Author: Suddi9

ಮಾಣೂರು ಮಾಲತಿ ಶೆಟ್ಟಿಗೆ ‘ಇಂದಿರಾಗಾಂದಿ ಸದ್ಭಾವನಾ ಪ್ರಶಸ್ತಿ’

ಬಂಟ್ವಾಳ: ತಾಲ್ಲೂಕಿನ ಬ್ರಹ್ಮರಕೂಟ್ಲು ಸಮೀಪದ ಮಾಣೂರು ನಿವಾಸಿ, ಮಂಗಳೂರಿನ ಅಮೃತ ಪ್ರಕಾಶನ ಮಾಸ ಪತ್ರಿಕೆ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಇವರಿಗೆ ಹಾಸನ ಕುವೆಂಪುನಗರ ಶ್ರೀ ವರಮಹಾಲಕ್ಷ್ಮಿ…

ಪಡೆಂಕಿಲ್‍ಮಾರ್ ಕಾಂಕ್ರಿಟೀಕರಣ ಕಾಮಗಾರಿಗೆ ಗುದ್ದಲಿಪೂಜೆ

ಬಂಟ್ವಾಳ: ತಾಲ್ಲೂಕಿನ ಅಮ್ಟಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚಿನಡ್ಕ-ಬಟ್ಟತ್ತೋಡಿ ಸಂಪರ್ಕಿಸುವ ಪಡೆಂಕಿಲ್‍ಮಾರ್ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೊನಿ ರಸ್ತೆಗೆ ರೂ 2.15ಲಕ್ಷ ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿಗೆ…

ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆಗೆ ಚಾಲನೆ

ಬಂಟ್ವಾಳ;ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಕ್ಷೇತ್ರದಲ್ಲಿ ಮಂಗಳವಾರ ಬ್ರಹ್ಮಕಲಶ ಸಂಭ್ರಮಕ್ಕೆ ಚಾಲನೆ ದೊರೆತಿದ್ದು,ಈಪ್ರಯಕ್ತ ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆ ನಡೆಯಿತು.ಬಂಟ್ವಾಳ ಶ್ರೀ ನಿತ್ಯಾನಂದ ಭಜನಾ ಮಂದಿರದ…

ಮೂಡುಬಿದಿರೆ: ಸವಲತ್ತು ವಿತರಣೆ

ಮೂಡುಬಿದಿರೆ: ಬಡವರ ಕಣ್ಣೀರೊರೆಸುವುದೆ ನಿಜವಾದ ಜನ ಸೇವೆ. ಜನಪ್ರತಿನಿಧಿಗಳು ಮತ್ತು ಸರಕಾರಿ ಅಧಿಕಾರಿಗಳು ಬಡವರ ಪರ ಕೆಲಸ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು…

ಸೀಮೆ ಎಣ್ಣೆ ಸೇವಿಸಿ ಮೃತಪಟ್ಟ ಮಗು

ಬಂಟ್ವಾಳ: ಸೀಮೆ ಎಣ್ಣೆಯನ್ನು ಆಕಸ್ಮಿಕವಾಗಿ ಸೇವಿಸಿ ಮಗುವೊಂದು ಮೃತಪಟ್ಟಿದೆ. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಸುಭಾಷ್ ನಗರದಲ್ಲಿರುವ ಜಲೀಲ್ ಎಂಬವರ ಪುತ್ರಿ ಆಯಿಷಾ ಜಯಿಷಾ (1.2 ವರ್ಷ)…

ಆಳ್ವಾಸ್‍ನಲ್ಲಿ ಮಹಾವೀರ ಜಯಂತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ದಿನಾಚರಣೆಯು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ…

ಮೂಡುನಡುಗೋಡು ಮತ್ತು ಬುಡೋಳಿ ಗ್ರಾಮದ ಬೀಟ್ ಸಭೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬೀಟ್ ಸಂಖ್ಯೆ 16ರ ಮೂಡುನಡುಗೋಡು ಮತ್ತು ಬುಡೋಳಿ ಗ್ರಾಮದ ಬೀಟ್ ಸಭೆ ಪಂಜಿಕಲ್ಲು ಗ್ರಾ.ಪಂ.ನ ಸಭಾಂಗಣದಲ್ಲಿ ಪ್ರೋಬೇಷನರಿ ಸಹಾಯಕ…

