ರೇವ ಶಂಕರ್ ಶರ್ಮ ಅವರಿಗೆ ಆಳ್ವಾಸ್ ವರ್ಣ ವಿರಾಸತ್ ಪ್ರಶಸ್ತಿ-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ವಿರಾಸತ್‍ಗೆ ಪೂರಕವಾಗಿ ಆಳ್ವಾಸ್ ಶಿಲ್ಪ ವಿರಾಸತ್ ಹಾಗೂ ವರ್ಣವಿರಾಸತ್ ರಾಷ್ಟ್ರೀಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿರಿಯ ಚಿತ್ರಕಲಾವಿದರಿಗೆ…
