Author: Suddi9

ಅವಹೇಳನಕಾರಿ ಸುಳ್ಳುಸುದ್ದಿ ದೂರು ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರ ಹಾಗೂ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿರುವ ಬಗ್ಗೆ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ…

ಕೆಐಎಡಿಬಿ ಭೂಸ್ವಾಧೀನ ಕಾಯ್ದೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ವಿದ್ಯಾ ದಿನಕರ್

ಮಂಗಳೂರು: ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ ಮತ್ತು ಕೃಷಿಭೂಮಿ ಸಂರಕ್ಷಣಾ ಸಮಿತಿಯ ಹೋರಾಟದ ಫಲವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ 1966ರ ಭೂ ಸ್ವಾಧೀನ ಕಾಯ್ದೆಗೆ…

ಚುನಾವಣೆಗೆ ತಯಾರಿ, ಇಂದಿನಿಂದ ಕೈ ನಾಯಕರ ರಾಜ್ಯ ಪ್ರವಾಸ

ಬೆಂಗಳೂರು: ಮುಂಬರುವ 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಮಾರೋಪಾದಿ ಸಿದ್ಧ್ದತೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಇಂದಿನಿಂದ ರಾಜ್ಯಾದ್ಯಂತ ಆರು ದಿನಗಳ ಪ್ರವಾಸ ನಡೆಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ…

ಧರ್ಮಸ್ಥಳಕ್ಕೆ ಕುಮಾರಸ್ವಾಮಿ ಭೇಟಿ

ಮಂಗಳೂರು: ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇವರು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ತುಲಾಭಾರ ಸೇವೆ ನೆರವೇರಿಸಿದರು.…

ಪೇಜಾವರ ಶ್ರೀಗಳ ಇಫ್ತಿಯಾರ್ ಕೂಟ ಆಯೋಜನೆ ತಪ್ಪಲ್ಲ: ವಿದ್ಯಾಧೀಶ ತೀರ್ಥರು

ರಾಯಚೂರು: ಪೇಜಾವರ ಶ್ರೀಗಳಿಂದ ಇಫ್ತಿಯಾರ್ ಕೂಟ ಆಯೋಜನೆ ತಪ್ಪಲ್ಲ. ಅವರು ಹಿರಿಯರು ಯೋಚಿಸಿಯೇ ನಿರ್ಧಾರ ಕೈಗೊಂಡಿದ್ದಾರೆ ಎಂದು ಪರ್ಯಾಯ ಪೀಠಾರೋಹಣ ಮಾಡಲಿರುವ ಉಡುಪಿ ಫಲಿಮಾರು ಮಠದ ಶ್ರೀ…

ಹಿಜ್ಬುಲ್‌ ಮಜಾಹಿದ್ದೀನ್‌ ಉಗ್ರ ಸಂಘಟನೆ ಹಿರಿಯ ಮುಖಂಡ ಸೈಯದ್ ಸಲಾವುದ್ದೀನ್‌ ಜಾಗತಿಕ ಉಗ್ರ : ಅಮೆರಿಕಾ

ವಾಷಿಂಗ್ಟನ್‌‌: ಹಿಜ್ಬುಲ್‌ ಮಜಾಹಿದ್ದೀನ್‌ ಉಗ್ರ ಸಂಘಟನೆ ಹಿರಿಯ ಮುಖಂಡ ಸೈಯದ್ ಸಲಾವುದ್ದೀನ್‌ನನ್ನು ಜಾಗತಿಕ ಉಗ್ರ ಎಂದು ಅಮೆರಿಕಾ ಘೋಷಣೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ…

ರಾಮಮಂದಿರ ನಿರ್ಮಾಣಕ್ಕೆ ಉಡುಪಿಯಲ್ಲಿ ಮುಹೂರ್ತ!?

ಉನ್ನಾವೊ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಎಂದಿನಿಂದ ಆರಂಭಿಸಬೇಕು ಎಂಬುದನ್ನು ಕರ್ನಾಟಕದಲ್ಲಿ ನಿರ್ಧರಿಸಲಾಗುತ್ತದಂತೆ.ನವೆಂಬರ್‌ನಲ್ಲಿ ಉಡುಪಿಯಲ್ಲಿ ನಡೆಯಲಿರೋ ‘ಧರ್ಮ ಸಂಸತ್‌’ ಸಭೆಯಲ್ಲಿ ರಾಮಮಂದಿರ ನಿರ್ಮಾಣದ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು…

ಮೋದಿ ಅವಧಿಯಲ್ಲಿ ಮತ್ತೊಂದು ಐತಿಹಾಸಿಕ ಬದಲಾವಣೆ… ನವೆಂಬರ್‌ನಲ್ಲೇ ಬಜೆಟ್‌!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಮತ್ತೊಂದು ಐತಿಹಾಸಿಕ ಬದಲಾವಣೆಗೆ ಯೋಜನೆ ರೂಪುಗೊಳ್ಳುತ್ತಿದೆ ಎಂದು ತಿಳಿದು ಬಂದಿದೆ.ದೇಶದಲ್ಲಿ 150 ವರ್ಷಗಳಿಂದ ಏಪ್ರಿಲ್‌ 1ರಿಂದ ಮಾರ್ಚ್‌ 31ವರೆಗಿನ ಅವಧಿಯನ್ನು…

