Author: Suddi9

ಜಕ್ರಿಬೆಟ್ಟುವಿನಲ್ಲಿ ಶುದ್ದೀಕರಿಸಿದ ಕುಡಿಯುವ ನೀರು ಪೋಲು

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟುವಿನಲ್ಲಿರುವ ಸಮಗ್ರ ಕುಡಿಯುವ ನೀರಿನ ಸ್ಥಾವರದಲ್ಲಿ ಕಳೆದ ಐದಾರು ತಿಂಗಳಿನಿಂದ ಶುದ್ದೀಕರಿಸಿದ ಕುಡಿಯುವ ನೀರು ಭಾರೀ ಪ್ರಮಾಣದಲ್ಲಿ ಪೋಲಾಗುತ್ತಿದ್ದರೂ ಪುರಸಭಾ ಅಧಿಕಾರಿಗಳಾಗಲಿ, ಆಡಳಿತವಾಗಲಿ…

ನಿಧನ ಕೊರಗಪ್ಪ ಪೂಜಾರಿ

ಮೂಡುಬಿದಿರೆ:ಕೆನರಾ ಬ್ಯಾಂಕ್‍ನ ನಿವೃತ್ತ ಉದ್ಯೋಗಿ, ಪ್ರಗತಿಪರ ಕೃಷಿಕ ಕೊರಗಪ್ಪ ಎಸ್.(ಕೆ.ಎಸ್)ಪೂಜಾರಿ(72)ಅಲ್ಪ ಕಾಲದ ಅನಾರೋಗ್ಯದಿಂದಾಗಿ ಗುರುವಾರ ಮಾರ್ಪಾಡಿ ಗ್ರಾಮದ ಗಾಯತ್ರಿ ನಿವಾಸದಲ್ಲಿ ನಿಧನರಾದರು. ಮುಂಬೈಯಲ್ಲಿ ಹಲವು ವರ್ಷ ಕೆನರಾ…

ಫೆ.13: ಡಾ| ಸದಾನಂದ ಪೆರ್ಲ ಅವರಿಂದ ಮಾಧ್ಯಮದ ಬಗ್ಗೆ ಉಪನ್ಯಾಸ

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ `ಸಮೂಹ ಮಾಧ್ಯಮ ವರ್ತಮಾನದ ತಲ್ಲಣಗಳು’ ಉಪನ್ಯಾಸ ಕಾರ್ಯಕ್ರಮವನ್ನು 13.2.2017ನೇ…

ಕಾಂಪ್ಯುಟೇಶನಲ್ ಫಿಸಿಕ್ಸ್ ರಾಷ್ಟ್ರೀಯ ವಿಚಾರಸಂಕಿರಣ

ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಭೌತಶಾಸ್ತ್ರ ವಿಭಾಗದ ವತಿಯಿಂದ `ಕಾಂಪ್ಯುಟೇಶನಲ್ ಫಿಸಿಕ್ಸ್’ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆಗೊಂಡಿತು. ಬೆಂಗಳೂರಿನ ಇಂಟರ್‍ನ್ಯಾಶನಲ್ ಸೆಂಟರ್…

ರಾಜೀವ್ ಗಾಂಧಿ ವಿ.ವಿ ಪರೀಕ್ಷೆ ಆಳ್ವಾಸ್ ನರ್ಸಿಂಗ್ ಕಾಲೇಜಿಗೆ ಶೇ.98 ಫಲಿತಾಂಶ

ಮೂಡುಬಿದಿರೆ: ರಾಜೀವ ಗಾಂಧಿ ಆರೋಗ್ಯ ವಿ.ವಿ.ಯವರು ಸೆಪ್ಟೆಂಬರ್ 2016 ರಂದು ನಡೆಸಿದ ಪರೀಕ್ಷೆಯಲ್ಲಿ ಆಳ್ವಾಸ್ ಶುಶೂಷ ಮಹಾವಿದ್ಯಾಲಯದ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್‍ನ ವಿದ್ಯಾರ್ಥಿಗಳ ಪೈಕಿ 4…

ಕಿಲೆಂಜಾರು ಶಾಲೆಯಲ್ಲಿ ದಡಾರ-ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ

ಬಜಪೆ:ಕಿಲೆಂಜಾರು ದ.ಕ.ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕಿಲೆಂಜಾರು ಇಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆಸಲಾಗುವ ದಡಾರ-ರುಬೆಲ್ಲಾ ಲಸಿಕಾ ಅಭಿಯಾನವನ್ನು ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಮಹಮ್ಮದ್ ಶರೀಫ್ ಬಿಕ್ಕೋಡ್…

ವಸಯಿ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ಪಡುಬಿದ್ರಿ ಪಾದೆಬೆಟ್ಟು ಓ. ಪಿ. ಪೂಜಾರಿ ಆಯ್ಕೆ

ಪಾದೆಬೆಟ್ಟು ಇತ್ತೀಚೆಗೆ ನಡೆದ ವಸಯಿ ಕರ್ನಾಟಕ ಸಂಘದ 27ನೇ ವಾರ್ಷಿಕ ಮಹಾ ಸಭೆಯಲ್ಲಿ ನೂತನಅಧ್ಯಕ್ಷರನ್ನಾಗಿ ಶ್ರೀಯುತ ಪಾದೆಬೆಟ್ಟು ಓ. ಪಿ. ಪೂಜಾರಿಯವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು. ಮಹಿಳಾ ವಿಭಾಗದ…

ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ನೀರಿನ ಸಾಕ್ಷರತೆಯಲ್ಲಿ ಒಂದು ದಿನ’ ಕಾರ್ಯಕ್ರಮ”

ವಿಟ್ಲ: ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಜೀವನ ದರ್ಶನ ಕಾರ್ಯಕ್ರಮದಡಿಯಲ್ಲಿ ‘ನೀರಿನ ಸಾಕ್ಷರತೆಯಲ್ಲಿ ಒಂದು ದಿನ’ ಕಾರ್ಯಕ್ರಮವು ರಾಜ್ಯ ಪ್ರಶಸ್ತಿ ಪುರಸ್ಕøತ ಸಂಪನ್ಮೂಲ ವ್ಯಕ್ತಿ…

ರಾಷ್ಟ್ರ ಮಟ್ಟದ ಸಿಲಿಂಬಾಂ ಸ್ಪರ್ದೆಯಲ್ಲಿ ಭಾಗವಹಿಸಲಿರುವ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ

ರಾಂಚಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸಿಲಿಂಬಾಂ ಸ್ಪರ್ದೆಯಲ್ಲಿ ಭಾಗವಹಿಸಲಿರುವ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಾರಾಯಣ ಗೌಡ ಮತ್ತು ತಾರಾ ದಂಪತಿಗಳ ಪುತ್ರಿ ವಿದ್ಯಾ.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪೂಜಾರಿಗೆ ಸನ್ಮಾನ

ಬಂಟ್ವಾಳ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಗೆ ಕಡೇಶ್ವಾಲ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ಚಂದ್ರಶೇಖರ ಪೂಜಾರಿ ಕೋರ್ಯ ಇವರನ್ನು ಜಿಲ್ಲಾ…

ಬಂಟ್ವಾಳ ಪುರಸಭೆ: ಪರಿಶಿಷ್ಟ ಜಾತಿ-ಪಂಗಡ ಕುಂದು ಕೊರತೆ ಸಭೆ

ಮನೆ ದುರಸ್ತಿ, ಶೌಚಾಲಯ ನಿರ್ಮಾಣ ಅನುದಾನ ಹೆಚ್ಚಳಕ್ಕೆ ಆಗ್ರಹ ಬಂಟ್ವಾಳ:ಹಳೆ ಮನೆ ದುರಸ್ತಿಗೊಳಿಸಲು ರೂ 25ಸಾವಿರಕ್ಕೆ ಬದಲಾಗಿ ರೂ 50ಸಾವಿರ ಮೊತ್ತದ ಅನುದಾನ ನೀಡುವುದರ ಜೊತೆಗೆ ಶೌಚಾಲಯ…

ಕಡಂದಲೆ: ಮೂಲಿಕ ವನ ಬೆಂಕಿಗಾಹುತಿ

ಮೂಡುಬಿದಿರೆ: ಕಡಂದಲೆ ಗ್ರಾಮದ ಬಿಟಿ ರೋಡಿನಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದು ಸುಮಾರು 10 ಎಕರೆ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಬುಧವಾರ ನಡೆದಿದೆ. ಕಡಂದಲೆ ಬಿಟಿ ರೋಡಿನ ಪಕ್ಕದಲ್ಲಿರುವ…

ಕೊಪ್ಪಳ ರಾಜ್ಯ ಮಟ್ಟದ ಸಿಲಂಬಮ್ ಪಂದ್ಯಾವಳಿ

ಕೊಪ್ಪಳದ ಕುಷ್ಟಗಿಯಲ್ಲಿ ನಡೆದ ರಾಜ್ಯ ಮಟ್ಟದ ಸಿಲಂಬಮ್ ಸ್ಪರ್ದೆಲ್ಲಿ ತಂಡ ರನ್ನರ್ಸ್‍ಅಪ್ ಪ್ರಶಸ್ತಿಪಡೆದ ತಂಡವನ್ನು ಪ್ರತಿನಿಧಿಸಿದ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾ, ಆದರ್ಶ ಎಂ…

ದ್ವೀಪರಾಷ್ಟ್ರ ಬಾಹ್ರೇಯ್ನ್‍ನಲ್ಲಿ ವಿಜೃಂಭಿಸಿದ ಕರಾವಳಿಸಂಭ್ರಮ-2017

ಡಾ| ಶಿವರಾಜ್ ಕುಮಾರ್ ಮತ್ತು ಡಾ| ರಾಜಶೇಖರ್ ಆರ್.ಕೋಟ್ಯಾನ್‍ಗೆ ಸನ್ಮಾನ ಮುಂಬಯಿ, : ಗುರು ಸೇವಾ ಸಮಿತಿ ಬಾಹ್ರೇಯ್ನ್ ಬಿಲ್ಲವಾಸ್ ತಾಯಿನಾಡಿನ ಸೊಬಗನ್ನು ಸವಿಯುವ ಸಾಂಸ್ಕೃತಿಕ ಹಬ್ಬ…