ಶಾರೂಕ್, ಹೃತಿಕ್`ರನ್ನೇ ಹಿಂದಿಕ್ಕಿದ ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯಿಸಿರುವ ಹೆಬ್ಬುಲಿ ಚಿತ್ರದ ಬಗ್ಗೆ ಎಲ್ಲೆಡೆ ಕ್ರೇಜ್ ಹೆಚ್ಚಿದೆ. ಆನ್`ಲೈನ್`ನಲ್ಲಿ ಅಭಿಮಾನಿಗಳ ನಿರೀಕ್ಷೆ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಯಾವ ಪ್ರಮಾಣದಲ್ಲಿ ಹೆಚ್ಚಿದೆ ಎಂದರೆ…
SUDDI9 MEDIA NETWORK
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯಿಸಿರುವ ಹೆಬ್ಬುಲಿ ಚಿತ್ರದ ಬಗ್ಗೆ ಎಲ್ಲೆಡೆ ಕ್ರೇಜ್ ಹೆಚ್ಚಿದೆ. ಆನ್`ಲೈನ್`ನಲ್ಲಿ ಅಭಿಮಾನಿಗಳ ನಿರೀಕ್ಷೆ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಯಾವ ಪ್ರಮಾಣದಲ್ಲಿ ಹೆಚ್ಚಿದೆ ಎಂದರೆ…
ಮಂಗಳೂರು: ಯೇನೆಪೋಯ ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಯೇನೆಪೋಯ ನರ್ಸಿಂಗ್ ಕಾಲೇಜಿನ, 15 ನೇ ಸಾಲಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಪ್ರಜ್ವಲನ ಹಾಗೂ ಪ್ರತಿಜ್ನಾ ಸ್ವೀಕಾರ ಕಾರ್ಯಕ್ರಮವು…
ಮುಂಬಯಿ: ಭಂಡಾರಿ ಸಮಾಜವು ಶ್ರೇಷ್ಠ ಸಮಾಜ. ಗುಣ ನಡತೆ, ವಿಧೇಯತೆಗೆ ಪ್ರೇರಕರು. ಈ ಸಮಾಜದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕೊಡುಗೆ ಅನನ್ಯವಾಗಿದೆ. ಮನುಷ್ಯರಿಗೆ ಜಾತಿ ಮುಖ್ಯವಲ್ಲ ನೀತಿ…
ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್ನ 2016-17 ನೇ ಸಾಲಿನ ಮಹಿಳಾ ಗ್ರಾಮ ಸಭೆಯು ದಿನಾಂಕ 20-12-2016ನೇ ಮಂಗಳವಾರ ಪೆರಾಜೆ ಗ್ರಾಮ ಪಂಚಾಯತ್ನ ಸಭಾಭವನದಲ್ಲಿ ಶ್ರೀಮತಿ ಪುಷ್ಪ ಇವರ…
ಮೂಡುಬಿದಿರೆ: ಅಲ್ಫುರ್ಖಾನ್ ಇಸ್ಲಾಮಿಕ್ ಆಂಗ್ಲ ಮಾಧ್ಯಮ ಶಾಲೆ, ಅಲ್ಫುರ್ಖಾನ್ ಇಸ್ಲಾಮಿಕ್ ಮಹಿಳಾ ಕಾಲೇಜು ಹಾಗೂ ಅರೆಬಿಕ್ ಮಹಿಳಾ ಕಾಲೇಜು ಸಹಯೋಗದಲ್ಲಿ ಮೂಡುಬಿದಿರೆ ಪುತ್ತಿಗೆಯಲ್ಲಿರುವ ಕ್ಯಾಂಪಸ್ನಲ್ಲಿ ಎಕ್ಸ್ಪ್ಲೋರ್, ಎಜ್ಯುಕೇಟ್,…
ಮೂಡುಬಿದಿರೆ: ಅಂಚೆ ಇಲಾಖೆ ನೌಕರರಿಗೆ ನಡೆದ ರಾಜ್ಯಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿಜೇತರಾಗಿರುವ ಕೇಶವ್ ಪೊಳಲಿ ಅವರು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಅಂಚೆ…
