬಂಟ್ವಾಳ: ಅರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಯ ಸ್ಪೋಟಕ ಮಾಹಿತಿ ತನ್ನಲ್ಲಿರುವುದಾಗಿ ಹೇಳಿಕೆ ನೀಡಿದ್ದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ಇಂದು…

ರಿಕ್ಷಾ ಪಲ್ಟಿ

ಬಂಟ್ವಾಳ: ಇಲ್ಲಿನ ಮೂಡಬಿದಿರೆ- ಬಂಟ್ವಾಳ ರಸ್ತೆಯ ಪೆದಮಲೆ ಎಂಬಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಚಾಲಕ ಸಹಿತ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು…

ಪೊಳಲಿಯಲ್ಲೀಗ ನಿತ್ಯ ಭಜನೆ…

ಪೊಳಲಿ: ಶ್ರೀ ದುರ್ಗಾ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಪ್ರಗತಿಯಲ್ಲಿದ್ದು ಆ ಪ್ರಯುಕ್ತ ದೇವಾಲಯದ ಪ್ರಾಂಗಣದಲ್ಲಿ ಕ್ಷೇತ್ರದ ಸಾನಿಧ್ಯ ವೃದ್ಧಿಗಾಗಿ ಜಿಲ್ಲೆಯ ವಿವಿಧ ಭಜನಾ ತಂಡಗಳಿಂದ ನಿತ್ಯ…

ಏಸಗ್ ಐವ ದಿಂಜಿಂಡ್……..

ಮಂಗಳೂರು: ಯು2 ಸಿನಿಮಾ ಟಾಕೀಸ್ ಲಾಂಛನದಲ್ಲಿ ತಯಾರಾದ ಉದಯ ಶೆಟ್ಟಿ ಕಾಂತಾವರ ಮತ್ತು ಉದಯ ಸಾಲ್ಯಾನ್ ಅಜ್ಜಾಡಿ ನಿರ್ಮಿಸಿರುವ ಎಂ.ಎನ್. ಜಯಂತ್ ಚಿತ್ರಕತೆ ನಿರ್ದೇಶನದ ಶೋಭರಾಜ್ ಪಾವೂರು…

ಪೊಳಲಿ ಗರ್ಭಗುಡಿಯ ಪಾದುಕಾನ್ಯಾಸ ಕಾರ್ಯಕ್ರಮ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದ ಶ್ರೀದುರ್ಗಾಪರಮೇಶ್ವರೀ ದೇವರ ಗರ್ಭಗುಡಿಯ ಪಾದುಕಾನ್ಯಾಸ ಹಾಗೂ ಸುತ್ತುಪೌಳಿಯ ಪೂಜಾ ವಿಧಿವಿಧಾನಗಳು ಶನಿವಾರ ನೆರವೇರಿತು. ಪೊಳಲಿ ದೇವಳದ ತಂತ್ರಿಗಳಾದ…

ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಶಕ್ತಿಕೇಂದ್ರದ ಸಭೆ

ಬಂಟ್ವಾಳ: ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ಶತಾಬ್ಧಿ ಕಾರ್ಯ ವಿಸ್ತಾರ ಯೋಜನೆಯ ಕಾರ್ಯಕ್ರಮದ ಭಾಗವಾಗಿ ವಿಸ್ತಾರಕರಾಗಿ ಕೇಂದ್ರ ಸರಕಾರದ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಟಾನ ಸಚಿವರಾದ ಡಿ.ವಿ.…

ಪವನ್ ಮನೆಗೆ ಡಿವಿಎಸ್ ಭೇಟಿ

ಬಂಟ್ವಾಳ: ಕೆಲ ದಿನಗಳ ಹಿಂದೆ ಮೆಲ್ಕಾರ್ ನಲ್ಲಿ ದುಷ್ಕರ್ಮಿಗಳ ತಲವಾರು ದಾಳಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಾಗದ ಮೆಲ್ಕಾರ್ ನಿವಾಸಿ ಪವನ್ ಅವರ ಮನೆಗೆ ಕೇಂದ್ರ ಸಚಿವ ಡಿ. ವಿ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮದಾನ

ಬಂಟ್ವಾಳ :ತಾಲ್ಲೂಕಿನ ವಗ್ಗ ಸಮೀಪದ ಬಡಗಕಜೆಕಾರು ಮಾಡಪಲ್ಕೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹಕ್ಕಾಗಿ ತರಕಾರಿ ಕೃಷಿಗೆ…

ಮಾಣಿಲ: ಮಹಾಲಕ್ಷ್ಮಿ ಸೇವಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ತಾಲ್ಲೂಕಿನ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಇವರ ಮಾರ್ಗದರ್ಶನದಂತೆ ನೂತನವಾಗಿ ಅಸ್ಥಿತ್ವಗೊಂಡ ಮಾಣಿಲ ಶ್ರೀ ಮಹಾಲಕ್ಷ್ಮೀ ಸೇವಾ ಸಮಿತಿ ಅಧ್ಯಕ್ಷರಾಗಿ ಮಚ್ಚೇಂದ್ರ ಸಾಲ್ಯಾನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ…

ಡಸ್ಟ್ ಬಿನ್ ಕೊಡುಗೆ

ಬಂಟ್ವಾಳ :ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಬೋಗೋಡಿ ಸಲ್ ಸಬೀಲ್ ಸ್ಟೂಡೆಂಟ್ಸ್ ಎಸೋಸಿಯೇಶನ್ ವತಿಯಿಂದ ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಗೆ ಡಸ್ಟ್ ಬಿನ್ ಕೊಡುಗೆಯಾಗಿ ಈಚೆಗೆ ನೀಡಲಾಯಿತು. ಎಸೋಸಿಯೇಶನ್…

ದಲಿತರ ಮನೆಯಲ್ಲಿ ಬಿಜೆಪಿ ಮುಖಂಡರ ಭೋಜನ

ಬಂಟ್ವಾಳ : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ,ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ಮುಖಂಡರು ಶನಿವಾರ ಮಧ್ಯಾಹ್ನ ಅನಂತಾಡಿಯ ದಲಿತರೊಬ್ಬರ ಮನೆಯಲ್ಲಿ ಭೋಜನ ಸವಿದರು.ಅನಂತಾಡಿ ಗ್ರಾಮದ…

ವಿದ್ಯಾಭಾರತಿ ಕರ್ನಾಟಕ ಕಾಲೇಜು ವಿಭಾಗದ ಶೈಕ್ಷಣಿಕ ಸಹಮಿಲನ

ವಿದ್ಯಾಭಾರತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲಾಘಟಕದ ಆಶ್ರಯದಲ್ಲಿ ಕಾಲೇಜು ವಿಭಾಗದ ಶೈಕ್ಷಣಿಕ ಸಹಮಿಲನ ದಿನಾಂಕ 15.07.2017ರಂದು ಶ್ರೀರಾಮ ಪದವಿ ಪೂರ್ವ ವಿಭಾಗದ ಅಜಿತಕುಮಾರ್ ಸಭಾಂಗಣದಲ್ಲಿ ನಡೆಯಿತು. ವಿಧಾನ ಪರಿಷತ್‍ನ…