Author: Suddi9

ವಿಟ್ಲ ಲಯನ್ಸ್ ಕ್ಲಬ್ ಪದಗ್ರಹಣ ಮತ್ತು ಸನ್ಮಾನ

ವಿಟ್ಲ ಲಯನ್ಸ್ ಕ್ಲಬ್ ಇದರ 2017-18 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕ್ಲಬ್ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕಾಗಿ ನಿರ್ಗಮನ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ…

ಅಮುಂಜೆ ಅಶ್ರಫ್ ಹತ್ಯೆ ಖಂಡನೀಯ: ಶಾಸಕ ಮೊಹಿದ್ಧೀನ್ ಬಾವಾ

ಮುಂಬಯಿ, ಜೂ.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಅಮಾಯಕ ಯುವಕರ ಹತ್ಯೆ ಜಾಸ್ತಿಯಾಗುತ್ತಿದೆ. ಅಮುಂಜೆ ಅಶ್ರಫ್ ಹತ್ಯೆ ಖಂಡನೀಯ ಆರೋಪಿಗಳ ಪತ್ತೆ ಹಚ್ಚಿ ಶೀಘ್ರವಾಗಿ ಕಾನೂನು ಕ್ರಮ…

ಶಾಂತಿ ಕಾಪಾಡಲು ಮನವಿ

ಬಂಟ್ವಾಳ: ಬೆಂಜನಪದವು ಕರಾವಳಿ ಸೈಟಿನಲ್ಲಿ ನಿನ್ನೆ ಬೆಳಿಗ್ಗೆ ನಡೆದ ರಿಕ್ಷಾಚಾಲಕ ಕಲಾಯಿ ನಿವಾಸಿ ಅಶ್ರಫ್ ಕೊಲೆಯನ್ನು ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಖಂಡಿಸಿದ್ದಾರೆ ಆಶ್ರಫ್…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

ವಿಟ್ಲ ಜೂನ್ 21: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಯೋಗ ತರಬೇತುದಾರ ರಾಜೇಶ್‍ರವರು ಮಾತನಾಡುತ್ತಾ “ದೈಹಿಕ ಹಾಗೂ…

ಸಾಧಕರಿಗೆ ಸನ್ಮಾನ

ಬಂಟ್ವಾಳ ಜೂ 21 ; ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಬಿ.ಸಿ.ರೋಡ್ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ…

ಯುಪಿಎಸ್ಸಿ ಸಾಧಕನಿಗೆ ಸನ್ಮಾನ.

: ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 37ನೇ ರ್ಯಾಂಕ್ ನೊಂದಿಗೆ ಉತ್ತೀರ್ಣರಾಗಿರುವ ನವೀನ್ ಭಟ್ ರವರನ್ನು ಬಂಟ್ವಾಳ ಲೋಕೋಪಯೋಗಿ ಇಲಾಖಾ ಉಪವಿಭಾಗ ವತಿಯಿಂದ ಸನ್ಮಾನಿಸಲಾಯಿತು. ಸಹಾಯಕ ಕಾರ್ಯನಿರ್ವಾಹಕ…

ಅಹ್ಮದಾಬಾದ್- ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ದರೋಡೆ

ಯಾದಗಿರಿ: ಇತ್ತೀಚೆಗೆ ಜೋಧಪುರ್‌‌- ಬೆಂಗಳೂರು ರೈಲಿನಲ್ಲಿ ನಡೆದಿದ್ದ ದರೋಡೆ ಬೆನ್ನಲ್ಲೇ ಅಹ್ಮದಾಬಾದ್- ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲೂ ಇಂತಹದ್ದೇ ಪ್ರಕರಣ ನಡೆದಿದೆ.ಅಹ್ಮದಾಬಾದ್- ಚೆನ್ನೈ ಎಕ್ಸ್‌ಪ್ರೆಸ್‌ ರೈಲ್ವೆ ಬೋಗಿಯಲ್ಲಿ ಚಾಕು…

ಕಾಶ್ಮೀರದಲ್ಲಿ ಮತ್ತೆ ಮೂವರು ಉಗ್ರರನ್ನ ಬೇಟೆಯಾಡಿದ ಯೋಧರು

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಆರು ಗಂಟೆಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ ಭದ್ರತಾ ಪಡೆ ಯೋಧರು ಮೂವರು ಲಷ್ಕರ್-ಇ-ತೊಯ್ಬಾ ಉಗ್ರರನ್ನು ಬೇಟೆಯಾಡಿದ್ದಾರೆ.ಪೌಲ್ವಾನಾದ ಕೊಕಾಪುರ್‌ ಪ್ರದೇಶದಲ್ಲಿ…

ರಾಷ್ಟ್ರಪತಿ ಚುನಾವಣೆ: ಯುಪಿಎನಿಂದ ಮೀರಾಕುಮಾರ್‌ ಕಣಕ್ಕೆ?

ನವದೆಹಲಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮನಾಥ್‌‌ ಕೋವಿಂದ್‌ ಆಯ್ಕೆಯಾದ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್‌ ತನ್ನ ಮಿತ್ರ ಪಕ್ಷಗಳೊಂದಿಗೆ ತೆರೆಮರೆಯ ಕಸರತ್ತು ನಡೆಸಿದೆ.ಎನ್‌ಡಿಎ ಅಭ್ಯರ್ಥಿ ರಾಮನಾಥ್‌ ಕೋವಿಂದ್‌ ಅವರಿಗೆ…

” ಸಾಸ್ತನ” ಯುವ ವೇದಿಕೆ(ರಿ.)ಪಾಂಡೇಶ್ವರ-ಮೂಡಹಡು* ಇವರ ನೇತ್ರತ್ವದಲ್ಲಿ ಪ್ರತಿಭಾ ಪುರಸ್ಕಾರ

ಉಡುಪಿ: ” ಸಾಸ್ತನ” ಯುವ ವೇದಿಕೆ(ರಿ.)ಪಾಂಡೇಶ್ವರ-ಮೂಡಹಡು* ಇವರ ನೇತ್ರತ್ವದಲ್ಲಿ ಇಂದು ಎಂ. ಸಿ ಚಂದ್ರಶೇಖರ್ ರವರ ಸಹಕಾರದಲ್ಲಿ ಪಾಂಡೇಶ್ವರ ಮೂಡಹಡು ಮತ್ತು ಯಡಬೆಟ್ಟು ವ್ಯಾಪ್ತಿಯ ಬಿಲ್ಲವ ವಿದ್ಯಾರ್ಥಿಗಳಿಗೆ…

ಅಮ್ಮುಂಜೆ: ಎಸ್‍ಡಿಪಿಐ ವಲಯಾಧ್ಯಕ್ಷ ಆಶ್ರಫ್ ಹತ್ಯೆ,ಬಂಟ್ವಾಳದಲ್ಲಿ ಮತ್ತೆ ಮುಂದುವರಿದ ಉದ್ವಿಗ್ನತೆ

ಬಂಟ್ವಾಳ:ತಾಲ್ಲೂಕಿನ ಅಮ್ಮುಂಜೆ ಮತ್ತು ಕಳ್ಳಿಗೆ ಗ್ರಾಮದ ಗಡಿಭಾಗ ರಾಮನಗರ ಎಂಬಲ್ಲಿ ರಿಕ್ಷಾ ಚಾಲಕ, ಇಲ್ಲಿನ ಅಮ್ಮುಂಜೆ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ವಲಯಾಧ್ಯಕ್ಷ ಮಹಮ್ಮದ್…

ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಅಣ್ಣಾಮಲೈ ಬಂಟ್ವಾಳಕ್ಕೆ ಆಗಮನ

ಬಂಟ್ವಾಳ :ಕಳೆದ ಒಂದು ತಿಂಗಳಿಂದ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಬಂಟ್ವಾಳಕ್ಕೆ ವಿಶೇಷ ಕರ್ತವ್ಯ ನಿರ್ವಹಿಸಲು ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಅಣ್ಣಾಮಲೈ ಅವರು ಬುಧವಾರ ಸಂಜೆ ಬಂಟ್ವಾಳಕ್ಕೆ ಬಂದಿಳಿದಿದ್ದಾರೆ.…

ಗುರುಪುರ ಸಂಜೀವ ಪೂಜಾರಿ ನಿಧನ

ಕೈಕಂಬ: ಮಂಗಳೂರು ತಾಲೂಕಿನ ಗುರುಪುರ ಗ್ರಾಮದ ಸಂಜೀವ ಪೂಜಾರಿ ( 74) ಹ್ರದಯಘಾತದಿಂದ ತಮ್ಮ ಗುರುಪುರದ ಸ್ವಗ್ರಹದಲ್ಲಿ ಜೂ.20ರಂದು ಮಂಗಳವಾರ ನಿಧನಹೊಂದಿದರು. ಅವರಿಗೆ ಪತ್ನಿ ಹಾಗೂ ಇಬ್ಬರು…