ಮೂಡುಬಿದಿರೆ: ಶಿರ್ತಾಡಿಯ ಲೈಫ್ ಸರ್ವೀಸ್ ಸ್ಟೇಶನ್ನ ಮಾಟIರಾದ ಜೋಯೆಲ್ ಸಿಕ್ವೇರಾ ಕ್ರಿಸ್ಮಸ್ ಪ್ರಯುಕ್ತ 15 ಅಡಿ ಎತ್ತರದ ಬೃಹತ್ ನಕ್ಷತ್ರವನ್ನು ನಿರ್ಮಿಸಿದ್ದಾರೆ. ರಾಗಿ ಹಾಗೂ ಬೈಹುಲ್ಲಿನಿಂದ ನಿರ್ಮಿಸಲಾದ…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆ ವಲಯದ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ 10ನೇ ತರಗತಿಯ 800 ವಿದ್ಯಾರ್ಥಿಗಳಿಗೆ 16ಲಕ್ಷ ರೂ ಮೌಲ್ಯದ ಉಚಿತ ಮಾರ್ಗದರ್ಶಿ…
ಮೂಡುಬಿದಿರೆ: ವ್ಯಾಂಟೆಡ್ ಡ್ಯಾಮ್ಗಳನ್ನು ನಿರ್ಮಿಸುವುದರಿಂದ ಹರಿದು ಹೋಗುವ ನೀರನ್ನು ತಡೆ ಹಿಡಿಯುವ ಕೆಲಸವನ್ನು ಸರಕಾರದ ವತಿಯಿಂದ ಮಾಡಲಾಗುತ್ತದೆ. ಆದರೆ ಇದಕ್ಕೆ ಹಲಗೆ ಹಾಕುವಂತಹ ಮುತುವರ್ಜಿಯನ್ನು ಆಯಾಯ ವ್ಯಾಪ್ತಿಯ…
ಮೂಡುಬಿದಿರೆ: ಬಿಜೆಪಿ ಮೂಡುಬಿದಿರೆ ನಗರ ಶಕ್ತಿ ಕೇಂದ್ರ ವತಿಯಿಂದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ಬಿಹಾರಿ ವಾಜಪೇಯಿರವರ ಜನ್ಮ ದಿನಾಚರಣೆಯ ಅಂಗವಾಗಿ ಸರ್ಕಾರಿ ಆಸ್ಪತ್ರೆಗೆ ಬೆಡ್ಸ್ಪ್ರೆಡ್ಗಳನ್ನು ಕೊಡುಗೆಯಾಗಿ…
ಮೂಡುಬಿದಿರೆ: ಪಾಲಡ್ಕ ಸೈಂಟ್ ಇಗ್ನೇಶಿಯಸ್ ಲೋಯಲಾ ಚರ್ಚ್ನಲ್ಲಿ ಕ್ರಿಸ್ಮಸ್ ಅಂಗವಾಗಿ ಬಲಿಪೂಜೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಚರ್ಚ್ನ ಧರ್ಮಗುರು ಐವನ್ ಮೈಕಲ್ ರೊಡ್ರಿಗಸ್,ಬ್ರದರ್ ರೋಶನ್ ಡಿ’ಸೋಜಾ ನೇತೃತ್ವದಲ್ಲಿ…
ಮೂಡುಬಿದಿರೆ: 2016ರ ಬಜೆಟ್ನಲ್ಲಿ ಮಂಜೂರಾದ ಒಂದು ಕೋಟಿ ಅನುದಾನದಲ್ಲಿ ಮೂಡುಬಿದಿರೆಯಲ್ಲಿ ಯಾತ್ರಿ ನಿವಾಸವನ್ನು ನಿರ್ಮಿಸಲಾಗಿದೆ. 1 ಕೋಟಿ ರೂ ಕಟೀಲಿನ ಯಾತ್ರಿ ನಿವಾಸಕ್ಕೆ 1 ಕೋಟಿ ಮಂಜೂರಾಗಿದ್ದು,…
ಮೂಡುಬಿದಿರೆ: ಸರ್ವಧರ್ಮದ ಹಬ್ಬಗಳನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿನೂತನ ರೀತಿಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್…
ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣ್ಣಳಿಕೆ ಬಸ್ನಿಲ್ದಾಣ ಬಳಿ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ರೂ…