ಕೊಯಿಲ: ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮೀಣ ರೋಟರಿ ಸಮುದಾಯ ದಳ ರಚನೆ

ಬಂಟ್ವಾಳ:ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮೀಣ ರೋಟರಿ ಸಮುದಾಯ ದಳ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು. ನೂತನ ಅಧ್ಯಕ್ಷರಾಗಿ ಮುಖ್ಯಶಿಕ್ಷಕ ಸುಧೀರ್ ಜಿ., ಉಪಾಧ್ಯಕ್ಷರಾಗಿ…

ಬಂಟ್ವಾಳ ತಾಲೂಕು ನಿಷೇಧಾಜ್ಞೆಗೆ ಒಂದು ತಿಂಗಳು ಪೊಲೀಸ್ ಸರ್ಪಗಾವಲಿನಲ್ಲಿ ಗಲಭೆ ಪೀಡಿತ ಪ್ರದೇಶ

ಬಂಟ್ವಾಳ,: ದಕ್ಷಿಣ ಕನ್ನಡ ಜಿಲ್ಲೆಯ ಅತೀ ಕೋಮು ಸೂಕ್ಷ್ಮ ಪ್ರದೇಶ ಎಂಬ ಕುಖ್ಯಾತಿಗೆ ಒಳಗಾಗಿರುವ ಬಂಟ್ವಾಳ ತಾಲೂಕಿನಾದ್ಯಂತ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಸೋಮವಾರಕ್ಕೆ ಒಂದು…

ಅಶ್ರಫ್ ಕಲಾಯಿ ಮನೆಗೆ ಸಚಿವ ರೈ ಭೇಟಿ ನಾಗರಿಕರಿಂದ ತಿರುಗಿ ನಿಂತು ವಿನೋತನ ಪ್ರತಿಭಟನೆ

ಬಂಟ್ವಾಳ, : ಇತ್ತೀಚೆಗೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ಎಸ್‍ಡಿಪಿಐ ಮುಖಂಡ ಮುಹಮ್ಮದ್ ಅಶ್ರಫ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ…

ಆಭಾವಿಪ : ಪ್ರತಿನಿಧಿಗಳ ಆಯ್ಕೆ

ಮಂಗಳೂರು: ವಿಶ್ವದಲ್ಲೇ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆ ಎಂದು ಗುರುತಿಸಲ್ಪಟ್ಟಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ ಇದರ ಕರ್ನಾಟಕ ವಿಭಾಗ ಮಟ್ಟದ ಅಭ್ಯಾಸವರ್ಗ ಶ್ರವಣಬೆಳಗೋಳದಲ್ಲಿ ಇತ್ತೀಚೆಗೆ ನಡೆಯಿತು.ಕೊಡಗು…

ಆರನೇ ಅಖಿಲ ಭಾರತೀಯ ಹಿಂದೂ ಅಧಿವೇಶನ ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಟ ! ಹಿಂದೂ ರಾಷ್ಟ್ರ ಸ್ಥಾಪನೆಯ ಮೊದಲ ಹೆಜ್ಜೆ !

ಗೋವಾ :ಇಂದಿನ ಹಿಂದೂ ಸಮಾಜದ ಎದುರು ಗೋರಕ್ಷಣೆ, ಲವ್ ಜಿಹಾದ್, ಮತಾಂತರ ಮುಂತಾದ ಅನೇಕ ಸಮಸ್ಯೆಗಳಿದ್ದು, ಅದಕ್ಕಾಗಿ ಪ್ರತಿಯೊಬ್ಬರೂ ಅವರವರ ಮಟ್ಟದಲ್ಲಿ ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸೀಮಿತವಾಗಿದ್ದು,…

ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಬಿ.ಸಿ.ರೋಡು ಆಯ್ಕೆ

ಬಿ.ಸಿ.ರೋಡು : ಮಂಗಳಾ ಫ್ರೆಂಡ್ಸ್ ಸರ್ಕಲ್ ಅಲೆತ್ತೂರು ಬಿ.ಸಿ.ರೋಡು ಇದರ 35ನೇ ವಾರ್ಷಿಕ ಮಹಾಸಭೆಯು ಆದಿತ್ಯವಾರ ನಡೆಯಿತು. ಸತೀಶ್ ಕುಮಾರ್, ನಾರಾಯಣ ಗಟ್ಟಿ ಅಲೆತ್ತೂರು ಉಪಸ್ಥಿತರಿದ್ದರು. 2017-18ನೇ…