ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದಲ್ಲಿ ನೂತನ ಧ್ವಜ ಪ್ರತಿಷ್ಠೆ , ಬ್ರಹ್ಮಕಲಶಾಭಿಷೇಕ ಹಾಗೂ ವರ್ಷಾವಧಿ ಬಂಡಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಅರ್ಕುಳ ಶ್ರೀ ಉಳ್ಳಾಕ್ಳು ಮಗೃಂತಾಯಿ ಧರ್ಮದೇವತೆಗಳ ದೈವಸ್ಥಾನದಲ್ಲಿ ನೂತನ ಧ್ವಜ ಪ್ರತಿಷ್ಠೆ ,ಬ್ರಹ್ಮಕಲಶಾಭಿಷೇಕ ಹಾಗೂ ವರ್ಷಾವಧಿ ಸಾಣದ ಜಾತ್ರೆಯು ಫೆಬ್ರವರಿ 26 ರಿಂದ ಮಾರ್ಚ್ 4 ರ…
