Author: Suddi9

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಹೊರೆಕಾಣಿಕೆ ಮೆರವಣಿಗೆ

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತವನ್ನು ಕುಕ್ಕೆ…

ಬಂಟ್ವಾಳ: ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ

ಬಂಟ್ವಾಳ ಪುರಸಭೆ ಬಜೆಟ್ ನ ಜಮಾಖರ್ಚು ಗೊಂದಲ ಮತ್ತು ಪುರಸಭೆ ನಿರ್ಣಯಗಳ ವಿರುದ್ಧ ಹಲವು ಆಕ್ಷೇಪಗಳಿದ್ದರೂ ಕ್ರಮ ಕೈಗೊಳ್ಳದ ವಿಚಾರದ ಕುರಿತು ಯೋಜನಾಕಾರಿ ಉತ್ತರಿಸಬೇಕು ಎಂದು ಒತ್ತಾಯಿಸಿ…

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ

ಬಂಟ್ವಾಳ: ಕಳೆದ ಫೆಬ್ರವರಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ಪುರಸಭೆ ಮಂಡಿಸಿರುವ ಬಜೆಟ್ ನಲ್ಲಿ ಲೋಪದೋಷಗಳಿವೆ ಎಂಬ ಕುರಿತು ಸಲ್ಲಿಸಿದ ದೂರಿನನ್ವಯ ನಡೆಸಿದ ತನಿಖೆಯಲ್ಲಿ ವ್ಯತ್ಯಾಸ ಇರುವುದು ದೃಢಪಟ್ಟಿದೆ.…

ಬಿ.ಸಿ.ರೋಡ್ ರಾಯಲ್ ಕೋಚಿಂಗ್ ಸೆಂಟರ್ ಉದ್ಘಾಟನೆ

ಬಿ.ಸಿ.ರೋಡ್:ಶಿಕ್ಷಣದ ಜೊತೆಗೆ ಉತ್ತಮ ಗುಣನಡತೆಗಳನ್ನು ಕಲಿಸಿಕೊಡಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳಲ್ಲಿ ಕಲಿಕೆಯ ಮನೋಭಾವನ್ನು ಬೆಳೆಸುವುದಲ್ಲದೆ ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ವಿಶೇಷ ತರಬೇತಿ ಅಗತ್ಯವಾಗಿದೆ ಎಂದು ಸಾಮಾಜಿಕ…

ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ಅಷ್ಟಪವಿತ್ರ ನಾಗಮಂಡಲೋತ್ಸವದ ಹೊರೆಕಾಣಿಕೆ ಮೆರವಣಿಗೆ

ಕೈಕಂಬ: ನೀರುಮಾರ್ಗ ದೇವಸ ಕುಲಾಲ್ ಕುಟುಂಬಿಕರ ದೇವಸ ಶ್ರೀ ನಾಗಬ್ರಹ್ಮ ಮೂಲಸ್ಥಾನ ಆಡಳಿತ ಮಂಡಳಿ ಇದರ ಅಷ್ಟಪವಿತ್ರ ನಾಗಮಂಡಲೋತ್ಸವದ ಹೊರೆಕಾಣಿಕೆ ಮೆರವಣಿಗೆಯು ವಿಜೃಂಭನೆಯಿಂದ ನಡೆಯಿತು.ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ…

ಬಂಟ್ವಾಳ ಜಾದೂ ಪ್ರದರ್ಶನ ಹಾಗೂ ಸಮ್ಮಾನ ಕಾರ್ಯಕ್ರಮ

ಬಂಟ್ವಾಳ: ಕಳೆದ 38 ವರ್ಷಗಳಿಂದ ರಾಜ್ಯದೆಲ್ಲೆಡೆ ಸಾವಿರಾರು ಪ್ರದರ್ಶನಗಳನ್ನು ನೀಡುತ್ತಾ ಬಂದಿರುವ ಕಲ್ಲಡ್ಕದ ಶ್ಯಾಂ ಜಾದೂಗಾರ್ ಅವರ ಮಾಯಾಲೋಕ ಸಂಸ್ಥೆಯ ಕ್ಷೇಮಾಭಿವೃದ್ಧಿ ಪ್ರಯುಕ್ತ ಜಾದೂ ಪ್ರದರ್ಶನ ಹಾಗೂ…

