Author: Suddi9

ಬಿ.ಸಿ.ರೋಡು ಹೊಂಡಗಳಿಂದ ಕೂಡಿದ ರಸ್ತೆ..

ಬಂಟ್ವಾಳ :ಬಿ.ಸಿ.ರೋಡಿನ ಸರ್ವಿಸ್ ರಸ್ತೆ ಹೊಂಡಗಳಿಂದ ಛಿದ್ರವಾಗಿ ಮತ್ತಷ್ಟು ವಿರೂಪಗೊಂಡಿದೆ.ಅರಂಭದಿಂದ ಅಂತ್ಯದವರೆಗೂ ಅಲ್ಲಲ್ಲಿ ಬಿದ್ದಿರುವ ಹೊಂಡಗಳ ಸಂಖ್ಯೆಯು ಹೆಚ್ಚಿದ್ದಲ್ಲದೆ ಅಳ,ಅಗಲವನ್ನು ಕೂಡ ವಿಸ್ರರಿಸಿದ್ದು,ಸಂಚಾರವೇ ಅಪಾಯಕಾರಿ ಮಟ್ಟಕ್ಕೆ ತಲುಪಿದಂತಿದೆ.…

ಶ್ರೀರಾಮ ಪದವಿಪೂರ್ವ ವಿದ್ಯಾಲಯ ಕಲ್ಲಡ್ಕ ಆಗತ- ಸ್ವಾಗತ- 2017

ಕಲ್ಲಡ್ಕ: ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ, ಸಂಸ್ಕಾರಗಳು ಜೀವನಕ್ಕೆ ಮೌಲ್ಯಗಳನ್ನು ನೀಡುತ್ತದೆ. ಬುದ್ಧಿವಂತಿಕೆಯ ಜೊತೆಗೆ ಸಾಂಸ್ಕøತಿಕ, ಭಾವನಾತ್ಮಕ ,ಆಧ್ಯಾತ್ಮಿಕ ಅಂಶಗಳಿದ್ದಾಗ ಶಿಕ್ಷಣವು ಪರಿಪೂರ್ಣವಾಗುತ್ತದೆ ಹಾಗೂ ವೃತ್ತಿ ಧರ್ಮದ ಕುರಿತಾಗಿ ಹೇಳುತ್ತಾ…

ಬಿ. ಮೂಡ ಗ್ರಾಮದ ಪರಾರಿ ಎಸ್.ಸಿ,ಎಸ್ ಟಿ ಸಭೆ

ಬಂಟ್ವಾಳ: ಬಿ. ಮೂಡ ಗ್ರಾಮದ ಪರಾರಿ ಎಸ್‍ಸಿ ಎಸ್‍ಟಿ ಮನೆಗಳಿಗೆ ಸಂಪರ್ಕಿಸುವ ರಸ್ತೆಯನ್ನು ಇನ್ನೂ ಅಭಿವೃದ್ದಿ ಪಡಿಸದಿರುವ ಬಗ್ಗೆ ಸ್ಥಳೀಯ ನಿವಾಸಿ ಗಂಗಾಧರ ಪುರಸಭಾ ಆಡಳಿತದ ವಿರುದ್ದ…

ಜೂ.2ರಂದು ವಾರ್ಷಿಕ ಮಹಾಸಭೆ

ಬಂಟ್ವಾಳ : ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡ್ ಇದರ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ವಾರ್ಷಿಕ ಮಹಾಸಭೆಯು…

ಅರ್.ಎಸ್.ಬಿ ಯುವಜನಾ ಸಭಾ ಮಣಿಪಾಲ ಬೃಹತ್ ಸಸಿ ವಿರಣಾ ಮತ್ತು ವನಮಹೋತ್ಸವ ಕಾರ್ಯಕ್ರಮ

ಉಡುಪಿ: ಅರ್.ಎಸ್.ಬಿ ಯುವಜನಾ ಸಭಾ ಮಣಿಪಾಲ ಇದರ ವತಿಯಿಂದ ಬೃಹತ್ ವನಮಹೋತ್ಸವ ಕಾರ್ಯಕ್ರಮ ಮತ್ತು ಸಸಿ ವಿತರಣಾ ಸಮಾರಂಭ ಜೂನ್.25 ರಂದು ಮಣಿಪಾಲ ನರಸಿಂಗೆ ದೇವಳದ ವಠಾರದಲ್ಲಿ…

ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೈಕಂಬ: ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭ, ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಇತ್ತೀಚೆಗೆ…

ಪರಿಸರ ರಕ್ಷಣೆಗಾಗಿ 2 ಲಕ್ಷ ಸೀಡ್ ಬಾಲ್ ಕ್ಯಾ೦ಪೆನ್ ಕಾಯ೯ಕ್ರಮ

ಹೆಬ್ರಿ : ಜವಹಾರ್ ನವೋದಯ ವಿದ್ಯಾಲಯ ಚಾರ ದಲ್ಲಿ ಜೂನ್ 24 ರಂದು ಪರಿಸರ ರಕ್ಷಣೆಗಾಗಿ 2 ಲಕ್ಷ ಸೀಡ್ ಬಾಲ್ ಕ್ಯಾ೦ಪೆನ್ ಕಾಯ೯ಕ್ರಮ ನಡೆಯಿತು.ಕಾರ್ಯ ಕ್ರಮದಲ್ಲಿ…

