Author: Suddi9

ಬಂಟ್ವಾಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ತಾಲೂಕಿನ ಮಾಣಿ ಸಮೀಪದ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮಗಳಿಗೆ ಸಂಬಂ„ಸಿದ ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪುನರ್‍ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮೇ 7ರಿಂದ ಮೇ 15ರವರೆಗೆ…

ಬಿ.ಸಿ.ರೋಡ್ ರಸ್ತೆಯಲ್ಲಿ ಹರಿದ ನೀರು

ಬಂಟ್ವಾಳ: ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಹಾಗೂ ಎಲ್ಲೆಂದರಲ್ಲಿ ಮಣ್ಣಿನ ರಾಶಿ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ಅಡಚಣೆ ಉಂಟು ಮಾಡುತ್ತಿದ್ದರೆ ಇದೀಗ ನೀರಿನ…

ಮೇ 6, 7ರಂದು ಕುಕ್ಕಾಜೆಯಲ್ಲಿ ದ. ಭಾರತ ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾಟ

ಬಂಟ್ವಾಳ,: ವಲಯ ಕಾಂಗ್ರೆಸ್ ಸಮಿತಿ ಮಂಚಿ, ನವಯುಗ ಸ್ಪೋಟ್ರ್ಸ್ ಕ್ಲಬ್ ಕುಕ್ಕಾಜೆ, ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್, ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಇದರ…

ಮೇ 7ರಿಂದ ಕರೆಂಕಿ ದೇವಸ್ಥಾನದ ಬ್ರಹ್ಮಕಲಶ

ಬಂಟ್ವಾಳ: ಮಾಣಿ ಸಮೀಪದ ಅನಂತಾಡಿ ಮತ್ತು ನೆಟ್ಲಮುಡ್ನೂರು ಗ್ರಾಮಗಳಿಗೆ ಸಂಬಂಧಿಸಿದ ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಾಲಯವು ಜೀರ್ಣೋದ್ಧಾರಗೊಂಡು ಪುನರ್‍ನಿರ್ಮಾಣಗೊಂಡಿದ್ದು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ…

ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ವಾರ್ಷಿಕ ಸಂಗೀತೋತ್ಸವ

ಬಂಟ್ವಾಳ: ಸಂಗೀತದಿಂದ ಮನಸ್ಸಿಗೆ ನೆಮ್ಮದಿ ಮತ್ತು ಸಂತೋಷ ಹಾಗೂ ಯುವಜನರಲ್ಲಿ ಸಂಗೀತದ ಆಸಕ್ತಿಯಿಂದ ಸಾಮಾಜಿಕ ಜೀವನದಲ್ಲಿ ಧನಾತ್ಮಕ ಪರಿವರ್ತನೆ ಸಾಧ್ಯ ಎಂದು ಬಂಟ್ವಾಳ ಸರಕಾರಿ ಪ್ರಥಮದರ್ಜೆ ಕಾಲೇಜಿನ…

ಅಲ್ಪಸಂಖ್ಯಾತರ ಶೈಕ್ಷಣಿಕ ಪ್ರಗತಿಗೆ ಪರಮೇಶ್ವರ್ ಕರೆ

ಬಂಟ್ವಾಳ: ರಾಜ್ಯದಲ್ಲಿರುವ ಅಲ್ಪಸಂಖ್ಯಾತರು ಕೇವಲ ಆರ್ಥಿಕ ನೆರವಿನಿಂದ ಪ್ರಗತಿ ಹೊಂದುವುದಷ್ಟೇ ಅಲ್ಲ, ಶೈಕ್ಷಣಿಕ ಅರ್ಹತೆಯನ್ನೂ ಗಳಿಸಬೇಕು ಎಂಬ ಉದ್ದೇಶದೊಂದಿಗೆ ಶೈಕ್ಷಣಿಕ ಅರಿವು ಯೋಜನೆಯೊಂದನ್ನು ರಾಜ್ಯ ಸರಕಾರ ರೂಪಿಸಿದೆ…

ಯಕ್ಷಗಾನ ಅನುಭವ ಅಧ್ಯಯನ ಮತ್ತು ಕ್ರಿಯಾಶೀಲತೆಗೆ ಸ್ಪೂರ್ತಿಯಾಗುತ್ತದೆ-ಪುರಂಧರ ಹೆಗ್ಡೆ.