ಬಂಟ್ವಾಳ: ಚೆಕ್ ವಿತರಣೆ

ಬಂಟ್ವಾಳ: ಕೆಲ ದಿನಗಳ ಹಿಂದೆಯಷ್ಟೇ ಬಂಟ್ವಾಳ ಕಸ್ಬಾ ಗ್ರಾಮದ ಮಣಿಯಲ್ಲಿ ನೂತನವಾಗಿ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದ ದುರ್ಗಾ ಮಾತಾ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಲ್ಪಟ್ಟ 5…

ತುಂಬೆ ವೆಂಟೆಡ್ ಡ್ಯಾಂಗೆ ಐವನ್ ಡಿ’ಸೋಜಾ ಬೇಟಿ

ಬಂಟ್ವಾಳ, ತುಂಬೆ ಹೊಸ ವೆಂಟೆಡ್ ಡ್ಯಾಂ ನಿರ್ಮಾಣದಿಂದ ಮುಳುಗಡೆಯಾಗುವ ಜಮೀನುಗಳ ರೈತರಿಗೆ ಶಾಸ್ವತ ಪರಿಹಾರ ನೀಡಲು ಅನುದಾನ ಬಿಡುಗಡೆಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಗೆ ಶೀರ್ಘದಲ್ಲೇ ನಿಯೋಗವನ್ನು…

ಪಡುಪೆರಾರ ಸದಾನಂದ ಶೆಟ್ಟಿ ನಿಧನ

ಕೈಕಂಬ:ಪಡುಪೆರಾರ ಗೋಳಿದಡಿ ಸದಾನಂದ ಶೆಟ್ಟಿ(70ವ) ಅಲ್ಪಕಾಲದ ಅಸೌಖ್ಯದಿಂದ ಏ.26 ಬುಧವಾರ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.

ನರಿಕೊಂಬು: ಹೊನಲು ಬೆಳಕಿನ ‘ಮ್ಯಾಟ್ ಕಬಡ್ಡಿ ಪಂದ್ಯಾಟ, ಸನ್ಮಾನ

ಸಾಮಾಜಿಕ ಸಾಮರಸ್ಯ ಕಾಂಗ್ರೆಸ್ಸಿನ ಆಸ್ತಿ: ಸಚಿವ ರೈ ಬಂಟ್ವಾಳ:ಬ್ರಿಟೀಷರ ದಾಸ್ಯ ಸಂಕೋಲೆಯಿಂದ ಭಾರತೀಯರನ್ನು ಬಂಧಮುಕ್ತಗೊಳಿಸಲು ಹೋರಾಟ ನಡೆಸಿ ಜೈಲು ಸೇರಿ ಪ್ರಾಣ ತ್ಯಾಗ ಮಾಡಿದ ಮಹಾತ್ಮರನ್ನು ಕೂಡಾ…

ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕ ಪ್ರತಿಭಾ ಪುರಸ್ಕಾರ

ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಲ್ಲಡ್ಕ ಬಾಳ್ತಿಲ ಕ್ಲಸ್ಟರ್ ಕ್ಷೇತ್ರ ಸಂಪನ್ಮೂಲ…

ಪಂಜಿಕಲ್ಲು: ಅಮೈ ದೈವಸ್ಥಾನ, ನಾಗ ಸನ್ನಿಧಿ ಪುನರ್ ನಿರ್ಮಾಣ

ಏ.30ರಿಂದ ಮೇ.3ರತನಕ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಬಂಟ್ವಾಳ:ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಅಮೈ ರಾಜ್ಯ ಕೊಡಮಣಿತ್ತಾಯಿ ಅರಸು ಮುಂಡಿತ್ತಾಯ ಪರಿವಾರ ದೈವ ಮತ್ತು ನಾಗ ಸನ್ನಿಧಿಯಲ್ಲಿ ರೂ…

ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಹೊರೆಕಾಣಿಕೆ ಮೆರವಣಿಗೆ

ವಿಟ್ಲ;ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಮಾಣಿಲ ಶ್ರೀಧಾಮದ ಶ್ರೀ ಶ್ರೀ ಮೋಹನದಾಸ ಪರಮಹಂಸ…

ಬಾಬು ಗೌಡ ನಿಧನ

ವಿಟ್ಲ ಕಸ್ಬಾ ಗ್ರಾಮ, ದಿ| ಸೇಸ ಗೌಡರ ಪುತ್ರ ಬಾಬು ಗೌಡ ಸೇರಾಜೆ 60ವ. ಅವರು ಏ.20ರಂದು ಸ್ವಗೃಹದಲ್ಲಿ ಅಸೌಖ್ಯದಿಂದ ಕೂಲಿ ಕಾರ್ಮಿಕ, ಪತ್ನಿ ಮತ್ತು ಒಂದು…