Author: Suddi9

ಜ.07: ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ವಿಶೇಷ ಸಭೆ

ಮುಂಬಯಿ: ಮಹಾನಗರ ಮುಂಬಯಿಯಲ್ಲಿ ಕನ್ನಡಿಗ ಕಲಾವಿದರ ಒಕ್ಕೂಟದ ಅವಶ್ಯಕತೆ ಮನಗಂಡು ದಶಮಾನದ ಹಿಂದೆ ರೂಪುಗೊಂಡ ಕನ್ನಡ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದೀಗ ದಶಮಾನೋತ್ಸವದ ಹೊಸ್ತಿಲಲ್ಲಿದೆ. ಸಮಸ್ತ ಕಲಾವಿದರನ್ನು…

21ನೇ ದ.ಕ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕನ್ನಡ – ತುಳು ಸಾಹಿತ್ಯ ಮತ್ತು ಜನಪದ ಸಾಹಿತ್ಯದ ಸಾಧಕ ಡಾ. ಕೆ. ಚಿನ್ನಪ್ಪಗೌಡ

ಮುಂಬೈ: ಜನಪದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಅಧ್ಯಯನ ಸಹಿತ ವಿಶೇಷವಾಗಿ, ಹಳೆಗನ್ನಡ ಮತ್ತುಆಧುನಿಕಕನ್ನಡ, ತುಳು ಭಾಷಾ ಅಧ್ಯಯನ ನಡೆಸಿರುವ ಡಾ. ಕೆ. ಚಿನ್ನಪ್ಪಗೌಡ ಜನವರಿ, 27, 28,…

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ವರ್ಲಿ ಚಿತ್ತಾರ

ಮೂಡುಬಿದಿರೆ: ಸ್ವಚ್ಛ ಭಾರತ ಅಭಿಯಾನ ಅಭಿಯನಕ್ಕೆ ಪೂರಕವಾಗಿ ಕಚೇರಿಗಳನ್ನು ಸ್ವಚ್ಛ, ಸುಂದರವಾಗಿಸುವ ಕಲ್ಪನೆಯಿಂದ ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ವರ್ಲಿ ಚಿತ್ರದ ಚಿತ್ತಾರವನ್ನು ವಿದ್ಯಾರ್ಥಿಗಳೇ ಬಿಡಿಸಿದ್ದಾರೆ. ಮೂಡುಬಿದಿರೆ…

ರಾಷ್ಟ್ರ ಮಟ್ಟದ ಎನ್.ಸಿ.ಸಿ ಶಿಬಿರಕ್ಕೆ ಪಂಚಮಿ ಮಾರೂರು ಆಯ್ಕೆ

ಮೂಡುಬಿದಿರೆ: ಜೈನ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಪಂಚಮಿ ಮಾರೂರು . ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಭೂದಳ ಎನ್.ಸಿ.ಸಿ ಕೆಡೆಟ್ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಮೂಡುಬಿದಿರೆ ಮಾರೂರು…

ವೇಣುಗೋಪಾಲ ಕಾಲೋನಿ ವೆಲ್ ಫೇರ್ ಅಸೋಸಿಯೇಷನ್ ವಾರ್ಷಿಕೋತ್ಸವ

ಮೂಡುಬಿದಿರೆ: ವೇಣುಗೋಪಾಲ ಕಾಲೋನಿ ವೆಲ್ ಫೇರ್ ಅಸೋಸಿಯೇಷನ್ ಕೊಡಂಗಲ್ಲು ಮೂಡುಬಿದಿರೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಭಾರತ ಜ್ಯೋತಿ ಪ್ರಶಸ್ತಿ ಪುರಸ್ಕೃತ, ಪುರಸಭಾ ಸದಸ್ಯ ಬಾಹುಬಲಿ ಪ್ರಸಾದ…

ಮೌಲ್ಯಗಳು ಮಕ್ಕಳನ್ನು ಶ್ರೇಷ್ಠ ವ್ಯಕ್ತಿಗಳನ್ನಾಗಿ ರೂಪಿಸುತ್ತವೆ: ಬಾಸಿಲ್ ವಾಸ್

ಮೂಡುಬಿದಿರೆ: ಎಳವೆಯಲ್ಲಿಉತ್ತಮ ಮೌಲ್ಯಗಳನ್ನು ಬಿತ್ತಿದ್ದರೆ ಅವು ಜೀವನದುದ್ದಕ್ಕೂ ಜೊತೆಗಿರುತ್ತವೆ. ಪೋಷಕರ ಪ್ರೀತಿಯನ್ನು ಶಾಲೆಗಳಲ್ಲಿ ಗುರುಗಳು ಕೊಡಲು ಸಾಧ್ಯವಿಲ್ಲ. ಪೋಷಕರು ಮಕ್ಕಳ ಮೇಲೆ ವೈಯುಕ್ತಿಕ ಗಮನ ಕೊಟ್ಟಾಗ ನಿಜವಾಗಲೂ…

