Author: Suddi9

ಮೆಲ್ಕಾರ್: ತಾಲ್ಲೂಕು ಮಟ್ಟದ ಜನಸಂಪರ್ಕ ಸಭೆ, ಕಾಟಾಚಾರದ ಕಾರ್ಯಕ್ರಮ ಸಲ್ಲದು: ಸಚಿವ ರೈ

ಬಂಟ್ವಾಳ: ರಾಜ್ಯ ಸರ್ಕಾರವು ಜನಸಾಮಾನ್ಯರಿಗೆ ಘೋಷಿಸಿರುವ ವಿವಿಧ ಜನಪ್ರಿಯ ಯೋಜನೆಗಳನ್ನು ತ್ವರಿತವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸೇರಿದಂತೆ ಕೆಲಸದಲ್ಲಿ ಉದಾಸೀನ ಪ್ರವೃತ್ತಿ ತೋರುವ…

ಕಲ್ಲಮುಂಡ್ಕೂರಿನಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಗಣಕಯಂತ್ರ ವಿಭಾಗದ ವತಿಯಿಂದ ಕಲ್ಲಮುಂಡ್ಕೂರಿನ ಸರ್ವೋದಯ ವಿದ್ಯಾರ್ಥಿಗಳಿಗೆ 1 ದಿನದ ಕಂಪ್ಯೂಟರ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಂಪ್ಯೂಟರ್ ಭಾಷೆಗಳು ಮತ್ತು ಅಂತರ್ಜಾಲದ ಬಳಕೆಗಳ…

ಯಕ್ಷಧ್ರುವ ಪಟ್ಲ ಫೌಂಡೇಶನ್‍ನ ಮೂಡುಬಿದಿರೆ ಘಟಕ ಉದ್ಘಾಟನೆ

ಮೂಡುಬಿದಿರೆ: ಯಕ್ಷಗಾನ ಅವನತಿಯಾಗುತ್ತಿದೆ ಎನ್ನುವುದು ಒಪ್ಪುವಂತದಲ್ಲ. ಹಲವಾರು ಸಾಧ್ಯತೆಗಳೊಂದಿಗೆ ಈಗಿನ ಕಾಲಕ್ಕೆ ಅನುಗುಣವಾಗಿ ಮೇಲ್ರ್ದಜೆಗೇರಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್…

ಜಿ.ಪಂ ಉಪಾಧ್ಯಕ್ಷೆಯಿಂದ ತೆಂಕಮಿಜಾರು ಘನತ್ಯಾಜ್ಯ ವಿಲೇವಾರಿ ಘಟಕ ಪರಿಶೀಲನೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ ವತಿಯಿಂದ ಕರಿಕುಮೇರಿನಲ್ಲಿ 14 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರು ಶನಿವಾರ ಭೇಟಿ ನೀಡಿ…

ಪ್ರೊ. ಡಾ. ಶಾ೦ತರಾಮ ಶೆಟ್ಟಿ ಇವರಿಗೆ ಹಳೇ ವಿದ್ಯಾರ್ಥಿಗಳಿಂದ ಸನ್ಮಾನ

ನಿಟ್ಟೆ: ನಿಟ್ಟೆ ಶಿಕ್ಷಣ ಸಮೂಹ ಸ೦ಸ್ಥೆಯ ಘಟಕವಾದ, ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ಼್ ನರ್ಸಿ೦ಗ್ ಸೈನ್ಸಸ್ ಸ೦ಸ್ಥೆಯು ತಮ್ಮ ಬೆಳ್ಳಿಹಬ್ಬದ ವರ್ಷದ ಪ್ರಯುಕ್ತ ಜನವರಿ ೭, ೨೦೧೭…

ಶಾಲಾ ಶಿಕ್ಷಕರ ಸಂಘ ಬೆಂಗಳೂರು ರಾಜ್ಯ ಉಪಾಧ್ಯಕ್ಷರಾಗಿ ಕೆ.ಎಂ.ಕೆ ಮಂಜನಾಡಿ ನೇಮಕ

ಉಳ್ಳಾಲ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ರಾಜ್ಯ ಉಪಾಧ್ಯಕ್ಷರಾಗಿ ಕೆ.ಎಂ.ಕೆ ಮಂಜನಾಡಿ ನೇಮಕ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ…