ಬಂಟ್ವಾಳ ಸೆ.೧೪೪ ನಿಷೇದಾಜ್ಙೆ ವಿಸ್ತರಣೆ

ಬಂಟ್ವಾಳ: ತಾಲೂಕಿನಲ್ಲಿ ಮುಂಜಾಗ್ರತಾಕ್ರಮವಾಗಿ ತಿಂಗಳ ಹಿಂದೆ ಜಾರಿಗೊಳಿಸಲಾಗಿದ್ದ ಸೆ.೧೪೪ ನಿಷೇದಾಜ್ಙೆಯನ್ನು ಜೂ.೩೦ ರವರೆಗೆ ಮತ್ತೆ ವಿಸ್ತರಿಸಿ ಜಿಲ್ಲಾಧಿಕಾರಿಯವರು ಮಂಗಳವಾರ ಆದೇಶಿಸಿದ್ದಾರೆ.ಹಾಗೆಯೇ ಪಕ್ಕದ ಪುತ್ತೂರು,ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲೂ ಕೂಡ ನಿಷೇದಾಜ್ಜೆಯನ್ನು…

ಕೊಲೆಗಡುಕರ ಜೊತೆ ಪಿತೂರಿದಾರರನ್ನೂ ಬಂಧಿಸಬೇಕು: ಸಚಿವ ರಮಾನಾಥ ರೈ

ಮಂಗಳೂರು: ಜಿಲ್ಲೆಯಲ್ಲಿ ಶಾಂತಿ ಕದಡುತ್ತಿರುವ ಕೊಲೆಗಡುಕರ ಜೊತೆ ಕೃತ್ಯ ಎಸಗಲು ಪ್ರಚೋದನೆ ನೀಡಿದವರನ್ನೂ ಬಂಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದರು. ಜಿಲ್ಲಾ ಕಾಂಗ್ರೆಸ್…

ಕೃಷ್ಣಮಠದಲ್ಲಿ ಇಫ್ತಾರ್‌ ಕೂಟ: ಪೇಜಾವರ ಶ್ರೀ ನಿಲುವು ಬೆಂಬಲಿಸಿದ ಚಕ್ರವರ್ತಿ ಸೂಲಿಬೆಲೆ

ಉಡುಪಿ: ಶ್ರೀಕೃಷ್ಣಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಇಫ್ತಾರ್‌ ಕೂಟ ಆಯೋಜಿಸಿದ್ದಕ್ಕೆ ವಿವಾದ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಚಿಂತಕ ಹಾಗೂ ಯುವಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಶ್ರೀಕೃಷ್ಣ…

ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹರೀಶ್ ಬೆಳ್ತಂಗಡಿ ಆಯ್ಕೆ

ಮಂಗಳೂರು: ಮೂರು ವರ್ಷಗಳಿಂದ ತೆರವಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸಧ್ಯಕ್ಷರಾಗಿ ಹರೀಶ್ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ. ರಮಾನಾಥ ರೈ ಅವರು ಸಚಿವರಾಗಿ ನೇಮಕಗೊಂಡ ಬಳಿಕ ತಾತ್ಕಾಲಿಕವಾಗಿ ಇಬ್ರಾಹಿಂ ಕೋಡಿಜಾಲ್…

ಮುತ್ತೂರು: ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಮುತ್ತೂರು: ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳ ಸ್ವಾಗತ ಸಮಾರಂಭ, ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಇತ್ತೀಚೆಗೆ…

ಅಮೆರಿಕಾದಲ್ಲಿ ಡಾ| ಹೆಗ್ಗಡೆಯವರಿಂದ ಎಸ್‍ಡಿಎಂಐಎಂಡಿಯ ಅಂತಾರಾಷ್ಟ್ರೀಯ ಮಾನ್ಯತಾ ಪ್ರಶಸ್ತಿ ಸ್ವೀಕಾರ

: ಮೈಸೂರು ಅಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‍ಸ್ಟಿಟ್ಯೂ ಫಾರ್ ಮ್ಯಾನೇಜ್‍ಮೆಂಟ್ ಡೆವಲಪ್‍ಮೆಂಟ್ ಸಂಸ್ಥೆಯ ಪೋಸ್ಟ್ ಗ್ರಾಜ್ಯುಯೇಟ್ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್ ಕೋರ್ಸ್‍ಗೆ ಅಮೆರಿಕಾದ ಅಕ್ರೆಡಿಟೇಷನ್ ಕೌನ್ಸಿಲ್…