Author: Suddi9

ಪೊಳಲಿ ದೇವಳದ ಪ್ರಥಮ ಚೆಂಡು ಆರಂಭ *ಅಮ್ಮುಂಜೆ ಮಳಲಿ ಚೆಂಡ್‍ಗ್ ದುಂಬುಬಲೇ ಮಲ್ಲೂರು ಬೊಳ್ಳೂರು ಚೆಂಡ್‍ಗ್ ಓರ್ಮೆಡ್ ಜಪ್ಪುಲೆ *

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಥಮ ಚೆಂಡು ಏ.5 ರಂದು ಬುಧವಾರ ಆರಂಭಗೊಂಡಿತು. ಶ್ರೀ ದೇವಳದಲ್ಲಿ ತಂತ್ರಿಗಳು ,ಅರ್ಚಕರು, ಆಡಳಿತ ಮಂಡಳಿಯ…

ಪೊಳಲಿ : ಗಾನ- ನೃತ್ಯ-ಸಂಭ್ರಮ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಗಾನ- ನೃತ್ಯ-ಸಂಭ್ರಮ” ಸೋಮವಾರ ಜರುಗಿತು. ಶಿವರಂಜಿನಿ ಮ್ಯೂಜಿಕಲ್ಸ್ ಪೊಳಲಿ ಹಾಗೂ ಶಿವರಂಜಿನಿ ಕಲಾ ಕೇಂದ್ರ…

ರಾಮಕೃಷ್ಣ ತಪೋವನದಲ್ಲಿ ಉಚಿತ ಮಕ್ಕಳ ಚೈತನ್ಯ ಶಿಬಿರ

ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಏ. 11 ರಿಂದ ಏ.17 ರವರೆಗೆ ಉಚಿತ ಬೇಸಿಗೆಯ ಮಕ್ಕಳ ಚೈತನ್ಯ ಶಿಬಿರವು ಜರುಗಲಿದೆ. * ಮಕ್ಕಳ ಬುದ್ಧಿಮತ್ತೆಯ ಸಂವರ್ಧನೆಗಾಗಿ ವಿವಿಧ…

`ಸ್ವಚ್ಛ ಭಾರತ ಅಭಿಯಾನ ಮತ್ತು ವಿಜ್ಞಾನ ಮತ್ತು ವೈಜ್ಞಾನಿಕ ಮನೋವೃತ್ತಿಗಾಗಿ ಯುವಜನತೆ’

ವಿಟ್ಲ :ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯ ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ ಕೈಗಾರಿಕಾ ತರಬೇತಿ ಸಂಸ್ಥೆ, ತುಂಬೆ ಮತ್ತು ದ ಕ ಜಿ ಪಂ ಮಾದರಿ ಹಿರಿಯ…

ಎಸ್ಐ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಮಂಗಳೂರು:ಉರ್ವ ಪೊಲೀಸ್ ಠಾಣೆಯ ಎಸ್ ಐ ಐತಪ್ಪ ಅವರ ಮೇಲೆ ದುಷ್ಕರ್ಮಿಗಳು ತಡ ರಾತ್ರಿ ಹಲ್ಲೆ ನಡೆಸಿದ್ದಾರೆ. ಲೇಡಿಲ್ ನಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅಪರಿಚಿತರು ಬೈಕ್…

ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಚೈತ್ರ ಚಿಗುರು-2017 ಬೇಸಗೆ ಶಿಬಿರ

ವಾಮಂಜೂರು: ಬೇಸಗೆ ಶಿಬಿರಗಳು ಮಕ್ಕಳಲ್ಲಿನ ಸೃಜನಶೀಲತೆಯನ್ನು ಮೂಡಿಸಬೇಕು, ಕಲಿಕೆಯ ಪ್ರಕ್ರಿಯೆಯು ಕೇವಲ ಪಾಠ ಪ್ರವಚನಗಳಿಗೆ ಮಾತ್ರ ಮೀಸಲಾಗಿರಬಾರದು. ಕಲಿಕೆಯು ಮಕ್ಕಳಲ್ಲಿ ಜೀವನಪ್ರೀತಿಯನ್ನು ಮೂಡಿಸಿದಾಗ ಕಲಿಕೆ ಸಾರ್ಥಕವಾಗುತ್ತದೆ ಎಂದು…

