ಬಂಟ್ವಾಳ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸನ್ಮಾನ
ಬಂಟ್ವಾಳ: ಅಧಿಕಾರಿಗಳು ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಸಮಾಜದಲ್ಲಿ ಪ್ರಶಂಸೆಗೆ ಪಾತ್ರರಾಗುತ್ತಾರೆ. ಗಿರೀಶ್ ಕೆ.ಪಿ.ಯವರು ಕೂಡ ತನ್ನ ಕಾರ್ಯದಕ್ಷತೆಯಿಂದ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಜಿ.ಪಂ.ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹೇಳಿದರು.…