ಬಂಟ್ವಾಳ : ಯಕ್ಷಗಾನ ಕಲೆಯಲ್ಲಿ ಅನುಭವ ಮತ್ತು ಅಧ್ಯಯನಕ್ಕೆ ಬಹಳಷ್ಟು ಅವಕಾಶವಿದೆ . ಇತಿಹಾಸ, ಧಾರ್ಮಿಕತೆ, ಚರಿತ್ರೆ ಮೊದಲಾದ ಎಲ್ಲಾ ಮಜಲುಗಳನ್ನು ತಿಳಿದುಕೊಂಡು ನಡೆಯುವ ಯಕ್ಷಗಾನ ಕಲೆ…

ಬಂಟ್ವಾಳ ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ: ಪ್ರತಿಯೋರ್ವರು ತಮ್ಮ ಆರೋಗ್ಯದ ಕಡೆಗೆ ನೈಜಕಾಳಜಿಯನ್ನು ಬೆಳೆಸಿಕೊಳ್ಳಬೇಕು, ಉತ್ತಮ ಆರೋಗ್ಯವೇ ನಿಜವಾದ ಭಾಗ್ಯ ಎಂದು ಬಂಟ್ವಾಳ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ ಹೇಳಿದರು. ಶೇಡಿಗುರಿ ಯುವಸಂಗಮ…

ಕರಿಯಂಗಳ ನೂತನ ಸುತ್ತುಪೌಳಿ ಸಮರ್ಪಣಾ ಸಮಾರಂಭ

ಕೈಕಂಬ: ಧರ್ಮದೈವಗಳನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸಿದಾಗ ದೈವಗಳ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಹೇಳಿದರು. ಅವರು ಕರಿಯಂಗಳ ಶ್ರೀ…

ಕರಿಯಂಗಳ “ಗೀತಾ ಸಾಹಿತ್ಯ ಸಂಭ್ರಮ”

ಕೈಕಂಬ: ಕರಿಯಂಗಳ ಶ್ರೀ ವ್ಯಾಘ್ರ ಚಾಮುಂಡಿ ಸಪರಿವಾರ ದೈವಸ್ಥಾನದ ಸುತ್ತುಪೌಳಿ ಸಮರ್ಪಣಾ ಸಮಾರಂಭ ಹಾಗೂ ವಾರ್ಷಿಕ ನೇಮೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಎ.30ರಂದು ಭಾನುವಾರ ಕಲ್ಲಡ್ಕ ವಿಠಲ…

ತಲಕಳ ಶ್ರೀ ಕಾಶೀವಿಶ್ವನಾಥೇಶ್ವರ ಬಲಮುರಿ ,ಶ್ರೀ ಮಹಾಗಣಪತಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ಕೈಕಂಬ: ಸಾವಿರ ವರ್ಷಗಳ ಇತಿಹಾಶವುಲ್ಲ ಪೌರಾಣಿಕ ಹಿನ್ನೆಲೆಯ ಕ್ಷೇತ್ರ ಮಂಗಳೂರು ತಾಲೂಕಿನ ಕೊಳಂಬೆ ಗ್ರಾಮದ ತಲಕಳ ಶ್ರೀ ಕಾಶೀವಿಶ್ವನಾಥೇಶ್ವರ ದೇಗುಲ ನವನಿರ್ಮಾಣಗೊಂಡು ಮೇ. 8 ರಂದು ನಡೆಯುವ…

ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಬಂಟ್ವಾಳ: ಮುಗ್ಧ ಭಕ್ತಿಗೆ ದೇವರು ಒಲಿಯುತ್ತಾನೆ. ಆಡಂಬರದ ಪ್ರದರ್ಶನಕ್ಕಿಂತ ಶುದ್ಧ ಮನಸ್ಸಿನಿಂದ ದೇವರನ್ನು ಆರಾಸಬೇಕು. ಧಾರ್ಮಿಕ ಶಿಕ್ಷಣದ ಕೊರತೆಯಿಂದ ಸಂಸ್ಕಾರ ದೂರವಾಗಿದೆ. ದೇವಸ್ಥಾನದ ಮೂಲಕ ಸಮಾಜದ ಅಭಿವೃದ್ಧಿಗೆ…

ಶ್ರೀ ಮಂಜುನಾಥ ಸ್ವಾಮಿ ಭಜನಾ ಮಂದಿರ ಹಾಗೂ ಶ್ರೀ ದೇವರ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆ

ಕೈಕಂಬ: ನಮ್ಮ ಸಂಸ್ಕಾರ ಸಂಸ್ಕøತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಭಜನಾಮಂದಿರಗಳನ್ನು ನಿರ್ಮಿಸಿ ನಿರಂತರ ಭಜನೆಯನ್ನು ಮಾಡಿದಾಗ ದೇವರು ಅನುಗ್ರಹಿಸುತ್ತಾನೆ ಎಂದು ಉಡುಪಿ ಶ್ರೀ ಸೋದೆ ವಾದಿರಾಜ ಮಠದ…