ಸರಪಾಡಿಯಲ್ಲಿ ಸ್ವಚ್ಚ ಭಾರತ

ಬಂಟ್ವಾಳ:ಸರಪಾಡಿ ಬಿಜೆಪಿ ಯುವಮೋಚಾ೯ಶಕ್ತಿಕೇಂದ್ರ ವತಿಯಿಂದ ಕಕ್ಕೆಪದವಿನಲ್ಲಿ ಸ್ವಚ್ಚಭಾರತ ಅಭಿಯಾನ ನಡೆಯಿತು.ಈ ಸಂದಭ೯ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು,ಕ್ಪೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ,ಯುವಮೋಚಾ೯ಅಧ್ಯಕ್ಷ ವಜ್ರನಾಭ ಕಲ್ಲಡ್ಕ,ಪ್ರ.ಕಾಯ೯ದಶಿ೯ ಸಂತೋಷ…

ಕರೆಂಕಿ ಶಾಲೆ ಅಮಂತ್ರಣ ಬಿಡುಗಡೆ

ಬಂಟ್ವಾಳ: ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇದರ ದಶಮಾನೋತ್ಸವದ ಅಂಗವಾಗಿ ದಡ್ಡಲಕಾಡು ಸರಕಾರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ಸಮಾರಂಭ ಎಪ್ರಿಲ್ ತಿಂಗಳ ಅಂತ್ಯದಲ್ಲಿ…

ಫರಂಗಿಪೇಟೆ ಸೇವಾಂಜಲಿ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿಕ್ಲಬ್ ಬಂಟ್ವಾಳ, ರೋಟರಿಕ್ಲಬ್ ಬಂಟ್ವಾಳ ಟೌನ್ ಇದರ ಆಶ್ರಯದಲ್ಲಿ ಕೆಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್, ಡಾ. ಎಂ.ವಿ. ಶೆಟ್ಟಿ ಮೆಮೋರಿಯಲ್ ಟ್ರಸ್ಟ್,…

ಅಬ್ಬಕ್ಕ ಕೇಂದ್ರದಲ್ಲಿ ಕಾಯಾ೯ಗಾರ ಸಮಾಪನ

ಬಂಟ್ವಾಳ: ಅಂತರ್ಜಲ ಕಡಿಮೆಯಾಗುತ್ತಿರುವ ಈ ಸನ್ನಿವೇಶದಲ್ಲಿ ನಾವು ಇತಿಹಾಸವನ್ನು ನೋಡುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಹೇಳಿದರು. ಬಂಟ್ವಾಳ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ…

ಮಂಗಳೂರು: ಪಿ.ಎಫ್. ಐ ಪ್ರತಿಭಟನೆಯ ವೇಳೆ ಲಾಠಿ ಚಾರ್ಜ್‌ ಹಲವರಿಗೆ ಗಾಯ

ಮಂಗಳೂರು: ಇಲ್ಲಿನ ಪೊಲೀಸ್‌ ಆಯುಕ್ತರ ಕಚೇರಿಗೆ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಮಂಗಳವಾರ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಲಾಠಿ ಚಾರ್ಜ್‌ ನಡೆದ…

ಮಹಾವೀರ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಎನ್.ಸಿ.ಸಿ., ಯುವ ರೆಡ್ ಕ್ರಾಸ್, ಎನ್.ಎಸ್.ಎಸ್. ಹಾಗೂ ರೇಂಜರ್ಸ್ ಘಟಕಗಳು, ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಜಂಟಿ ಆಶ್ರಯದಲ್ಲಿ ಏರಕ್ತದಾನ…

ಬಿ.ಸಿ. ಆಳ್ವ ಅಂತರ್ ವಲಯ ಕ್ರಿಕೆಟ್ ಪಂದ್ಯಾಟ ಆಳ್ವಾಸ್‍ಗೆ ಪ್ರಶಸ್ತಿ

ಮೂಡುಬಿದಿರೆ: ಮಣಿಪಾಲದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಬಿ.ಸಿ. ಆಳ್ವ ಅಂತರ್ ವಲಯ ಕ್ರಿಕೆಟ್ ಪಂದ್ಯಾಟದಲ್ಲಿ ಆಳ್ವಾಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯಾಟದಲ್ಲಿ ಎಸ್.ಎಂ.ಎಸ್. ಬ್ರಹ್ಮಾವರ…

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು-ಆಸ್ಕಿ ಲ್ಯಾಬ್ ಒಡಂಬಡಿಕೆ

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಸಮಾಜ ಬಯಸುವ ಶಿಕ್ಷಣದ ವ್ಯವಸ್ಥೆ, ಸಾಮಾಜಿಕ ಬದ್ಧತೆ ಮತ್ತು ಕಾಪೋರೇಟ್ ಸಂಸ್ಥೆಗಳು ನಿರೀಕ್ಷಿಸುವ ಅವಶ್ಯಕತೆಗಳನ್ನು ಪೂರೈಸುವ ದೃಷ್ಟಿಯಲ್ಲಿ ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು…