Author: Suddi9

ಕರೋಪಾಡಿ ಗ್ರಾ.ಪಂ.ಉಪಾಧ್ಯಕ್ಷ ಜಲೀಲ್ ಹತ್ಯಾ ಪ್ರಕರಣ ಏಳು ಮಂದಿ ಬಂಧನ

ಬಂಟ್ವಾಳ :ಕರೋಪಾಡಿ ಗ್ರಾ.ಪಂ.ಉಪಾಧ್ಯಕ್ಷ ಜಲೀಲ್ ಹತ್ಯಾ ಪ್ರಕರಣವನ್ನು ವಿಶೇಷ ಪೊಲೀಸರ ತಂಡ ಭೇದಿಸುವಲ್ಲಿ ಯಶಸ್ವಿಯಾಗಿದ್ದು,ಈಸಂಬಂದ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಕರೋಪಾಡಿಯ ರಾಜೇಶ್ ನಾಯಕ್,ಮಾಣಿಯ ನರಸಿಂಹ,ಪುತ್ತೂರು ತಾ.ನ ಪ್ರಜ್ವಲ್…

ಕೋಟೆಕಾರು ಶೃಂಗೇರಿ ಮಠದಲ್ಲಿ ಶ್ರೀ ಶಂಕರ ಜಯಂತಿ ಉತ್ಸವ-2017

ಉಳ್ಳಾಲ: ಎಲ್ಲಾ ಸಮಾಜಗಳನ್ನು ಒಂದುಗೂಡಿಸುವ ಕಾರ್ಯವನ್ನು ಶ್ರೀ ಶಂಕರ ಜಯಂತಿ ಉತ್ಸವದ ಮೂಲಕ ಕೈಗೆತ್ತಿಕೊಂಡಿರುವ ಕಾರ್ಯ ಮಹತ್ಕಾರ್ಯವಾಗಿದ್ದು, ಇದು ಶೃಂಗೇರಿ ಮಠದ ಸಂಪರ್ಕವನ್ನು ಹೆಚ್ಚಿನ ರೀತಿಯಲ್ಲಿ ಬೆಳೆಸುವ…

ಪ್ರಥಮ ಚಿಕಿತ್ಸೆ ಪಟ್ಟಿಗೆ ಹಸ್ತಾಂತರ

ಮಲ್ಪೆ: ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ವಲಯಾದ್ಯಕ್ಷರ ಕನಸಿನ ಕಾರ್ಯಕ್ರಮ ಪ್ರಥಮ ಚಿಕಿತ್ಸೆ ಪಟ್ಟಿಗೆಯನ್ನು ಮಲ್ಪೆ ರಿಕ್ಷಾ ಚಾಲಕರ ಸಂಘಕ್ಕೆ ಎ.27 ರಂದು ನೀಡಲಾಯಿತು.ಈ ಸಂದರ್ಭದಲ್ಲಿ…

ಕೊಂಗಳಪಾದೆ ಹಿಂದೂ ರುದ್ರ ಭೂಮಿ ಕಾಮಗಾರಿ ನಿರ್ವಹಣೆಯಲ್ಲಿ ಭ್ರಷ್ಟಾಚಾರ ಸಾಬೀತಾಗಿಲ್ಲ -ದ.ಕ.ಜಿಲ್ಲಾ ಒಂಬುಡ್ಸ್‍ಮನ್

ಬಂಟ್ವಾಳ : ನರಿಕೊಂಬು ಗ್ರಾ.ಪಂ. ಕೊಂಗಳಪಾದೆ ಹಿಂದೂ ರುದ್ರ ಭೂಮಿ ಕಾಮಗಾರಿ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ನೀಡಿದ ದೂರನ್ನು ಸಾರಾಸಗಟಾಗಿ ತಳ್ಳಿಹಾಕಿರುವ ದ.ಕ.ಜಿಲ್ಲಾ ಒಂಬುಡ್ಸ್‍ಮನ್ ಅರ್ಜಿದಾರರು…

ಬಂಟ್ವಾಳ ಪುರಸಭೆಯ ಬೂಡಾ ಅಧ್ಯಕ್ಷರಾಗಿ ಸದಾಶಿವ ಬಂಗೇರ ಆಯ್ಕೆ

ಬಂಟ್ವಾಳ: ಬಂಟ್ವಾಳ ಪುರಸಭೆಯ ಬೂಡಾ ಅಧ್ಯಕ್ಷರಾಗಿ ಆಯ್ಕೆಯಾದ ಸದಾಶಿವ ಬಂಗೇರ ಅವರನ್ನು ಬಿಸಿರೋಡಿನ ಶ್ರೀ ಅನ್ನಪೂರ್ಣೇಶ್ವರೀ ದೇವಿ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈಶ್ವರ ಭಟ್ ಮತ್ತು…

ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ “ನಾಗ ತನು ತರ್ಪಣ ಸೇವೆ”

ಕೈಕಂಬ: ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಎ. 28 ರಂದು ಶುಕ್ರವಾರ ನಾಗ ದೇವರ ಸಂಪ್ರೀತಿಗಾಗಿ ಶ್ರೀ ಶಶಿಧರ್ ಭಟ್ ಹಾಗೂ ಶ್ರೀಧರ್…

ನೀರುಮಾರ್ಗ ಅಷ್ಟಪವಿತ್ರ ನಾಗಮಂಡಲೋತ್ಸವದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ

ಮಂಗಳೂರು: ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ದೇವಸ ಶ್ರೀ ನಾಗಬ್ರಹ್ಮ ಮೂಲಸ್ಥಾನ ಆಡಳಿತ ಮಂಡಳಿ ಇದರ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಚಾಮುಂಡೇಶ್ವರೀ ಕ್ರಪಪೋಷಿತ ಯಕ್ಷಗಾನ ಮಂಡಳಿ ಉರ್ವ…

ಪುದು ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ

ಬಂಟ್ವಾಳ: ಕಳೆದ ಹಲವಾರು ವರ್ಷಗಳಿಂದ ಸರಿಯಾದ ರಸ್ತೆಯಿಲ್ಲದೆ ನಡೆದಾಡಲು ಪರಿತಪಿಸುತ್ತಿದ್ದ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಜೀರು ಹೊಸಮನೆ ಪರಿಸರದ ಜನರಿಗೆ ಕೊನೆಗೂ ರಸ್ತೆ ಭಾಗ್ಯ ಒದಗಿದೆ.…

ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ನಾಗಬ್ರಹ್ಮಮಂಡಲೋತ್ಸವದ ಹೊರೆಕಾಣಿಕೆ ಸಮರ್ಪಣೆ

ಮಂಗಳೂರು:ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ದೇವಸ ಶ್ರೀ ನಾಗಬ್ರಹ್ಮ ಮೂಲಸ್ಥಾನ ಆಡಳಿತ ಮಂಡಳಿ ಇದರ ಅಷ್ಟಪವಿತ್ರ ನಾಗಮಂಡಲೋತ್ಸವದ ಹೊರೆಕಾಣಿಕೆಯನ್ನು ಏ.29ರಂದು ಜಿಲ್ಲೆಯ ನಾನಾ ಕಡೆಗಳಿಂದ ಸಮರ್ಪಿಸಲಾಯಿತು.ಹೊರೆಕಾಣಿಕೆ ಮೆರವಣಿಗೆಗೆ…

ಕಲಾಕುಂಬ ಸಾಂಸ್ಕೃತಿಕ ವೇದಿಕೆ ಕುಳಾಯಿ ಇವರಿಂದ “ತುಳುನಾಡ ಸಂಸ್ಕೃತಿ” ಕಾರ್ಯಕ್ರಮ

ಕೈಕಂಬ: ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಎ. 27 ರಂದು ಗುರುವಾರ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8 ರಿಂದ ರಾಜ್ಯ…

 ದೇವಸ ನಾಗಬ್ರಹ್ಮ ಸ್ತಾನ ದಲ್ಲಿ ಹರಿಕಥಾ ಕಾರ್ಯಕ್ರಮ

ಕೈಕಂಬ: ನೀರುಮಾರ್ಗ ದೇವಸ ನಾಗಬ್ರಹ್ಮ ಸ್ತಾನ ದಲ್ಲಿ ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವದ ಪ್ರಯುಕ್ತ ಎ. 27 ರಂದು ವಾಮಂಜೂರು ಶರತ್ ಶೆಟ್ಟಿ ಇವರಿಂದ ” ಹರಿಕಥಾ ಕಾರ್ಯಕ್ರಮ”…

ಪರ್ಕಳ ಜೇಸಿ ಘಟಕಕ್ಕೆ ಜೇಸಿ ರಾಷ್ಟೀಯ ಅದ್ಯಕ್ಷರ ಭೇಟಿ

ಉಡುಪಿ:-ಜೇಸಿಐ ಪರ್ಕಳ ಘಟಕ್ಕೆ ಜೇಸಿಐ ಭಾರತದ ರಾಷ್ಟೀಯ ಅದ್ಯಕ್ಷ ರಾಮ್‍ಕುಮಾರ್ ಮೆನನ್ ರವರು ಎ.22 ರಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಸುಜಲ್ ಕುಡಿಯುವ ನೀರಿನ ಯಂತ್ರವನ್ನು 2…

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಸಾಂಸ್ಕøತಿಕ ಕಾರ್ಯಕ್ರಮ

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮವನ್ನು ಸೀತಾರಾಮ ಶೆಟ್ಟಿ ಒಕ್ಕೆತ್ತೂರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ…