Author: Suddi9

ನಾಳೆ ಮಾರಿಪಳ್ಳದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ:ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಪುದುಪೇಟೆ ಮಾರಿಪಳ್ಳ ಇದರ ವತಿಯಿಂದ ಹಾಗೂ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಮಾರ್ಚ್ 19ರಂದು ಬೆಳಗ್ಗೆ 9:30ಕ್ಕೆ…

ಶ್ರೀ ಕಾವೇಶ್ವರದಲ್ಲಿ ಭರತನಾಟ್ಯ ವೈಭವ

ಬೆಳ್ಳೂರು: ಶ್ರೀ ಕಾವೇಶ್ವರ ದೇವಳದ ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಂಜನಪದವು ಶ್ರೀ ದುರ್ಗಾ ನೃತ್ಯಾಂಜಲಿ ಶಿವಾಜಿನಗರ ಪ್ರಸ್ತುತಪಡಿಸುವ ಶ್ರೀ ಸುರೇಶ್ ಕಾರಂತ ಪೆರ್ಮಂಕಿ ನಿರ್ದೇಶನದಲ್ಲಿ “ಭರತನಾಟ್ಯ ವೈಭವ”…

ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಯಥಾರೀತಿ ಪೂಜೆಗೆ ಹೈಕೋರ್ಟ್ ಆದೇಶ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅರ್ಚಕರು ಯಥಾರೀತಿ ನಿತ್ಯ ಪೂಜೆಗಳನ್ನು ಮುಂದುವರಿಸುವಂತೆ ಆಡಳಿತ ಮಂಡಳಿಗೆ ಹೈಕೋರ್ಟ್ ಆದೇಶಿಸಿದೆ. ಈ ದೇವಸ್ಥಾನದಲ್ಲಿ ಪೂಜೆ ನೆರವೇರಿಸುತ್ತಿದ್ದ…

ನಿಧನ ಮೇಘನಾಥ್ ಎಂ.

ಮೂಡುಬಿದಿರೆ: ರೋಟರಿ ಎಜ್ಯುಕೇಶನ್ ಸೊಸೈಟಿ (1980)ಯ ಸ್ಥಾಪಕ ಸದಸ್ಯ, ಪ್ರಸ್ತುತ ಆಡಳಿತ ಮಂಡಳಿ ಸದಸ್ಯರಾಗಿದ್ದ ಹಿರಿಯ ರೋಟರಿ ಸದಸ್ಯ ಗಾಂಧಿನಗರ ನಿವಾಸಿ ಮೇಘನಾಥ್ ಎಂ. ಮಾ.16ರಂದು ನಿಧನಹೊಂದಿದರು.…

ಮಂಗಳೂರು ವಿ.ವಿ ಅಂತರ್ ಕಾಲೇಜು ಸಾಂಸ್ಕøತಿಕ ಸ್ಪರ್ಧೆ ಆಳ್ವಾಸ್‍ಗೆ ಸತತ 13ನೇ ಬಾರಿ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿ.ವಿ ಅಂತರ್ ಕಾಲೇಜು ಸಾಂಸ್ಕøತಿಕ ಯುವಜನೋತ್ಸವದ ಎಲ್ಲ ಐದು ವಿಭಾಗಗಳಲ್ಲಿ ಗರಿಷ್ಠ ಪ್ರಶಸ್ತಿಗಳನ್ನು ಪಡೆಯುವುದರೊಂದಿಗೆ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಸಮೂಹ ವಿಭಾಗದ…

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ

ಬಂಟ್ವಾಳ: ಸರಕಾರದ ಸವಲತ್ತನ್ನು ಪಡೆಯಲು ಕಸ ವಿಲೇವಾರಿ ಗುತ್ತಿಗೆದಾರ ಅನಧಿಕೃತ ಕಾರ್ಮಿಕರ ಹೆಸರುಗಳ ಪಟ್ಟಿಯನ್ನು ಪುರಸಭೆಗೆ ಸಲ್ಲಿಸಿರುವ ಪ್ರಕರಣವೊಂದು ಗುರುವಾರ ನಡೆದ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ…

ಆಳ್ವಾಸ್‍ನ ಶ್ರೀಗೌರಿ ಜೋಶಿಗೆ ಯುವ ಚೇತನಾ ಪ್ರಶಸ್ತಿ

ಮೂಡಬಿದಿರೆ: ಆಳ್ವಾಸ್ ದ್ವಿತೀಯ ಎಂ.ಸಿ.ಜೆ ವಿದ್ಯಾರ್ಥಿನಿ ಶ್ರೀಗೌರಿ ಎಸ್ ಜೋಶಿ ಯುವ ಚೇತನಾ ಪ್ರಶಸ್ತಿ-2017 ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಮೂಲದ ಯೂತ್ ಫಾರ್ ಸೇವಾ ಎನ್.ಜಿ.ಓ ಸಂಘಟನೆ…

ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಇಂಧನ, ಅಡುಗೆ ಅನಿಲ ಸಹಿತ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ಜನ ವಿರೋಧಿ ನೀತಿ ವಿರುದ್ಧ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ…

ಪಿಲಾತಬೆಟ್ಟು ವ್ಯ.ಸೇ.ಸ.ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಸದಸ್ಯರ ಸಂಕಷ್ಟಕ್ಕೆ ಸ್ಪಂದಿಸುವ ಸಹಕಾರ ಸಂಘಗಳ ಅಭಿವೃದ್ಧಿ -ಟಿ.ಜಿ.ರಾಜಾರಾಂ ಭಟ್ ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ…

ಉಡುಪಿ: ನಮ್ಮ ಮನೆ ನಮ್ಮ ಮರ ತಂಡ ಇದರ ವತಿಯಿಂದ ಬೃಹತ್ ಸ್ವಚ್ಚತಾ ಅಭಿಯಾನ

ಉಡುಪಿ:- ಸುನಾಗ್ ಅರ್ಥೋಕೇರ್ ಕುಂಜಿಬೆಟ್ಟು ನಮ್ಮ ಮನೆ ನಮ್ಮ ಮರ ತಂಡ ಇದರ ವತಿಯಿಂದ ಬೃಹತ್ ಸ್ವಚ್ಚತಾ ಅಭಿಯಾನ ನಗರದ ಎಂಜಿಎಂ ಕಾಲೇಜಿನ ಎದುರಿನ ವಠಾರದಲ್ಲಿ ಮಾ.12…

ನರಿಂಗಾನ ಕಟ್ಟಪುಣೆ ಸಂಪರ್ಕ ರಸ್ತೆ ಉದ್ಘಾಟನೆ

ಉಳ್ಳಾಲ. ನರಿಂಗಾನ ಗ್ರಾಮ ಪಂಚಾಯತ್ ನ 3 ನೇ ವಾರ್ಡಿನ ಚಂದಹಿತ್ತುಲುನಿಂದ ಕಟ್ಟಪುಣೆ ಸಂಪರ್ಕ ರಸ್ತೆಯನ್ನು ರಾಜ್ಯ ಆಹಾರ ಸಚಿವ ಖಾದರ್ ಉದ್ಘಾಟಿಸಿದರು. ನಂತರ ಮಾತನಾಡಿ, ಸರಕಾರದ…

ಜನರ ಆರೋಗ್ಯವನ್ನು ಕಮರ್ಷಿಯಲ್ ರೀತಿಯಲ್ಲಿ ನೋಡದೆ ಬಡ ಜನರ ಮೇಲೆ ಹೊರೆಯಾಗದ ರೀತಿಯಲ್ಲಿ ಚಿಕಿತ್ಸೆ ನೀಡಬೇಕು: ಕೇಮಾರು ಶ್ರೀ

ಕೈಕಂಬ: ಜನರ ಆರೋಗ್ಯವನ್ನು ಕಮರ್ಷಿಯಲ್ ರೀತಿಯಲ್ಲಿ ನೋಡದೆ ಬಡ ಜನರ ಮೇಲೆ ಹೊರೆಯಾಗದ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ವೈದ್ಯರು ಬಡ ಜನರಿಗೆ ತೊಂದರೆಯಾಗದಂತೆ ಸ್ಪಂದಿಸಬೇಕು ಎಂದು ಕೇಮಾರು…

ಮಾ-25: ಮುಂಬಯಿ ದಾದರ್‍ನಲ್ಲಿ ಸ್ವಲಾತ್ ವಾರ್ಷಿಕ-ಬುರ್ದಾ ಮಜ್ಲಿಸ್

ಮುಂಬಯಿ, ಮಂಜೇಶ್ವರದ ಮಳ್‍ಹರ್ ವಿದ್ಯಾ ಸಂಸ್ಥೆಯ ಮುಂಬಯಿ ಘಟಕದ ವತಿಯಿಂದ ಪ್ರತಿ ತಿಂಗಳು ನಡೆಸಿ ಬರುವ ಸ್ವಲಾತ್ ಮಜ್ಲಿಸ್‍ನ 3ನೇ ಸ್ವಲಾತ್ ವಾರ್ಷಿಕ ಹಾಗೂ ಬುರ್ದಾ ಮಜ್ಲಿಸ್…