ವಿಟ್ಲ ಕ್ಷೇತ್ರ ಬಾಲಗೋಕುಲ ವತಿಯಿಂದ ಶ್ರದ್ಧಾಂಜಲಿ ಸಭೆ

ವಿಟ್ಲ: ಇತ್ತೀಚೆಗೆ ನಿಧನರಾದ ಬಾಲಗೋಕುಲದ ಮಾಜಿ ಉಪಾಧ್ಯಕ್ಷ ಕಡಂಬು ರಾಮಚಂದ್ರ ಬನ್ನಿಂತಾಯರ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಿ ವಿಟ್ಲ ಕ್ಷೇತ್ರ ಬಾಲಗೋಕುಲ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ವಿಶ್ವ…

ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಮತ್ತು ಬಾಲ ಭವನ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ ನಡೆಯಿತು.ತಾ.ಪಂ.ಅಧ್ಯಕ್ಷ ಚಂದ್ರಹಾಸ…

`ಶೋಧ 2017’- ಶೈಕ್ಷಣಿಕ ಮಹಾಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಹಾಗೂ…

ಮಂಗಳೂರು ವಿ.ವಿ. ಕುಸ್ತಿ: ಆಳ್ವಾಸ್‍ಗೆ 12ನೇ ಬಾರಿ ಅವಳಿ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 5 ಮತ್ತು 6 ರಂದು ನಡೆದ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜುಗಳ ಕುಸ್ತಿ ಸ್ಪರ್ಧೆಯಲ್ಲಿ ಆಳ್ವಾಸ್…

ಅವಿರತ ಪೂಜಾಧಿ ಸೇವೆಗಾಗಿ ಮುಚ್ಚೂರು ಹರಿ ಭಟ್ ದಂಪತಿಗೆ ಸನ್ಮಾನ

ಮುಂಬಯಿ: ಸಯಾನ್ ಪೂರ್ವದಲ್ಲಿನ ಬಿಎಸ್‍ಕೆಬಿ ಅಸೋಸಿಯೇಶನ್ ಹಾಗೂ ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ (ಜಿಪಿಟಿ) ಸಂಸ್ಥೆಯ ಯೋಜನೆ ಭವ್ಯ ಗೋಕುಲ ಭವನದ ಪೂರ್ವಸಿದ್ಧತಾ ಕಾರ್ಯಕ್ರಮದಲ್ಲಿ ಗೋಕುಲ ಶ್ರೀ ಕೃಷ್ಣ…

ಜೀಸಿಐ ಉಡುಪಿ ಸಿಟಿ ಇದರ ನೂತನ ಅದ್ಯಕ್ಷರಾಗಿ ಕರುಣಾಕರ ಬಂಗೇರ ಆಯ್ಕೆ

ಉಡುಪಿ: ವಲಯದ ಪ್ರತಿಷ್ಟಿತ ಘಟಕದಲ್ಲಿ ಒಂದಾದ ಜೀಸಿಐ ಉಡುಪಿ ಸಿಟಿ ಇದರ ನೂತನ ಅದ್ಯಕ್ಷರಾಗಿ ಉಡುಪಿ ಸ್ನೇಹ ಟ್ಯುಟೋರಿಯಲ್ ಕಾಲೇಜಿನ ಉಪ ಪ್ರಾಂಶುಪಾಲ ಕರುಣಾಕರ ಬಂಗೇರ ಇವರು…

ಜ.9ರಂದು ಆಳ್ವಾಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ರಾಷ್ಟ್ರೀಯ ವಿಚಾರ ಸಂಕಿರಣ

ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮಹಾವಿದ್ಯಾಲಯದ ಪಂಚಕರ್ಮ ಸ್ನಾತಕೋತ್ತರ ವಿಭಾಗ ಆಶ್ರಯದಲ್ಲಿ ನವದೆಹಲಿಯ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠ ಸಹಯೋಗದೊಂದಿಗೆ ಜನವರಿ 9ರಿಂದ 14ರವರೆಗೆ ದೇಶದ ವಿವಿಧ ರಾಜ್ಯಗಳ ಸರ್ಕಾರಿ…

ಹೇರೂರು ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಸ್ವಚ್ಚತೆ ಬಗ್ಗೆ ಕಾರ್ಯಾಗಾರ

ಉಡುಪಿ: ಬಾರ್ಕೂರು ರುಕ್ಮಿಣಿ ಶೆಟ್ಟಿ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ವತಿಯಿಂದ ಹೇರೂರು ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಸ್ವಚ್ಚತೆ ಬಗ್ಗೆ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.…