“ಇಂಡಸ್ಟ್ರಿಯಲ್ ಪೊಟೆನ್ಸಿಯಲ್ಸ್ ಆಫ್ ಡಾಟಾ ಸೈನ್ಸ್”ದ ಬಗ್ಗೆ ವಿದ್ಯಾರ್ಥಿಗಳಿಗೆ ಸಂವಹನ ಕಾರ್ಯಕ್ರಮ

ಉಳ್ಳಾಲ: ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್‍ನ ಬಯೋಟೆಕ್ನಾಲಜಿ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗವು ಜಂಟಿಯಾಗಿ ಡೇಟಾಲೋರ್ ಲ್ಯಾಬ್ಸ್‍ನ ಸಹಯೋಗದೊಂದಿಗೆ “ಇಂಡಸ್ಟ್ರಿಯಲ್ ಪೊಟೆನ್ಸಿಯಲ್ಸ್ ಆಫ್ ಡಾಟಾ ಸೈನ್ಸ್”ದ…

ವಿಟ್ಲ ಮಾದರಿ ಶಾಲೆಯಲ್ಲಿ ಸಾಹಿತ್ಯ ರಚನಾ ಕಮ್ಮಟ

ವಿಟ್ಲ:ಪರೀಕ್ಷೆಯ ಸಮಯ ಮುಗಿದ ಬಳಿಕ ಮಕ್ಕಳ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸುವ ‘ಸಾಹಿತ್ಯ ರಚನಾಕಮ್ಮಟ’ ವು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2 ದಿನಗಳ ಕಾಲ ನಡೆಯಿತು.…

ಕೊಡಂಗಳ ಶ್ರೀ ರಾಮ ಪ್ರೆಂಡ್ಸ್ ಇದರ ವಾರ್ಷಿಕೋತ್ಸವ ಸಮಾರಂಭ

ಉಡುಪಿ: ಯುವ ಜನಾಂಗ ದಾರಿ ತಪ್ಪಿಲ್ಲ ಬದಲಾಗಿ ಮಾರ್ಗದರ್ಶನದ ಕೊರತೆಯಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹೀಗಾಗಿ ಅವರಿಗೆ ಉತ್ತಮ ಶಿಕ್ಷಣ ಮಾರ್ಗದರ್ಶನ ಮಾಡಿದಲ್ಲಿ ದೇಶದ ಅಭಿವೃಧಿ ಸಾದ್ಯ ಎಂದು…

ಶಿರ್ತಾಡಿಯಲ್ಲಿ ದಲಿತ ಸಂಘರ್ಷ ಸಮಿತಿ ನೂತನ ಶಾಖೆಗೆ ಚಾಲನೆ,ಮನುಸಂಸ್ಕೃತಿಯಿಂದಾಗಿ ದಲಿತರ ಮೇಲೆ ನಿಲ್ಲದ ದಬ್ಬಾಳಿಕೆ : ದಾಸಪ್ಪ ಎಡಪದವು

ಮೂಡುಬಿದಿರೆ: ಸಮಾಜದಲ್ಲಿ ಇಂದಿಗೂ ದಲಿತರನ್ನು ಅಶ್ಪೃಶ್ಯರಂತೆ ಕಾಣುವ ಪದ್ದತಿ ಮಾಯವಾಗಿಲ್ಲ. ಮನುಸಂಸ್ಕೃತಿಯನ್ನು ಸಮಾಜದಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದ್ದು, ಇದು ಭಾರತದ ಮೂಲ ನಿವಾಸಿಗಳಾದ ಬಹುಸಂಖ್ಯಾತ ದಲಿತರ ಮೇಲಿನ ದಬ್ಬಾಳಿಕೆಗೆ…

ಯೆನೆಪೋಯದಲ್ಲಿ ವಿಟಿಯು ಅಂತರ್ ವಲಯ, ಮಂಗಳೂರು ವಲಯ ಕಬಡ್ಡಿ ಪಂದ್ಯಾಟ

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಮತ್ತು ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ವಿದ್ಯಾಲಯ ಜಂಟಿ ಆಶ್ರಯದಲ್ಲಿ ಏಪ್ರಿಲ್ 24, 25ರಂದು ಮಂಗಳೂರು ವಲಯ ಮಟ್ಟದ ಏಪ್ರಿಲ್ 27…