ಬಹುಭಾಷಾ ನಟ ಓಂ ಪುರಿ ವಿಧಿವಶ

ಮುಂಬೈ: ಭಾರತೀಯ ಚಲನಚಿತ್ರರಂಗದ ಮೇರು ನಟ ಓಂ ಪುರಿ ಅವರು ಹೃದಯಾಘಾತಕ್ಕೊಳಗಾಗಿ ಶುಕ್ರವಾರ ಬೆಳಗ್ಗೆ ಮೃತರಾಗಿದ್ದಾರೆ. ಕನ್ನಡ ಚಿತ್ರರಂಗ ಸೇರಿದಂತೆ ಬಾಲಿವುಡ್, ಹಾಲಿವುಡ್ ಚಿತ್ರರಂಗದಲ್ಲಿ ಜನಪ್ರಿಯ ನಟರಾಗಿದ್ದ…

ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ ((U Penn) ದಿಂದ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸನ್ಮಾನ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಗ್ರಾಮೀಣಾಭಿವೃಧ್ಧಿ ಹಾಗೂ ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸಾಧನೆಯನ್ನು ಗುರುತಿಸಿ ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯ((U Penn)ವು, Outstanding…

ಬಿ.ಸಿ.ರೋಡ್: ರೂ.1.40ಕೋಟಿ ವೆಚ್ಚದ ಟ್ರೀ ಪಾರ್ಕ್ ಮತ್ತೆ ಪುನರಾರಂಭ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮುಖ್ಯವೃತ್ತ ಬಳಿ ಇಲ್ಲಿನ ಪುರಸಭೆ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ರೂ 1.40ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು…

ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರಥಮ ಪುಣ್ಯ ತಿಥಿ ಆರಾಧನಾ ಮಹೋತ್ಸವ

ಮೂಡುಬಿದಿರೆ: ಶ್ರೀ ಕಾಶೀಮಠ ಸಂಸ್ಥಾನದ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಯವರ ಪ್ರಥಮ ಪುಣ್ಯ ತಿಥಿ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮಂಗಳೂರಿನಿಂದ ಗುರು ಪ್ರಣಾಮ್ ಯಾತ್ರೆ ವಿಶೇಷ…

ಜ. 8 ಜಕಣಾಚಾರ್ಯ ಸಂಸ್ಮರಣಾ ಅಭಿಯಾನ ವರ್ಷ 2017 ಉದ್ಘಾಟನೆ

ಮೂಡುಬಿದಿರೆ: ಬೇಲೂರಿನ ವಿಶ್ವವಿಖ್ಯಾತ ಅದ್ಭುತ ಶಿಲ್ಪಕಲೆಯ ಚೆನ್ನಕೇಶವ ದೇವಾಲಯ ನಿರ್ಮಾಣವಾಗಿ 2017ಮಾರ್ಚ್‍ಗೆ 900 ವರ್ಷಗಳು ಪೂರ್ಣಗೊಳ್ಳಲಿದ್ದು ಅದರ ನಿರ್ಮಾತೃ ಶಿಲ್ಪಿಗಳ ನೆನಪಿಗಾಗಿ ಜಕಣಾಚಾರ್ಯ ಸಂಸ್ಮರಣಾ ಅಭಿಯಾನ ವರ್ಷ…

ಗಾಂಜಾ ವ್ಯಾಪಾರಿ ಬಂಧನ

ಬಿ.ಸಿ.ರೋಡು : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಅಬ್ದುಲ್ ಲತೀಫ್(22) ಎಂಬಾತನನ್ನು ಇಂದು ಬೆಳಿಗ್ಗೆ 11 ಗಂಟೆಗೆ, ಕೈರಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಗಾಂಜಾ ಮಾರಾಟ ಮಾಡುವ ಸಂದರ್ಭದಲ್ಲಿ…

ಶ್ರೀಧವಲಾ ಕಾಲೇಜಿನಲ್ಲಿ ಸೃಜನಶೀಲ ಬರವಣಿಗೆ ಕುರಿತು ಉಪನ್ಯಾಸ

ಮೂಡುಬಿದಿರೆ: ಜೀವನ ಪ್ರೀತಿ ಬಹಳ ಮುಖ್ಯ. ಅದಿಲ್ಲದಿದ್ದರೆ ಸಾಹಿತ್ಯ ಹುಟ್ಟಲು ಸಾಧ್ಯವಿಲ್ಲ ಎಂದು ಮಂಗಳೂರು ಬೆಸೆಂಟ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಮೀನಾಕ್ಷಿ ರಾಮಚಂದ್ರ ಎಂದು ಹೇಳಿದರು.…

ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯಿಂದ ಸಾಧಕರಿಗೆ ಅಭಿನಂದನೆ

ಮೂಡುಬಿದಿರೆ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಅಭಿನಂದಿಸುವ ಕಾರ್ಯಕ್ರಮವು ನಿಡ್ಡೋಡಿ ಚಾವಡಿ ಮನೆಯಲ್ಲಿ ನಡೆಯಿತು. ಸೇವಾ ಸಂಸ್ಥೆಯ ಅಧ್ಯಕ್ಷ…