Author: Suddi9

ಬಿಗ್’ಬಾಸ್ ಚಕ್ರವರ್ತಿ ‘ಪ್ರಥಮ್ ‘, ಕೀರ್ತಿ ಮೊದಲ ರನ್ನರ್ ಅಪ್, ರೇಖಾ 2 ನೇ ರನ್ನರ್ ಅಪ್

ಬೆಂಗಳೂರು: ಈ ಬಾರಿಯ ಬಿಗ್ ಬಾಸ್’ನಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ ಪ್ರಥಮ್ ಅವರೇ ಗೆಲುವು ಸಾಧಿಸಿದ್ದಾರೆ. ಕೀರ್ತಿ ಮೊದಲ ರನ್ನರ್ ಅಪ್ ಆದರೆ ರೇಖಾ 2 ನೇ…

ಈಗಿನ ಫೇಸ್‍ಬುಕ್, ವಾಟ್ಸಾಪ್ ಯುಗದಲ್ಲಿ ನಾವು ಧರ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ: ಸಂತೋಷ್ ತುಪ್ಪೆಕಲ್ಲು

ಕೈಕಂಬ: ಈಗ ಏನಿದ್ದರೂ ಫೇಸ್‍ಬುಕ್, ವಾಟ್ಸಾಪ್ ಯುಗ. ಇದರಿಂದ ನಾವು ಧರ್ಮ ಸಂಸ್ಕೃತಿಯನ್ನು ಮರೆತು ಬಿಟ್ಟಿದ್ದೇವೆ. ಈಗಿನ ಜನರು ಪೂಜಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಬಹಳ…

ಸುವರ್ಣ ಮಹೋತ್ಸವ ಪೂಜೆ ನೆರವೇರಿಸಿದ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಖಾರ್

ಮುಂಬಯಿ: ಕಲಿಯುಗದ ಆರಾಧ್ಯ ದೇವರು, ಕಷ್ಟ ಕಾರ್ಪಣ್ಯಗಳಿಂದ ಬಳಲಿದ ಜನತೆಗೆ ಕರುಣಾದೃಷ್ಟಿಯ ಶ್ರೀ ರಕ್ಷೆಯನ್ನಿತ್ತು ರಕ್ಷಿಸುವ ದಯಾಮಯಿ ಶ್ರೀ ಶನೈೀಶ್ವರನ ಪರಮ ಭಕ್ತರುಗಳಿಂದ ಕಳೆದ ಸುಮಾರು ಐದು…

ನವೋದಯ ಕಲಾರಂಗ ಮುಂಬಯಿ ಸಂಸ್ಥೆಯಿಂದ ಸನ್ಮಾನಿಸಲ್ಪಟ್ಟ ಅರುಷಾ ಶೆಟ್ಟಿ-ಸುರೇಂದ್ರ ಕುಮಾರ್ ಮಾರ್ನಾಡ್ ಅಪ್ರತಿಮ ಪ್ರತಿಭೆಗಳು

ಮುಂಬಯಿ: ನವೋದಯ ಕಲಾ ರಂಗ ಮುಂಬಯಿ ಕಲಾವಿದರು ರವಿ ಶಂಕರ್ ಆಚಾರ್ಯ ರಚಿಸಿ, ಚಂದ್ರಕಾಂತ್ ಸಾಲ್ಯಾನ್ ಸಸಿಹಿತ್ಲು ನಿರ್ದೇಶಿಸಿದ `ಪಗಡೆದ ಪಂಥ’ ತುಳು ಪೌರಾಣಿಕ ನಾಟಕವನ್ನು ಮಾಟುಂಗದಲ್ಲಿನ…

ಡಾ| ಭರತ್‍ಕುಮಾರ್ ಪೊಲಿಪು ರಚಿತ `ಸಾಹಿತಿ, ಚಿಂತಕ ವಿಶ್ವನಾಥ್ ಕಾರ್ನಾಡ್’ ಕೃತಿ ಬಿಡುಗಡೆ

ಮುಂಬಯಿ: ಮುಂಬಯಿ ವಿವಿ ಕನ್ನಡ ವಿಭಾಗ- ಮೈಸೂರು ಅಸೋಸಿಯೇಶನ್ ಮುಂಬಯಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಟುಂಗದಲ್ಲಿನ ಮೈಸೂರು ಅಸೋಸಿಯೇಶನ್‍ನ ಕಿರು ಸಭಾಗೃಹದಲ್ಲಿ ಇಂದಿಲ್ಲಿ ಶನಿವಾರ ಸಂಜೆ ಪ್ರಶಸ್ತಿ…

ಕನ್ನಡ ಸಂಘ ಸಾಂತಾಕ್ರೂಜ್‍ನಿಂದ 68ನೇ ಗಣರಾಜ್ಯೋತ್ಸ ಸಂಭ್ರಮ, ಸಂವಿಧಾನ ಪ್ರತೀಯೋರ್ವ ಭಾರತಿಯ ಕರ್ತವ್ಯ : ಎಲ್ವೀ ಅವಿೂನ್

