Author: Suddi9

ಪುರಸಭಾ ನಿಧಿಯಿಂದ ರೂ.10 ಸಾವಿರ ಸಹಾಯಧನ ಹಸ್ತಾಂತರ

ಬಂಟ್ವಾಳ: ಇಲ್ಲಿನ ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದೆ. ಅದರಂತೆ ಬಂಟ್ವಾಳ ಪುರಸಭಾ…

ಕೊರಗಜ್ಜ ದೈವದ ನೇಮೋತ್ಸವ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಲೋಕೇಶ ನಲಿಕೆ ಇವರ ದೈವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದ ಕೊರಗಜ್ಜ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ನೆರೂಲ್ ಸೀವುಡ್ಸ್‍ನ ಆಶ್ರಯದ ಬಾಲಾಲಯದಲ್ಲಿ ಪ್ರತಿಷ್ಠಾಪನೆ

ಮುಂಬಯಿ: ದಕ್ಷಿಣ ಕನ್ನಡದಿಂದ ಮುಂಬಯಿಗೆ ಒಂಬತ್ತು ದಶಕಗಳ ಹಿಂದೆ ಆಗಮಿಸಿದ ಬ್ರಾಹ್ಮಣರು ಮುಂಬಯಿಯಲ್ಲಿ 1925ರಲ್ಲಿ ಸ್ಥಾಪಿಸಿದ ಬಿಎಸ್‍ಕೆಬಿಎ (ಬಾಂಬೇ ಸೌತ್ ಕೆನರಾ ಬ್ರಾಹ್ಮೀಣ್’ಸ್ ಅಸೋಸಿಯೇಶನ್) ಮತ್ತು ಗೋಪಾಲಕೃಷ್ಣ…

ಟರ್ಕಿಯಲ್ಲಿ ನ್ಯೂ ಇಯರ್ ಪಾರ್ಟಿ ಮೇಲೆ ಉಗ್ರರ ದಾಳಿ: 35ಕ್ಕೂ ಹೆಚ್ಚು ಸಾವು

ಇಸ್ತಾಂಬುಲ್(ಜ. 01): ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ನೈಟ್’ಕ್ಲಬ್’ವೊಂದರ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ್ದು, 35ಕ್ಕೂ ಹೆಚ್ಚು ಜನರು ಬಲಿಯಾದ ದಾರುಣ ಘಟನೆ ಟರ್ಕಿ ದೇಶದಲ್ಲಿ ಸಂಭವಿಸಿದೆ. ಒಬ್ಬ…

ಮಾದಕ ವ್ಯಸನದ ಕುರಿತು ಜಾಗೃತಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಬಾಲ್ಯದಲ್ಲಿ ಗೆಳೆಯರೊಂದಿಗೆ ಸೇರಿ ಮೋಜಿಗಾಗಿ ಮಾದಕ ವಸ್ತುಗಳನ್ನು ಸೇವಿಸುವವರು ಯೌವನದಲ್ಲಿ ಅದರ ಸಂಪೂರ್ಣ ದಾಸರಾಗುವ ಮೂಲಕ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಈ ಸಾಮಾಜಿಕ ಪಿಡುಗು…

ಅಸಂಖ್ಯ ಭಕ್ತಾದಿಗಳ ಆರಾಧನೆ, ವೈಭವೋಪೇತ ಮೆರವಣಿಗೆಯೊಂದಿಗೆ ಬಾಲಾಲಯಕ್ಕೆ ಸ್ಥಳಾಂತರಗೊಂಡ ಗೋಕುಲ ಸನ್ನಿಧಿಯ ಶ್ರೀ ಗೋಪಾಲಕೃಷ್ಣ

ಮುಂಬಯಿ: ಸಯಾನ್ ಪೂರ್ವದಲ್ಲಿನ ಬಿಎಸ್‍ಕೆಬಿ ಅಸೋಸಿಯೇಶನ್ ಹಾಗೂ ಗೋಪಾಲಕೃಷ್ಣ ಪಬ್ಲಿಕ್ ಸಂಸ್ಥೆಯ ನೂತನ ಭವ್ಯ ಗೋಕುಲ ನಿರ್ಮಾಣ ಪ್ರಯುಕ್ತ ಗೋಕುಲ ಮಂದಿರದಲ್ಲಿನ ಶ್ರೀ ಗೋಪಾಲ ಕೃಷ್ಣ ದೇವರನ್ನು…

ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಕೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಲೋಕೋಪಯೋಗಿ,ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ 2016-17ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ 3…

ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ ಭಜನಾ ಮಂಗಲೋತ್ಸವ

ಕೈಕಂಬ: ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ ಸೂಯಾಸ್ತದಿಂದ ಮರುದಿನ ಸೂರ್ಯೋದಯದವರೆಗೆ ವಿವಿಧ ಭಜನಾ ಮಂಡಳಿಗಳಿಂದ 11ನೇ ವರ್ಷದ “ಭಜನಾ ಸಂಕೀರ್ತನೆ”ಯ ಮಂಗಲೋತ್ಸವ ಕಾರ್ಯಕ್ರಮವು ಜ.1ರಂದು ಭಾನುವಾರ ಜರುಗಿತು.

ಹೊಸ ವರ್ಷಕ್ಕೆ ಮುನ್ನ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್

ನವದೆಹಲಿ: ನೋಟ್ ಅಮಾನ್ಯೀಕರಣದ ಬಳಿಕ ಅದರ ಪರಿಣಾಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಮೊದಲೇ ರೆಕಾರ್ಡ್ ಮಾಡಲಾದ ವಿಡಿಯೋವನ್ನು ಮಾಧ್ಯಮದಲ್ಲಿ ಪ್ರಸಾರ ಮಾಡಲಾಯಿತು.…

ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ ಭಜನಾ ಸಂಕೀರ್ತನೆ ಉದ್ಘಾಟನಾ ಸಮಾರಂಭ

ಕೈಕಂಬ: ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ ಸೂಯಾಸ್ತದಿಂದ ಮರುದಿನ ಸೂರ್ಯೋದಯದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಜರಗುವ 11ನೇ ವರ್ಷದ “ಭಜನಾ ಸಂಕೀರ್ತನೆ” ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ರಾಜೇಶ್…

ಮುಂಬಯಿ ಆಧ್ಯಾತ್ಮಕ್ಕೆ ಆಳವಾಗಿ ಅಂಟಿಕೊಂಡ ಪುಣ್ಯಭೂಮಿ : ಪಂಜ ಭಾಸ್ಕರ್ ಭಟ್

ಮುಂಬಯಿ: ಯಾಂತ್ರಿಕ ಜೀವನವಿದ್ದ ವಾತಾವರಣದಲ್ಲೂ ಆಧ್ಯಾತ್ಮಕ್ಕೆ ಆಳವಾಗಿ ಅಂಟಿ ಕೊಂಡ ಮುಂಬಯಿಗರು ಎಷ್ಟು ಅಂಟಿಕೊಂಡಿದ್ದಾರೆ ಎಂದರೆ ಇಲ್ಲಿನ ಸಯಾನ್‍ನ ಗೀತಾ ಮಂದಿರದ ಶ್ರೀ ಕೃಷ್ಣ ಸನ್ನಿಧಾನದ ಬಿಂಬ…

ಬಂಟ್ವಾಳ ಪುರಸಭೆ: ಸಾಮಾನ್ಯ ಸಭೆ ‘ಮತ್ತೆ ತ್ಯಾಜ್ಯ ವಿಲೇವಾರಿ ಗದ್ದಲ, ಟ್ರೀಪಾರ್ಕ್ ನಿರ್ವಹಣೆಗೆ ನಿರ್ಣಯ’

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಡಿ.31ರಂದು ವಾರ್ಷಿಕ ಗುತ್ತಿಗೆ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಪ್ರಕ್ರಿಯೆ ನಡೆಯುವ ತನಕ ಮತ್ತೆ ಈ…

ವರ್ಲಿ ಅಪ್ಪಾಜಿ ಬೀಡು, ವಾರ್ಷಿಕ ಐಯ್ಯಪ್ಪ ಮಹಾಪೂಜೆ

ಮುಂಬಯಿ : ವರ್ಲಿಯ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಆಯೋಜಿಸಿದ ೨೩ನೇ ವಾರ್ಷಿಕ ಐಯ್ಯಪ್ಪ ಮಹಾಪೂಜೆ ಯು ಡಿ. ೨೫ ರಂದು ನಡೆಯಿತು. ಧಾರ್ಮಿಕ…