Author: Suddi9

ಬಂಟ್ವಾಳ ವಿಶ್ವ ಪರಿಸರ ಮತ್ತು ವನಮಹೋತ್ಸವ ಕಾರ್ಯ ಕ್ರಮ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಅರಣ್ಯ ಇಲಾಖೆ ಬಂಟ್ವಾಳ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಬಂಟ್ವಾಳ , ಎನ್.ಎಸ್.ಎಸ್…

ಮಂಗಾಜೆ ತಾಂಬೂಲ ಪ್ರಶ್ನೆ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಮಂಗಾಜೆ ಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರದ ಬಗ್ಗೆ ಜೂ.11ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಂಗಾಜೆ ಕೋರ್ದಬ್ಬು ದೈವಸ್ಥಾನದ ವಠಾರದಲ್ಲಿ…

ಕಾಯರ್‍ಮಾರ್ ತಾರನಾಥ ಪೂಜಾರಿ ನಿಧನ

ಬಂಟ್ವಾಳ:ಬಂಟ್ವಾಳ ತಾಲೂಕಿನ ಕಾಯರ್‍ಮಾರ್ ತಾರನಾಥ ಪೂಜಾರಿ (56) ಅವರು ಶುಕ್ರವಾರ ನಗರದ ಆಸ್ಪತ್ರೆಯಲ್ಲಿ ನಿಧನಹೊಂದಿದರು ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅವರು ಬಂಟ್ವಾಳ ಬಿಲ್ಲವ…

ಇತ್ತಿಫಾಕ್ ಮೀಲಾದ್ ಕಮಿಟಿಯಿಂದ 38 ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಬಂಟ್ವಾಳ: ಇತ್ತಿಫಾಕ್ ಮೀಲಾದ್ ಕಮಿಟಿಯಿಂದ 38 ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಗಡಿಯಾರ್ ಎಂಜೆಎಂ ಮದರಸ ಹಾಲ್ ನಲ್ಲಿ ನಡೆಯಿತು.ಇತ್ತಿಫಾಕ್ ಮೀಲಾದ್ ಕಮಿಟಿ ಉಪಾಧ್ಯಕ್ಷ…

ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ ಮುಂದುವರಿಕೆ

ಬಂಟ್ವಾಳ:ಇಡೀ ಬಂಟ್ವಾಳ ತಾಲೂಕಿನಲ್ಲಿ ಕಳೆದೊಂದು ವಾರದಿಂದ ಸಣ್ಣಪುಟ್ಟ ಹೊಡೆದಾಟ ಸಹಿತ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ ಮುಂಜಾಗರೂಕತಾ ಕ್ರಮವಾಗಿ ವಿದಿಸಲಾದ ಸೆ.144ರನ್ವಯ ನಿಷೇಧಾಜ್ಞೆಯನ್ನು ಆಡಳಿತ ಜೂನ್…

ದಡ್ಡಲಕಾಡು ಹೊಸ ಶಿಕ್ಷಣ ನೀತಿಯನ್ನು ರೂಪಿಸಿ ಪರಿಹಾರ ನೀಡುವ ಬಗ್ಗೆ ಶಿಕ್ಷಣ ಸಚಿವರಿಂದ ಭರವಸೆ

ಬಂಟ್ವಾಳ: ತಾಲೂಕಿನ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಐದನೇ ತರಗತಿವರೆಗೆ ಆಂಗ್ಲ ಭಾಷ ಕಲಿಕೆಗೆ ಕಳೆದ ವರ್ಷದಂತೆ ಈ ವರ್ಷವೂ ಪಠ್ಯ ಪುಸ್ತಕವನ್ನು ಒದಗಿಸುವಂತೆ…

ಬಂಟ್ವಾಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ಬಂಟ್ವಾಳ: ಗುರುವಾರ ನಡೆದ ಬಂಟ್ವಾಳ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ತಾಪಂ ಸದಸ್ಯರಿಗಿಂತ ಹೆಚ್ಚಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರುಗಳೇ ಸಮಸ್ಯೆಗಳ ಸುರಿಮಳೆಯನ್ನು ಬಿಚ್ಚಿಡುವ ಮೂಲಕ ಮಿಂಚಿದರು.ಕೊಳ್ನಾಡು ಪಂಚಾಯತ್…

ಮೊಟ್ಟೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ: ಕೈಕುಂಜೆ ಅಂಗನವಾಡಿ ಬಂಟ್ವಾಳ ಯೋಜನೆ ಮದ್ಯಾಹ್ನ ಊಟದ ಜೊತೆಯಲ್ಲಿ 3-6 ವರ್ಷದ ಮಕ್ಕಳಿಗೆ ಮೊಟ್ಟೆ ವಿತರಣಾ ಕಾರ್ಯಕ್ರಮ ಪುರಸಭಾ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ಆಳ್ವ ಹಾಗೂ…

ಅಳೇಕಲ ಸುನ್ನೀ ಸೆಂಟರ್ ವತಿಯಿಂದ ರಮಝಾನ್ ಕಿಟ್ ವಿತರಣೆ

ಉಳ್ಳಾಲ: ಸುನ್ನೀ ಸೆಂಟರ್ ಅಳೇಕಲ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಎಸ್ ವೈ ಎಸ್,ಎಸ್ಎಸ್ಎಫ್, ಎಸ್ ವಿ ಎಸ್ ವತಿಯಿಂದ ರಮಝಾನ್ ಕಿಟ್ ವಿತರಣೆ ಕಾರ್ಯಕ್ರಮ ದಿನಾಂಕ ಮೇ…

ನಾಯಕ್ಸ್ ಕುಟುಂಬದ ವತಿಯಿಂದ ಬರೆಯುವ ಪುಸ್ತಕ ಮತ್ತು ಸಮ ವಸ್ತ್ರ ವಿತರಣೆ

ವಿಟ್ಲ: ನಾಯಕ್ಸ್ ಕುಟುಂಬದ ವತಿಯಿಂದ ವಿಠಲ ಪ್ರೌಢ ಶಾಲೆಯ 30 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು ಸಮ ವಸ್ತ್ರಗಳನ್ನು ಉಚಿತವಾಗಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ನಾಯಕ್ಸ್…

ಉಕ್ಕುಡ ಉಚಿತ ಪುಸ್ತಕ ವಿತರಣೆ

ವಿಟ್ಲ:ಉಕ್ಕುಡ ಪಬ್ಲಿಕ್ ಸ್ಕೂಲ್‍ನ ಎಲ್ಲಾ ವಿದ್ಯಾರ್ಥಿಗಳಿಗೆ ಮಂಗಳೂರು ಎಂ ಫ್ರೆಂಡ್ಸ್ ನ ಕಾರ್ಯದರ್ಶಿ ರಶೀದ್ ವಿಟ್ಲ ರವರು ಬರೆಯುವ ಪುಸ್ತಕಗಳನ್ನು ಉಚಿತ ವಾಗಿ ನೀಡಿದರು. ಈ ಸಂದರ್ಭದಲ್ಲಿ…

ನಲಿಕೆಯವರ ಯುವ ವೇದಿಕೆಯ ಪ್ರಥಮ ವರ್ಷದ ವಾರ್ಷಿಕೋತ್ಸವ

ಬಂಟ್ವಾಳ: ತಾಲೂಕು ನಲಿಕೆಯವರ ಯುವ ವೇದಿಕೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಯುವ ಸಮಾವೇಶವು ವಿಟ್ಲದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆಯಿತು.…

ಮುಕುಂದ ಕೃಪಾ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

ಉಡುಪಿ: ಜೇಸಿಐ ಉಡುಪಿ ಸಿಲ್ವರ್‍ಸ್ಟಾರ್ ಮತ್ತು ಭಾಂಧವ್ಯ ಬ್ಲಡ್ ಕರ್ನಾಟಕ ಇದರ ವತಿಯಿಂದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 7 ಬುಧವಾರ…