ಮುಂಬಯಿ: ಕನ್ನಡ ಸಂಘ ಸಾಂತಾಕ್ರೂಜ್ ಸಂಸ್ಥೆಯು ವಾರ್ಷಿಕವಾಗಿ ಆಚರಿಸುವಂತೆ ಈ ಬಾರಿ 68ನೇ ಗಣರಾಜ್ಯೋತ್ಸ ಸಂಭ್ರಮವನ್ನು ಸಂಘದ ಅಧ್ಯಕ್ಷ ಎಲ್.ವಿ ಅವಿೂನ್ ಅಧ್ಯಕ್ಷತೆಯಲ್ಲಿ ಆಚರಿಸಿದ್ದು, ಅವಿೂನ್ ಸ್ವಕಛೇರಿ…

“ಅಕ್ಷರ ರಿಪಬ್ಲಿಕ್ ಮೀಟ್”

ಮಂಗಳೂರು: ಅಕ್ಷರ ಇ-ಮ್ಯಾಗಝಿನ್ ವತಿಯಿಂದ “ರಿಪಬ್ಲಿಕ್ ಮೀಟ್” ಅಂಗವಾಗಿ ಕವಿಗೋಷ್ಠಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಅಂಗವಿಕಲ ದೇಹರ್ದಾಢ್ಯ ಪಟು ಜಗದೀಶ್ ಪೂಜಾರಿಗೆ ಹಾಗೂ ರಾಜ್ಯ ಹಜ್ಜ್…

ಹಳೆ ವಿದ್ಯಾರ್ಥಿಗಳೇ ಶೈಕ್ಷಣಿಕ ಸಂಸ್ಥೆಗಳ ಬೆನ್ನೆಲುಬು : ಶವಿೂನಾ ಆಳ್ವ

ಮುಂಬಯಿ: ವಿಜಯ ಕಾಲೇಜು ಮೂಲ್ಕಿ ಇದರ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಘಟಕದ ವಾರ್ಷಿಕ ಸ್ನೇಹ ಸಮ್ಮೀಲನವು ಇಂದಿಲ್ಲಿ ಶನಿವಾರ ಸಂಜೆ ಅಂಧೇರಿ ಪೂರ್ವದ ಸಾಕಿನಾಕ ಪೆನ್‍ನ್ಸುಲಾ…

ಸಂಶುಲ್ ಉಲಮಾ ಅನುಸ್ಮರಣೆ ಹಾಗೂ ಸಮಸ್ತ ಆದರ್ಶ ಸಮ್ಮೇಳನದ ಸಮಾರೋಪ ಸಮಾರಂಭ

ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಸೌಹಾರ್ದತೆ ಇದ್ದಲ್ಲಿ ಮಾತ್ರ ಸುಂದರ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ಜಾತಿ-ಧರ್ಮೀಯರು ಶ್ರಮಿಸಬೇಕಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ಮನುಷ್ಯ…

ನೂತನ ಕಟ್ಟಡ ಶಿವಜ್ಯೋತಿ ಭವನದ ಉದ್ಘಾಟನಾ ಸಮಾರಂಭ

ಬಂಟ್ವಾಳ: ಅಪನಂಬಿಕೆ, ಅವಿಶ್ವಾಸಗಳು ತಾಂಡವವಾಡುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲರಲ್ಲೂ ಆತ್ಮಶುದ್ದೀಕರಣವಾಗುವ ಕೆಲಸ ಆಗಬೇಕು, ದೇವಸ್ಥಾನದ ಬ್ರಹ್ಮಕಲಶವಾಗುವಂತೆ ಆತ್ಮದ ಬ್ರಹ್ಮಕಲಶ ಆಗಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ಸುನ್ನೀ ಸಂದೇಶ ವಾರ್ಷಿಕೋತ್ಸವ ಸ್ವಾಗತ ಸಮಿತಿ ಕಛೇರಿ ಉದ್ಘಾಟನೆ

ಮಂಗಳೂರು : ಕರ್ನಾಟಕ ಸಾಹಿತ್ಯ ಇಸ್ಲಾಮಿಕ್ ಸಾಹಿತ್ಯ ಅಕಾಡೆಮಿ ಹೊರತರುವ ಪ್ರಕಾಶಿತ ಸುನ್ನೀ ಸಂದೇಶ ಮಾಸ ಪತ್ರಿಕೆಯ 15ನೇ ವಾರ್ಷಿಕ ಮಹಾ ಸಂಭ್ರಮ ಫೆಬ್ರವರಿ 18ರಂದು ಮಂಗಳೂರು…

“ಫಲಾಹ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ”

ತಲಪಾಡಿ : ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಕ್ರೀಡಾ…

ಆರ್ ಕೆ ಆಟ್ರ್ಸ್ ಚಿನ್ನರ ಮನೆ ಇವರಿಂದ ನೃತ್ಯ ಸಂಭ್ರಮ

ವಿಟ್ಲ: ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜೇಶ್ ವಿಟ್ಲ ನಿರ್ದೇಶನದಲ್ಲಿ ಆರ್ ಕೆ ಆಟ್ರ್ಸ್ ಚಿನ್ನರ ಮನೆ ಇವರಿಂದ ನೃತ್ಯ ಸಂಭ್ರಮ ಹಾಗೂ ನೃತ್ಯರೂಪಕ ಶಿವ…